• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನ ಪರಿಷತ್‌ ಚುನಾವಣೆ | ನನ್ನ ಗೆಲುವಿಗೆ ಎಲ್ಲರೂ ಕೈಜೋಡಿಸಿದ್ದಾರೆ: ಬಸವರಾಜ ಗುರಿಕಾರ

Any Mind by Any Mind
June 8, 2022
in ಕರ್ನಾಟಕ
0
ವಿಧಾನ ಪರಿಷತ್‌ ಚುನಾವಣೆ | ನನ್ನ ಗೆಲುವಿಗೆ ಎಲ್ಲರೂ ಕೈಜೋಡಿಸಿದ್ದಾರೆ: ಬಸವರಾಜ ಗುರಿಕಾರ
Share on WhatsAppShare on FacebookShare on Telegram

ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತದಾರರು ಕಳೆದ ಏಳು ಬಾರಿ ಬಸವರಾಜ ಹೊರಟ್ಟಿಯವರಿಗೆ ಅಧಿಕಾರ ನೀಡಿದ್ದರು. ಆದರೆ ಅವರ ಅಧಿಕಾರ ಅವಧಿಯಲ್ಲಿ ಶಿಕ್ಷಕರ ಬಹಳಷ್ಟು ಸಮಸ್ಯೆ ಹಾಗೇ ಉಳಿದುಕೊಂಡಿವೆ. ಹಾಗಾಗಿ ಈ ಬಾರಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತದಾರರು ನಮ್ಮ ಪರ ಹೆಚ್ಚು ಒಲವು ಹೊಂದಿದ್ದಾರೆ. ಈ ಬಾರಿ ನಮ್ಮ ಗೆಲುವು ನಿಶ್ಚಿತ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಧಾರವಾಡ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವು ಕಡೆಗಳಲ್ಲಿ ಪ್ರಚಾರ ಕಾರ್ಯಕ್ಕೆ ತೆರಳಿದ ಸಂದರ್ಭದಲ್ಲಿ ಕಾಂಗ್ರೆಸ್ ಪರ ಮತದಾರರು ತಮ್ಮ ಒಲವು ಹೆಚ್ಚಿನ ರೀತಿಯಲ್ಲಿ ತೋರಿಸುತ್ತಿದ್ದಾರೆ. ಏಳು ಬಾರಿ ನಮ್ಮ ಶಿಕ್ಷಕ ಮತದಾರರು ಹೊರಟ್ಟಿಯವರಿಗೆ ಅವಕಾಶ ನೀಡಿದ್ದರು. ಆದರೆ ಅವರು ಶಿಕ್ಷಕರ ಸಮಸ್ಯೆ ಪರಿಹಾರ ಮಾಡುವಲ್ಲಿ ವಿಫಲರಾಗಿದ್ದಾರೆ. ಈಗ ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ನಮ್ಮಿಂದ ಶಿಕ್ಷಕರ ಸಮಸ್ಯೆಗಳು‌ ಪರಿಹಾರ ಆಗುವ ವಿಶ್ವಾಸವನ್ನು ಮತದಾರರು ಹೊಂದಿದ್ದಾರೆ ಎಂದರು.

ಪ್ರಚಾರ ಕಾರ್ಯದಲ್ಲಿ ಪಕ್ಷದ ಎಲ್ಲ ಮುಖಂಡರು ನಮಗೆ ಕೈ ಜೋಡಿಸಿದ್ದಾರೆ.

ನಮ್ಮ ಪಕ್ಷದಿಂದ ಪಶ್ಚಿಮ ಶಿಕ್ಷಕರ ಕೇತ್ರದ ಅಭ್ಯರ್ಥಿಯಾಗಿ ನನಗೆ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ಟಿಕೆಟ್ ನೀಡಿದಾಗಿನಿಂದಲೂ ನಮ್ಮ ಕ್ಷೇತ್ರ ವ್ಯಾಪ್ತಿಯ ಎಲ್ಲ ಸ್ಥಳೀಯ ನಾಯಕರು ನಮ್ಮ ಪರ ಪ್ರಚಾರ ಕಾರ್ಯದಲ್ಲಿ ತೋಡಿಗಿಸಿಕೊಂಡಿದ್ದಾರೆ. ಕೆಲವು ಚುನಾವಣೆ  ಪ್ರಚಾರಗಳು ಮಾಧ್ಯಮಗಳಲ್ಲಿ ಬಂದಿಲ್ಲ ಅಷ್ಟೇ, ರಾಜ್ಯ ಮಟ್ಟದಿಂದ ಹಿಡಿದು ಸ್ಥಳೀಯ ಮಟ್ಟದ ಎಲ್ಲ ನಾಯಕರು ನಮ್ಮ ಗೆಲುವಿಗಾಗಿ ಎಲ್ಲರು ಕೈ ಜೋಡಿಸುತ್ತಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡಾ. ಇಂದೂ ಧಾರವಾಡದಲ್ಲಿ ನಮ್ಮ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿ ಹಲವು ನಾಯಕರು ಭಾಗವಹಿಸಲ್ಲಿದ್ದಾರೆ ಎಂದು ಹೇಳಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಇನ್ನೂ 10 ವರ್ಷಗಳ ಕಾಲ ಸಕ್ರೀಯ ರಾಜಕಾರಣದಲ್ಲೇ ಇರುತ್ತೇನೆ : Bs Yediyurappa

Next Post

ಮದುವೆ ಮನೆಯಲ್ಲಿ ಪಾಯಸ ಸೇವಿಸಿ 23 ಮಂದಿ ಅಸ್ವಸ್ಥ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಆಂಧ್ರಪ್ರದೇಶ ಕೆಮಿಕಲ್‌ ಫ್ಯಾಕ್ಟರಿ ಸ್ಫೋಟ: 6 ಕಾರ್ಮಿಕರು ಬಲಿ

ಮದುವೆ ಮನೆಯಲ್ಲಿ ಪಾಯಸ ಸೇವಿಸಿ 23 ಮಂದಿ ಅಸ್ವಸ್ಥ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada