• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸ ಮನೆ ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಸೀಝ್‌.. ಫೈನಾನ್ಸ್‌ ಹಾವಳಿ..

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಹೊಸ ಮನೆ ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಸೀಝ್‌.. ಫೈನಾನ್ಸ್‌ ಹಾವಳಿ..
Share on WhatsAppShare on FacebookShare on Telegram
This image has an empty alt attribute; its file name is WhatsApp-Image-2025-02-11-at-2.07.26-PM-1024x565.jpeg

ಹಾಸನ: ಹಾಸನದಲ್ಲಿ ಮೈಕ್ರೋ ಫೈನಾನ್ಸ್(Micro Finance)ಅಟ್ಟಹಾಸ ಮುಂದುವರಿದಿದೆ. ಸಾಲ ಮರುಪಾವತಿ ಮಾಡದ್ದಕ್ಕೆ ಮನೆಗೆ ಬೀಗ ಹಾಕಿದ್ದಾರೆ ಮೈಕ್ರೋ ಫೈನಾನ್ಸ್(Micro Finance)ಸಿಬ್ಬಂದಿ. ಮನೆ ನಿರ್ಮಾಣಕ್ಕೆ ಮಂಜೇಗೌಡ(Manjegowda) ಕುಟುಂಬ 9 ಲಕ್ಷ ಸಾಲ ಮಾಡಿಕೊಂಡಿತ್ತು. ಸಾಲ ಮರುಪಾವತಿ ಮಾಡದ್ದಕ್ಕೆ ಮನೆಗೆ ಬೀಗ ಹಾಕಿದ್ದರು.

ADVERTISEMENT

ಹಾಸನ‌ ತಾಲ್ಲೂಕಿನ ದೊಡ್ಡ ಆಲದಹಳ್ಳಿ ಗ್ರಾಮದಲ್ಲಿ ಆರು ತಿಂಗಳ ಹಿಂದೆಯೇ ಮನೆಗೆ ಬೀಗ ಹಾಕಲಾಗಿತ್ತು. ಮನೆಯಿಲ್ಲದೆ ಬೀದಿಪಾಲಾಗಿದ್ದ ಮಂಜೇಗೌಡ(Manjegowda)ಕುಟುಂಬ ಕೊಟ್ಟಿಗೆಯಲ್ಲಿ ನೆಲೆಸಿತ್ತು. ಮನೆ ಗೃಹ ಪ್ರವೇಶಕ್ಕು ಮುನ್ನವೇ ಮನೆ ಸೀಝ್ ಮಾಡಿದ್ದರು. ಮನೆ ನಿರ್ಮಾಣದ ವೇಳೆ ಮಗನಿಗೆ ಅಪಘಾತವಾಗಿ ಸಂಕಷ್ಟ ಎದುರಾಗಿದ್ದರಿಂದ ಸಾಲ‌ ಕಟ್ಟಲಾಗದೆ ಸಂಕಷ್ಟಕ್ಕೆ ಸಿಲುಕಿತ್ತು ಕುಟುಂಬ.

PM Modi: ಭಾರತ ವಿಶ್ವದಲ್ಲೇ 5ನೇ ಅತಿ ದೊಡ್ಡ ಆರ್ಥಿಕತೆ ಮೋದಿ ಮಾತು..! #ParisG20 #economy #Indian

ಫೈನಾನ್ಸ್‌(Finance) ಕಂಪನಿ ಕರುಣೆ ತೋರಿಸದೆ ಮನೆಗೆ ಬೀಗ ಹಾಕಿ ಸೀಜ್ ಮಾಡಿತ್ತು. ಆಧಾರ್ ಹೌಸಿಂಗ್ ಫೈನಾನ್ಸ್‌ನಿಂದ ಸಾಲ ಪಡೆದಿದ್ದ ಕುಟುಂಬ, ಸಾಲ ಕಟ್ಟಲಾಗದೆ ಆರು ತಿಂಗಳಿಂದ ಕೊಟ್ಟಿಗೆಯಲ್ಲಿ ನೆಲೆಸಿತ್ತು. ಇದೀಗ ರೈತ ಸಂಘದ ಮುಖಂಡರು, ಮನೆಗೆ ಹಾಕಿದ್ದ ಬೀಗ ಒಡೆದು ಹಾಕಿದ್ದಾರೆ. ಮೈಕ್ರೋ ಫೈನಾನ್ಸ್ ಮನೆಗೆ ಹಾಕಿದ್ದ ಮೂರು ಬೀಗಗಳನ್ನು ಒಡೆದು ರೈತ ಕುಟುಂಬವನ್ನು ಮನೆಗೆ ಕಳುಹಿಸಿದ್ದಾರೆ.

ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಬೀಗ ಒಡೆದು ಹಾಕಿದ್ದಾರೆ. ಮಂಜೇಗೌಡ((Manjegowda) ಕುಟುಂಬಸ್ಥರನ್ನು ಮನೆಯೊಳಗೆ ಕಳುಹಿಸಿದ್ದಾರೆ. ರೈತ ಸಂಘದ ಮುಖಂಡ ಕಣಗಾಲ್‌ ಮೂರ್ತಿ ನೇತೃತ್ವದಲ್ಲಿ ಮನೆಗೆ ಹಾಕಿದ್ದ ಬೀಗ ಒಡೆದು,ರೈತ ಮಂಜೇಗೌಡ ಕುಟುಂಬಸ್ಥರು ಮನೆಯೊಳಗೆ ಕಳುಹಿಸಿದ್ದಾರೆ.

Tags: CM Siddaramaiahfarm loan waiverfarmers loan waivergovt action against micro finance firmsgovt plans separate bill for micro finance firmsgovt puts brake to micro finance harassmentkannada live newskannada newskarnataka farmers loan offkarnataka micro finance casesLoan waivermicro finance companiesmicro finance companies torturemicro finance firms harassmentsiddaramaiahsiddaramaiah farm loansiddaramaiah loan waiver
Previous Post

ಶಾಸಕ ಸಂಗಮೇಶ ಪುತ್ರನ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಆಗಬೇಕು..! – ಸಚಿವ ಕೆ.ಎನ್ ರಾಜಣ್ಣ ಖಡಕ್ ವಾರ್ನಿಂಗ್ ! 

Next Post

ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ “1990s” ಚಿತ್ರದ ಟ್ರೇಲರ್ ಅನಾವರಣ* .

Related Posts

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?
ರಾಜಕೀಯ

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

by ಪ್ರತಿಧ್ವನಿ
May 20, 2026
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
Next Post
ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ “1990s” ಚಿತ್ರದ ಟ್ರೇಲರ್ ಅನಾವರಣ* .

ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ "1990s" ಚಿತ್ರದ ಟ್ರೇಲರ್ ಅನಾವರಣ* .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada