ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ಮುಖ್ಯಮಂತ್ರಿಗಳ ಬಳಿ ಇಂದು ಸಂಜೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಈ ವೇಳೆ ರಮೇಶ್ ಜಾರಕಿಹೊಳಿ, ಬೈರತಿ ಬಸವರಾಜು ಎಂಟಿಬಿ ನಾಗರಾಜ್ ಗೃಹಸಚಿವ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದರು. ತದನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿಕಟಪೂರ್ವ ಸಚಿವರಾದ ಈಶ್ವರಪ್ಪನವರು ನನ್ನ ಮೇಲೆ ಹೊರಿಸಿರುವ ಆರೋಪಗಳು ಸತ್ಯಕ್ಕೆ ದೂರವಾದ ಮಾತು ಮನೆದೇವರು ಚೌಡೇಶ್ವರಿ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾನು ತಪ್ಪು ಮಾಡಿದ್ದರೆ ನನ್ನನ್ನು ಶಿಕ್ಷಿಸುತ್ತಾರೆ ಕಾಂಗ್ರೆಸ್ನವರು ಅಧಿಕೃತ ವಿರೋಧ ಪಕ್ಷವಾಗಿ ತೋರಿಸಿಕೊಳ್ಳಲು ಹೋರಾಟವನ್ನು ಮಾಡುತ್ತಿದ್ದಾರೆ ಅಸ್ತಿತ್ವ ಕರ್ನಾಟಕದಲ್ಲಿರುವುದು ಸುಮ್ನೆ ಕುಟ್ ಕುಟ್ ಮಾಡ್ತಾ ಇದ್ದಾರೆ ಎಂದು ಕಿಡಿಕಾರಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕನಕಪುರದವನ್ನು ಅವನು ಕಾಂಗ್ರೆಸ್ಸಿನ ಒಬ್ಬ ಏಜೆಂಟ್ ಎಂದು ಕಿಡಿಕಾರಿದ ಈಶ್ವರಪ್ಪ
ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!
https://youtube.com/live/MVIPvxtGf0k
Read moreDetails