• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಪ್ರಧಾನಿ ನರೇಂದ್ರ ಮೋದಿ

Any Mind by Any Mind
May 2, 2023
in ರಾಜಕೀಯ
0
ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಪ್ರಧಾನಿ ನರೇಂದ್ರ ಮೋದಿ
Share on WhatsAppShare on FacebookShare on Telegram

2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ಇಂದು ಕಾಂಗ್ರೆಸ್‌ ಪಕ್ಷ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳದ ವಿರುದ್ಧ ಕ್ರಮದ ಬಗ್ಗೆ ಪ್ರಸ್ತಾವ ಮಾಡಿರೋ ಹಿನ್ನೆಲೆ, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೂ ಸಹ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಬಜರಂಗದಳ ನಿಷೇಧ ಪ್ರಸ್ತಾಪಿಸಿರುವುದಕ್ಕೆ ಟಾಂಗ್ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್​​ನ ಈ​ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಿಬರಲ್ಲ ಅಂತ ಕಾಂಗ್ರೆಸ್​ ಪ್ರಣಾಳಿಕೆಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ರು.

ADVERTISEMENT

ʻಕಾಂಗ್ರೆಸ್‌ ರಾಜ್ಯದಲ್ಲಿ ಗ್ಯಾರಂಟಿಗಳ ಕಂತೆ ​ ಹಿಡಿದುಕೊಂಡು ಕುಳಿತಿದೆ. ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರಂಟಿಗಳನ್ನು ಮಾತ್ರ ನೀಡುತ್ತದೆ. ಕಾಂಗ್ರೆಸ್​ ಬಡತನ ಮುಕ್ತ ಆಶ್ವಾಸನೆ ನೀಡಿತು ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್​ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್​ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಅಂತ ಪ್ರಧಾನಿ ಮೋದಿ ಗುಡುಗಿದರು.

Tags: #bhajarangaldala#bjp#congress#election2023#karnataka#karnatakaassemblyelection#narendramodi#pratidhvani#pratidhvanidigital#pratidhvaninews#statement
Previous Post

‘ನಾನೊಬ್ಬ ಬಜರಂಗಿ’; ಕಾಂಗ್ರೆಸ್ ವಿರುದ್ಧ ಬಿಜೆಪಿಯವರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ..!

Next Post

ಮುಂದಿನ ದಿನಗಳಲ್ಲಿ ಬಡವರ ಮಕ್ಕಳಿಗೆ ಉತ್ತಮ ಉಚಿತ ಶಿಕ್ಷಣದ ಭರವಸೆ ನೀಡಿದ ಹೆಚ್‌.ಡಿ.ಕುಮಾರಸ್ವಾಮಿ

Related Posts

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ...

Read moreDetails
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
Next Post
ಮುಂದಿನ ದಿನಗಳಲ್ಲಿ ಬಡವರ ಮಕ್ಕಳಿಗೆ ಉತ್ತಮ ಉಚಿತ ಶಿಕ್ಷಣದ ಭರವಸೆ ನೀಡಿದ ಹೆಚ್‌.ಡಿ.ಕುಮಾರಸ್ವಾಮಿ

ಮುಂದಿನ ದಿನಗಳಲ್ಲಿ ಬಡವರ ಮಕ್ಕಳಿಗೆ ಉತ್ತಮ ಉಚಿತ ಶಿಕ್ಷಣದ ಭರವಸೆ ನೀಡಿದ ಹೆಚ್‌.ಡಿ.ಕುಮಾರಸ್ವಾಮಿ

Please login to join discussion

Recent News

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!