• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜನವರಿ 17, 18 ರಂದು ಸಚಿವಾಲಯ ಸಿಬ್ಬಂದಿಗಾಗಿ ಇವಿ ಮೇಳ

ಪ್ರತಿಧ್ವನಿ by ಪ್ರತಿಧ್ವನಿ
January 16, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರು, ಜನವರಿ 16, 2025: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಬೆಸ್ಕಾಂ ಹಾಗೂ ಸಚಿವಾಲಯ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಜನವರಿ 17 ಹಾಗೂ 18 ರಂದು ವಿಧಾನಸೌಧದ ಆವರಣದಲ್ಲಿ ವಿಶೇಷ ಇವಿ ಮೇಳ ಆಯೋಜಿಸಲಾಗಿದೆ.

ADVERTISEMENT

ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳವನ್ನು ಇಂಧನ ಸಚಿವ ಶ್ರೀ.ಕೆ.ಜೆ.ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಹಾಗೂ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀ. ಗೌರವ್ ಗುಪ್ತಾ ಅವರ ಮಾರ್ಗದರ್ಶನದಲ್ಲಿ ನಿಯೋಜಿಸಲಾಗುತ್ತಿದೆ.

ಜನವರಿ 17 ರಂದು ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದಲ್ಲಿ “ಇವಿ ಮೇಳ – 2025″ಕ್ಕೆ ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ಚಾಲನೆ ನೀಡಲಿದ್ದಾರೆ.

‘ಪ್ರತಿಷ್ಠಿತ ಇವಿ ವಾಹನ ತಯಾರಕರು ಇವಿ ಮೇಳದಲ್ಲಿ ಭಾಗವಹಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಶೇಷ ರಿಯಾಯಿತಿ ದರದಲ್ಲಿ ವಾಹನ ಮಾರಾಟ ಮಾಡಲಿದ್ದಾರೆ. ಸಚಿವಾಲಯದ ಸಿಬ್ಬಂದಿ ಹಾಗೂ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಸದುಪಯೋಗ ಪಡೆದುಕೊಳ್ಳಬೇಕು, “ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ನಗರದ ವಾಯುಮಾಲಿನ್ಯ ಹಾಗೂ ಏರುತ್ತಿರುವ ವಾಹನಗಳ ಇಂಧನ ದರ ಹೊರೆ ತಗ್ಗಿಸಲು ಇವಿ ವಾಹನಗಳ ಬಳಕೆಯೇ ಪರಿಹಾರ. ಇಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ಸಹ ಇರುವುದಿಲ್ಲ. ಸಚಿವಾಲಯ ನೌಕರರಿಗೆ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವೂ ದೊರೆಯಲಿದೆ. ಈ ಮಾರಾಟ ಕೇವಲ ಮೇಳಕ್ಕೆ ಸೀಮಿತವಾಗಿರದೇ ಮುಂದಿನ ದಿನಗಳಲ್ಲೂ ವಿಶೇಷ ಮಾರಾಟ ಮುಂದುವರಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ಹಾಗೂ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ

Tags: BescomDK ShivakumarEnergy MinisterEV VehicleGourav GuptaK J GeorgeKarnatakaMescomRamesh SanghaSaleShalini RajaneeshsiddaramaiahVidhanasouda
Previous Post

ಬಿಗ್‌ ಬಾಸ್‌ ಗೆಲ್ಲಲು ಮಂಜುಗೆ ಸಾಥ್‌ ಕೊಟ್ಟ ಮಾಲೂರಿನ MLA..

Next Post

ಸತೀಶ್‌ ವಿರುದ್ಧ ಹೈಕಮಾಂಡ್‌ಗೆ ದೂರು.. ನಾಳೆ ಸುರ್ಜೇವಾಲ ಸಂಧಾನ..?

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
ಸತೀಶ್‌ ವಿರುದ್ಧ ಹೈಕಮಾಂಡ್‌ಗೆ ದೂರು.. ನಾಳೆ ಸುರ್ಜೇವಾಲ ಸಂಧಾನ..?

ಸತೀಶ್‌ ವಿರುದ್ಧ ಹೈಕಮಾಂಡ್‌ಗೆ ದೂರು.. ನಾಳೆ ಸುರ್ಜೇವಾಲ ಸಂಧಾನ..?

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!