• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆಯ ಅನುಕೂಲಕ್ಕೆ ಸಿದ್ದತೆ : ಸಚಿವ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
May 16, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪಿಸುವ ಬಗ್ಗೆ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಿದ್ದಾರೆ

ADVERTISEMENT
satish Jarkiholi : ಬಿಜೆಪಿಯವರಿಗೆ ಅಭಿವೃದ್ಧಿ ಬಗ್ಗೆ ಮಾತನಾಡೋದು ಗೊತ್ತಿಲ್ಲ..! #siddaramaiah #dkshivakumar

ಸಭೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿಗಳಾದ ತುಳಸಿ ಮದ್ದಿನೇನಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಡಿ. ಚೆನ್ನಣ್ಣನವರ್, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು, ಜಂಟಿ ಕಾರ್ಮಿಕ ಆಯುಕ್ತ ಉಮೇಶ್, ಉಪ ಕಾರ್ಮಿಕ ಆಯುಕ್ತ ಜಾನ್ಸನ್, ಕಾರ್ಯನಿರ್ವಾಹಕ ಅಭಿಯಂತರ ಮಲ್ಲಪ್ಪ, ಶ್ರೀ ಮಂಜುನಾಥ, ಕ್ರೈಸ್ ಅಧಿಕಾರಿ ಕಾಂತರಾಜ್ ಶಶಿಧರ್ ಭಾಗವಹಿಸಿದ್ದರು.

ಬಜೆಟ್‌ನಲ್ಲಿ ಸಿದ್ದರಾಮಯ್ಯರಿಂದ ಯೋಜನೆಗೆ ಅಸ್ತು..

ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ತಲಾ 60 ಕೋಟಿ ರೂ. ವೆಚ್ಚದಲ್ಲಿ 10 GTTC ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಒಟ್ಟಾರೆ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಬಜೆಟ್‌ ವೇಳೆ ಘೋಷಿಸಿದ್ದರು.

ಇದನ್ನೂ ಓದಿ : ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

6 ರಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ 2025-26ನೇ ಸಾಲಿನಲ್ಲಿ 42 ಶ್ರಮಿಕ ವಸತಿ ಶಾಲೆಗಳನ್ನು ಅನುಮೋದಿಸಲಾಗಿದೆ. 2026-27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 62 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಎಲ್ಲಾ 104 ಶಾಲೆಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದರು

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತಿ ಕೌಶಲ್ಯ ತರಬೇತಿಯನ್ನು ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಅತ್ಯಾಧುನಿಕ ಮೂಲಸೌಕರ್ಯವನ್ನು ಅಕಾಡೆಮಿಯನ್ನು ಸ್ಥಾಪಿಸುವ ಕುರಿತೂ ಹೇಳಿದ್ದರು.  ಈ ಎ;ಲ್ಲ ಘೋಷಣೆಗಳ ಮುಂದುವರೆದ ಭಾಗವಾಗಿ ಹಂತ ಹಂತವಾಗಿ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಸಚಿವ ಸಂತೋಷ್‌ ಲಾಡ್‌ ನಿರಂತರ ಶ್ರಮಿಸುತ್ತಿದ್ದಾರೆ

Tags: CM Siddaramaiahcongress karnatakaKarnataka BudgetKarnataka GovernmentLabour Departmentminister of labour departmentSantosh LadShramika Residential SchoolSkill Training Academy
Previous Post

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

Next Post

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

Related Posts

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು
Top Story

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

by ಪ್ರತಿಧ್ವನಿ
May 16, 2026
0

ನಾ ದಿವಾಕರ ಆಗತಾನೇ ಲೌಕಿಕ ಜಗತ್ತಿಗೆ ಕಣ್ತೆರೆಯುವ ಮಕ್ಕಳಿಗೆ ಏನನ್ನು ತೆರೆದಿಡಬೇಕು ? ಬಹುಶಃ ಈ ಪ್ರಶ್ನೆಗೆ ಭಾರತದ ರಾಜಕೀಯ ವಲಯದಲ್ಲಿ ಉತ್ತರವೇ ಸಿಗುವುದಿಲ್ಲ. ಏಕೆಂದರೆ ನೆಲದ...

Read moreDetails
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
“ಕೇವಲ 7 ನಿಮಿಷದಲ್ಲಿ ಕ್ಯಾನ್ಸರ್ ಚಿಕಿತ್ಸೆ : ಭಾರತದಲ್ಲಿ ಹೊಸ ಇಂಜೆಕ್ಷನ್ ಬಿಡುಗಡೆ”

“ಕೇವಲ 7 ನಿಮಿಷದಲ್ಲಿ ಕ್ಯಾನ್ಸರ್ ಚಿಕಿತ್ಸೆ : ಭಾರತದಲ್ಲಿ ಹೊಸ ಇಂಜೆಕ್ಷನ್ ಬಿಡುಗಡೆ”

May 16, 2026
ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್

ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್

May 16, 2026
Next Post
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada