• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ಪರಿಸ್ಥಿತಿ ಅಯ್ಯೋ ಪಾಪ ಅನ್ನಿಸುತ್ತದೆ : ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
November 17, 2022
in ಕರ್ನಾಟಕ, ರಾಜಕೀಯ
0
ಪಿ.ಎಫ್.ಐ ನಿಷೇಧಿಸಿದಿರುವುದು ಸ್ವಾಗತಾರ್ಹ : ಕೆ.ಎಸ್.ಈಶ್ವರಪ್ಪ
Share on WhatsAppShare on FacebookShare on Telegram

ಮತಾಂತರದ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ರಾಜ್ಯಕ್ಕೆ ಎಚ್ಚರಿಕೆ ನೀಡಿದೆ ಮತಾಂತರ ಜಾಸ್ತಿ ನಡೆಯುತ್ತಿದ್ದು, ಬಿಗಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದೆ. ಸರ್ಕಾರಗಳು ಕ್ರಮಕೈಗೊಳ್ಳುವ ಸಂದರ್ಭದಲ್ಲಿ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದವು ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ADVERTISEMENT

ಸುಪ್ರೀಂ ಕೋರ್ಟ್ ಹೇಳಿದ ನಂತರ ವಿಪಕ್ಷಗಳ ಬಾಯಿ ಬಂದ್ ಆಗಿದೆ ಕೇಂದ್ರ- ರಾಜ್ಯ ಸರ್ಕಾರ ಇನ್ನೂ ಬಿಗಿ ಕ್ರಮ ಕೈಗೊಳ್ಳುತ್ತೆ ಎಂದು ಹೇಳಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗ ಕೆಲಸ ಮಾಡುತ್ತಿದೆ‌ ಮತದಾರರ ಪಟ್ಟಿ ತಯಾರಿಸಲು ಕೆಲಸ ಮಾಡ್ತಾ ಇದ್ದಾರೆ ಡಿಸಿ, ಬಿಎಲ್ಓ ಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. 2-3 ಕಾರ್ಡ್ ಹೊಂದಿರುವವರ ಪತ್ತೆಗಾಗಿ ಆಧಾರ್ ಲಿಂಕ್ ಮಾಡಲಾಗುತ್ತಿದೆ ಆಪಾದನೆ ಮಾಡ್ಬೇಕು ಅಂತಾನೇ ಸುರ್ಜೆವಾಲಾ ಮಾಡಿದ್ರೇ ನಾನೇನು ಮಾಡೋಕೆ ಅಗಲ್ಲಾ ನಮ್ಮ ಕಾರ್ಯಕರ್ತರು ಕೂಡ ಪ್ರತಿ ಮನೆಗೆ ಹೋಗ್ತಾ ಇದ್ದಾರೆ. ವೋಟರ್ ಲೀಸ್ಟ್ ಗೆ ಸೇರಿಸುವ ಹಾಗೂ ಡಬ್ಬಲ್ ಇದ್ದರೇ ಹೆಸರು ತೆಗೆಸುವ ಕೆಲಸ ಮಾಡ್ತಾ ಇದ್ದಾರೆ ಕಾಂಗ್ರೆಸ್ ಪಕ್ಷಕ್ಕೆ ಆ ಶಕ್ತಿ ಇದ್ದರೇ ಅವರು ಮಾಡಲಿ….. ಆಪಾದನೆ ಮಾಡಿದ್ರೇ ಅರ್ಥ ಇರಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಕ್ಷೇತ್ರ ಆಯ್ಕೆಯಲ್ಲಿ ರಣತಂತ್ರ ಕುರಿತು ಮಾತನಾಡಿದ ಈಶ್ವರಪ್ಪ ಅದು ತಂತ್ರ ಅಲ್ಲ.. ಗತಿಯಿಲ್ಲ.. ಎಲ್ಲಿ ಹೋದರೂ ಸೋಲ್ತಿನಿ ಅನ್ನೋ ಭಯ ಚಾಮರಾಜನಗರ, ಕೋಲಾರ, ಬಾದಾಮಿ, ವರುಣಾ ಅಂತಾರೆ ನಿನ್ನೆ ಕೊನೆ ಇದ್ದರೂ ಅರ್ಜಿ ಹಾಕಿಲ್ಲ ಕ್ಷೇತ್ರ ಸಿಗದೇ ಇರೋ ಸಿದ್ದರಾಮಯ್ಯ.. ಎಲ್ಲಿ ಬೇಕಾದ್ರೂ ನಿಲ್ತೀನಿ ಅನ್ನೋ ಮಾತು ಯಾಕಾಡ್ತಾರೋ ಗೊತ್ತಿಲ್ಲ ರಾಜ್ಯದ ಕೆಪಿಸಿಸಿ ಅಧ್ಯಕ್ಷರಿಗೆ ಅರ್ಜಿ ಹಾಕಿ, ಎರಡು ಲಕ್ಷ ದುಡ್ಡು ಕಟ್ಟಲಿ 224 ಕ್ಷೇತ್ರದಲ್ಲಿ ಎಲ್ಲಿಯೇ ಕೊಟ್ಟರೂ ನಾನು ತಯಾರು ಅನ್ನೋ ಮಾತನ್ನ ಹೇಳಲಿ ಅದು ಬಿಟ್ಟು ಕ್ಷೇತ್ರವೇ ಸಿಕ್ಕಿಲ್ಲ ಅನ್ನೋದು ಸರಿಯಲ್ಲ.

ಕೋಲಾರಕ್ಕೆ ಹೋಗ್ತಿನಿ ಅಂದ್ರು ಮುನಿಯಪ್ಪ ಅವರು ಕಾಂಗ್ರೆಸ್ ಗೊಂದಲ ಸರಿ ಮಾಡಿ, ಕೋಲಾರಕ್ಕೆ ಬನ್ನಿ ಅಂದ್ರು ಸಿದ್ದರಾಮಯ್ಯ ಪರಿಸ್ಥಿತಿ ಅಯ್ಯೋ ಪಾಪ ಅನ್ನಿಸುತ್ತೇ ಎಂದು ಲೇವಡಿಯಾಡಿದ್ದಾರೆ.

ಬಿಜೆಪಿ ಪಟ್ಟಿ ನಮಗೆ ಲೆಕ್ಕಕ್ಕೆ ಇಲ್ಲ ನಮ್ಮ ಕಾರ್ಯಕರ್ತರು ಚುನಾವಣೆ ಇಲ್ಲದೇ ಇದ್ರೂ ಸಕ್ರೀಯವಾಗಿ ಕೆಲಸ ಮಾಡ್ತಾರೆ ಐದು ವರ್ಷವೂ ಸಂಘಟನಾತ್ಮಕವಾಗಿ ಕೆಲಸ ಮಾಡ್ತಾರೆ ಕಾರ್ಯಕರ್ತರು ಚುನಾವಣಾ ಕೆಲಸ ಅಲ್ಲ ಸಮಾಜ ಸೇವೆಯನ್ನು ಮಾಡ್ತಾರೆ. ಕೋವಿಡ್, ನೆರೆ ಸಂದರ್ಭದಲ್ಲಿ ಕೆಲಸ ಮಾಡಿದ್ದಾರೆ ಬಿಜೆಪಿ ಚುನಾವಣೆಗೋಸ್ಕರ ತಯಾರಾದ ಪಕ್ಷ ಬಿಜೆಪಿ ಅಲ್ಲ ಯಾವ ಕ್ಷಣಕ್ಕೂ ಚುನಾವಣೆ ಬಂದ್ರೂ, ಬಿಜೆಪಿ 150 ಸ್ಥಾನ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ko ko : ಈ ವಯಸ್ಸಿನಲ್ಲೂ ಖೋ ಖೋ ಆಟದಲ್ಲಿ ಆಂಟಿ ಸೋಲಿನ ಮಾತೇ ಇಲ್ಲ! | Pratidhvani |

Next Post

ನಮ್ಮನ್ನು ನಾವೇ ಆಳಿಕೊಳ್ಳುವುದು ಪ್ರಜಾಪ್ರಭುತ್ವ : ಮಾಜಿ ಸಿಎಂ ಸಿದ್ದರಾಮಯ್ಯ

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
Next Post
ನಮ್ಮನ್ನು ನಾವೇ ಆಳಿಕೊಳ್ಳುವುದು ಪ್ರಜಾಪ್ರಭುತ್ವ : ಮಾಜಿ ಸಿಎಂ ಸಿದ್ದರಾಮಯ್ಯ

ನಮ್ಮನ್ನು ನಾವೇ ಆಳಿಕೊಳ್ಳುವುದು ಪ್ರಜಾಪ್ರಭುತ್ವ : ಮಾಜಿ ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada