• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿ ಈಶ್ವರಪ್ಪ ಆಕ್ರೋಶ..!

Any Mind by Any Mind
May 4, 2023
in ರಾಜಕೀಯ
0
ಕಾಂಗ್ರೆಸ್​ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿ ಈಶ್ವರಪ್ಪ ಆಕ್ರೋಶ..!
Share on WhatsAppShare on FacebookShare on Telegram

ಕಾಂಗ್ರೆಸ್(congress) ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ(manifesto) ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ(BJP) ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್‍ನ  ಚುನಾವಣಾ(election) ಪ್ರಣಾಳಿಕೆಯು ಮೊಹ್ಮದ್ ಅಲಿ ಜಿನ್ನಾ ಪ್ರಣಾಳಿಕೆ ಆಗಿದೆ ಅಂತ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ(KS eshwarappa) ವೇದಿಕೆಯಲ್ಲೇ ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕಿ ಕಿಡಿಕಾರಿದರು.

ADVERTISEMENT

ಚುನಾವಣಾ ಪ್ರಚಾರದ ನಿಮಿತ್ತ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಈಶ್ವರಪ್ಪ, ಇಂದು ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ(BJP office) ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕಾಂಗ್ರೆಸ್​​ ಪ್ರಣಾಳಿಕೆ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು. ಬಳಿಕ ಮಾತನಾಡಿದ ಈಶ್ವರಪ್ಪ,  ʻಯುವಜನರಿಗೆ ಸ್ಫೂರ್ತಿ ತುಂಬುವ ಕೆಲಸವನ್ನು ಬಜರಂಗದಳ ಮಾಡುತ್ತಿದೆ. ಗೋಹತ್ಯೆ ತಡೆಯಲು ಮುಂದಾಗಿರುವ ಬಜರಂಗದಳ ಬ್ಯಾನ್ ಮಾಡ್ತಿರಾ? ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ನಿಮ್ಮ ಎದುರೇ ಸುಟ್ಟು ಹಾಕುತ್ತಿದ್ದೇನೆ. ಕಾಂಗ್ರೆಸ್(congress) ಬರೀ ಸುಳ್ಳಿನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಹೀಗಾಗಿ ಈ ಪ್ರಣಾಳಿಕೆಯಿಂದ(manifesto) ಯಾವ ಪ್ರಯೋಜನ ಇಲ್ಲ ಅಂತ ಕಾಂಗ್ರೆಸ್‌ ವಿರುದ್ಧ ಕೆ.ಎಸ್‌ ಈಶ್ವರಪ್ಪ(KS eshwarappa) ಆಕ್ರೋಶ ವ್ಯಕ್ತಪಡಿಸಿದರು.

Tags: #bjp#congress#election2023#karnataka#karnatakaassemblyelection#kseshwarappa#pratidhvani#pratidhvanidigital#pratidhvaninews
Previous Post

ಪ್ರಣಾಳಿಕೆ ಎಂಬ ರಾಜಕೀಯ ಫಲ ಜೋತಿಷ್ಯ

Next Post

ಸಂಸದೆ ಸುಮಲತಾ V/S ನಟ ದರ್ಶನ್‌ ಚುನಾವಣಾ ರಣಕಹಳೆ: ʻಕೈʼ ಅಭ್ಯರ್ಥಿ ಪರ ಮತಬೇಟೆಗಿಳಿದ ಡಿ ಬಾಸ್..!‌

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಸಂಸದೆ ಸುಮಲತಾ V/S ನಟ ದರ್ಶನ್‌ ಚುನಾವಣಾ ರಣಕಹಳೆ: ʻಕೈʼ ಅಭ್ಯರ್ಥಿ ಪರ ಮತಬೇಟೆಗಿಳಿದ ಡಿ ಬಾಸ್..!‌

ಸಂಸದೆ ಸುಮಲತಾ V/S ನಟ ದರ್ಶನ್‌ ಚುನಾವಣಾ ರಣಕಹಳೆ: ʻಕೈʼ ಅಭ್ಯರ್ಥಿ ಪರ ಮತಬೇಟೆಗಿಳಿದ ಡಿ ಬಾಸ್..!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!