• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗಲಿದ್ದಾರೆ – ಸಚಿವ ‌ಈಶ್ವರಪ್ಪ

Any Mind by Any Mind
November 28, 2021
in ಕರ್ನಾಟಕ, ರಾಜಕೀಯ
0
ಬೈಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಎರಡು ಹೋಳಾಗುತ್ತದೆ – ಸಚಿವ ಕೆ.ಎಸ್‌.ಈಶ್ವರಪ್ಪ
Share on WhatsAppShare on FacebookShare on Telegram

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು, ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಭವಿಷ್ಯ ನುಡಿದಿದ್ದಾರೆ.

ADVERTISEMENT

ಭಾನುವಾರ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ವಿಜಾಪುರ ಹಾಗೂ ಬಾಗಲಕೋಟೆ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ನಮ್ಮ ನಾಯಕರಾದ ಮುರುಗೇಶ್ ನಿರಾಣಿ ಅವರು ರಾಜ್ಯದ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ‌ಖಚಿತ. ಆದರೆ, ನಾಳೆಯೇ ಆಗುತ್ತಾರೆ ಎಂದು ನಾನು ಹೇಳುವುದಿಲ್ಲ ಎಂದು ‌ಸೂಚ್ಯವಾಗಿ ಹೇಳಿದರು.

ನಾನು ಈ ರೀತಿ ಹೇಳಿದೆ ಎಂದರೆ, ಈಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರನ್ನು ತೆಗೆದುಬಿಡುತ್ತಾರೆ ಎಂದು ಪತ್ರಕರ್ತರು ‌ಸೇರಿದಂತೆ ಯಾರೊಬ್ಬರೂ ಅನ್ಯಥಾ ‌ಭಾವಿಸಬಾರದು ಎಂದು ತಮ್ಮ ಹೇಳಿಕೆ ಕುರಿತು ಸ್ಪಷ್ಟನೆಯನ್ನೂ ನೀಡಿದರು.

ರಾಜ್ಯದ ಮುಖ್ಯಮಂತ್ರಿ ಆಗುವ ‘ಅರ್ಹತೆ ‘ ನಿರಾಣಿಯವರಿಗೆ ಇದೆ. ಅವರಿಗೆ ರಾಜ್ಯವನ್ನು ಮುನ್ನಡೆಸುವ ಶಕ್ತಿ ಇದೆ. ಒಂದಲ್ಲೊಂದು ದಿನ ಆ ‘ಸ್ಥಾನಕ್ಕೆ ‘ ಬರಲಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ.

ರಾಜ್ಯದಲ್ಲಿ ‌ ಹಿಂದುಳಿದ ವರ್ಗದವರಿಗೆ ನ್ಯಾಯ ಕೊಡುವ ನಾಯಕ ಮುಖ್ಯಮಂತ್ರಿ ‌ಆಗಬೇಕು ಎಂಬುದು ಬಹುತೇಕ ಜನತೆಯ ಆಶಯವಾಗಿದೆ. ನಿರಾಣಿ ಅವರು ಸಿ.ಎಂ ಆದರೆ ಖಂಡಿತವಾಗಿ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಈಶ್ವರಪ್ಪ ವ್ಯಕ್ತಪಡಿಸಿದ್ದಾರೆ.

ನೀವು (ನಿರಾಣಿ) ಸಿ.ಎಂ ಆದರೆ, ಹಿಂದುಳಿದಿರುವ ವರ್ಗಕ್ಕೆ ನ್ಯಾಯ ಕೊಡುತ್ತೀರಾ ಎಂದು ಸಚಿವರನ್ನು ಈಶ್ಬರಪ್ಪ ಪ್ರಶ್ನಿಸಿದಾಗ, ವೇದಿಕೆಯಲ್ಲಿದ್ದ ಸಚಿವ ನಿರಾಣಿ ಅವರು ಖಂಡಿತವಾಗಿಯೂ ಮಾಡೇ ಮಾಡುತ್ತೇನೆ ಎಂದು ವಿಜೇಯದ ಸಂಕೇತವನ್ನು ತೋರಿದ್ದಾರೆ.

Tags: BJPK S Eshwarappamurugesh niraniಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

RSS ಮುಖ್ಯಸ್ಥ ಭಾಗವತ್ ಆಯ್ದ ಸಂಪಾದಕರು, ನಿರೂಪಕರೊಂದಿಗೆ ಖಾಸಗಿ ಸಭೆ ನಡೆಸಿದ್ದೇಕೆ?

Next Post

ಶೇ.20ರಷ್ಟು ದರ ಏರಿಕೆ ಮಾಡಿದ ರಿಲಯನ್ಸ್ ಜಿಯೊ, ಡಿಸೆಂಬರ್ 1ರಿಂದ ಪರಿಷ್ಕೃತ ದರ ಜಾರಿ

Related Posts

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್
Top Story

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

by ಪ್ರತಿಧ್ವನಿ
August 21, 2026
0

ಬೆಂಗಳೂರು: ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಬಿಜೆಪಿ...

Read moreDetails
ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

August 21, 2026
‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

August 21, 2026
ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

August 21, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

August 21, 2026
Next Post
ಶೇ.20ರಷ್ಟು ದರ ಏರಿಕೆ ಮಾಡಿದ ರಿಲಯನ್ಸ್ ಜಿಯೊ, ಡಿಸೆಂಬರ್ 1ರಿಂದ ಪರಿಷ್ಕೃತ ದರ ಜಾರಿ

ಶೇ.20ರಷ್ಟು ದರ ಏರಿಕೆ ಮಾಡಿದ ರಿಲಯನ್ಸ್ ಜಿಯೊ, ಡಿಸೆಂಬರ್ 1ರಿಂದ ಪರಿಷ್ಕೃತ ದರ ಜಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada