• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಖಾದರ್ ಎಂಬ ಬೋಳಪ್ಪ ಇದ್ದಾನೆಂದು ನಾವು ಗೌರವ ಕೊಡಲ್ಲ : ಈಶ್ವರಪ್ಪ

Any Mind by Any Mind
November 21, 2023
in ಕರ್ನಾಟಕ
0
ಖಾದರ್ ಎಂಬ ಬೋಳಪ್ಪ ಇದ್ದಾನೆಂದು ನಾವು ಗೌರವ ಕೊಡಲ್ಲ : ಈಶ್ವರಪ್ಪ
Share on WhatsAppShare on FacebookShare on Telegram

ADVERTISEMENT

ಸ್ಪೀಕರ್ ಹುದ್ದೆ ಕುರಿತು ಸಚಿವ ಜಮೀರ್ ಆಡಿದ ಮಾತಿಗೆ ಇಂದು ಕೂಡ ಆಕ್ರೋಶ ವ್ಯಕ್ತಪಡಿಸಿರುವ ಮಜಿ ಸಚಿವ ಈಶ್ವರಪ್ಪ, ಜಮೀರ್ ಅಹಮ್ಮದ್ ತೆಲಂಗಾಣದಲ್ಲಿ ಪ್ರಚಾರಕ್ಕೆ ಹೋದಾಗ ಸರ್ಕಾರದ ಸಭಾಧ್ಯಕ್ಷ ಪೀಠಕ್ಕೆ ಅಪಮಾನ ಮಾಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.

ಶಿವಮಿಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರತದ ಸಂವಿಧಾನ ಪ್ರಕಾರ ಆಡಳಿತ ನಡೆಸುತ್ತಿದೆಯಾ ಅಥವಾ ಪಾಕಿಸ್ತಾನದ ಇಸ್ಲಾಮಿಕ್ ಪ್ರಕಾರ ಆಡಳಿತ ನಡೆಸುತ್ತಿದೆಯಾ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ‌

ಮುಸ್ಲಿಂ ಸಭಾಧ್ಯಕ್ಷರಿಗೆ ಎಲ್ಲರೂ ತಲೆಬಾಗಿ ವಿಧಾನಸಭೆ ಚಟುವಟಿಕೆ ನಡೆಸಬೇಕು. ಮುಸ್ಲಿಂ ನಾಯಕರಿಗೆ ತಲೆಬಾಗಬೇಕು ಎಂಬುದಕ್ಕೆ ನನ್ನ ವಿರೋಧವಿದೆ. ಸಂವಿಧಾನ ಪೀಠಕ್ಕೆ, ಸ್ಪೀಕರ್ ಸ್ಥಾನಕ್ಕೆ ನಾವು ಮರ್ಯಾದೆ ಕೊಡುವುದು. ಖಾದರ್ ಎಂಬ ಬೋಳಪ್ಪ ಇದ್ದಾನೆಂದು ನಾವು ಗೌರವ ಕೊಡಲ್ಲ. ಸಂವಿಧಾನ ಪೀಠಕ್ಕೆ, ಸ್ಪೀಕರ್ ಖಾದರ್ ಗೆ ನಾವು ಗೌರವ ಕೊಡುತ್ತೇವೆ ಎಂದು ಹೇಳಿದ್ದಾರೆ.

ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿ, ಅವನು ಸಂವಿಧಾನ ಪೀಠಕ್ಕೆ ಅಪಮಾನ ಮಾಡಿದ್ದಾನೆ. ತಕ್ಷಣ ಅವನನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಮುಂದಿನ ದಿನಗಳಲ್ಲಿ ಜನ ಮತ ಹಾಕಬೇಕಾದರೆ ಯೋಚನೆ ಮಾಡಬೇಕು ಎಂದರು.

ಮುಸ್ಲಿಮರ ಕೂಡಾ ಜಮೀರ್ ಅಹಮ್ಮದ್ ಹೇಳಿಕೆ ತಪ್ಪಾಗಿದೆ ಎಂದರೆ ಖಂಡಿಸಬೇಕು ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪೋಸ್ಟರ್ ಪಾಲಿಟಿಕ್ಸ್‌ಗೆ ಕಡಿವಾಣ ಹಾಕದಿದ್ದರೆ ಹಾದಿಬೀದಿಯಲ್ಲಿ ಮಾರಾಮರಿ : ಜೆಡಿಎಸ್ ಮುಖಂಡರಿಂದ ಎಚ್ಚರಿಕೆ

Next Post

ಬೆಂಕಿ ಬಿದ್ದ ಮೇಲೆ ಭಾವಿ ತೋಡುವ ಪ್ರಸಂಗ ಬೇಡ: ರೈತರ ವಿಷಯವಾಗಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
Next Post
ಬೆಂಕಿ ಬಿದ್ದ ಮೇಲೆ ಭಾವಿ ತೋಡುವ ಪ್ರಸಂಗ ಬೇಡ: ರೈತರ ವಿಷಯವಾಗಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್

ಬೆಂಕಿ ಬಿದ್ದ ಮೇಲೆ ಭಾವಿ ತೋಡುವ ಪ್ರಸಂಗ ಬೇಡ: ರೈತರ ವಿಷಯವಾಗಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!