• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಾರತ್ ಜೋಡೋ ಯಾರು ಮಾಡಿದ್ದಾರೆ, ತೋಡೋ ಯಾರು ಮಾಡಿದ್ದಾರೆ ಗೊತ್ತು: ಸಿಎಂ ಬೊಮ್ಮಾಯಿ

Any Mind by Any Mind
September 29, 2022
in ಕರ್ನಾಟಕ
0
ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು  ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಗುರುವಾರ ಹಾವೇರಿ ಜಿಲ್ಲೆಗೆ ಭೇಟಿ ನೀಡಿದ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಭಾರತ್ ಜೋಡೋ ಫ್ಲೆಕ್ಸ್ ಗಳನ್ನು ಹರಿದುಹಾಕಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಏನಾದರೂ ಹೇಳಲಿ. ಯಾರೇ ಫ್ಲೆಕ್ಸ್ ಹಾಕಬೇಕಾದರೂ ಅನುಮತಿ ಪಡೆಯಬೇಕು. ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ. ಎಲ್ಲ ಜನರಿಗೂ ಎಲ್ಲಾ ವಿಚಾರಗಳು ಗೊತ್ತಿದೆ.  ಹೀಗಾಗಿ ಅದರ ಅವಶ್ಯಕತೆ ಇಲ್ಲ ಎಂದು ನನ್ನ ಭಾವನೆ ಎಂದರು.

ಎಸ್.ಡಿ.ಪಿ.ಐ ಬಗ್ಗೆ ಈಗಲೇ ನಿರ್ಧಾರವಿಲ್ಲ

ಪಿ.ಎಪಿ.ಐ  ನಿಷೇಧಿಸಲಾಗಿದೆ. ಹಲವಾರು ಪಾತ್ರಗಳನ್ನು ಪಡೆದುಕೊಡದ್ದಿದೆ. ಎಸ್.ಡಿ.ಪಿ.ಐ ಭಾರತ ಚುನಾವಣಾ ಆಯೋಗದಲ್ಲಿ ನೋಂದಣಿಯಾಗಿರುವ ಪಕ್ಷ. ಇದರ ನಿಷೇಧದ ಬಗ್ಗೆ  ಯಾವುದೇ ನಿರ್ಧಾರ  ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ. ಬರುವ ದಿನಗಳ ಬೆಳವಣಿಗೆಯ ಆಧಾರದ ಮೇಲೆ  ಕ್ರಮ ವಹಿಸಲಾಗುವುದು ಎಂದರು.

ಗಿಮಿಕ್ ಎನ್ನುವುದು ಸರಿಯಲ್ಲ

ಪಿ.ಎಫ್.ಐ ನಿಷೇಧ ರಾಜಕೀಯ ಸ್ಟಂಟ್ ಹಾಗೂ ಚುನಾವಣಾ ಗಿಮಿಕ್ ಎಂದಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ಬೇರೇನೂ ವ್ಯಾಖ್ಯಾನ ಮಾಡಲು ಸಾಧ್ಯ. ಇಷ್ಟು ವರ್ಷ ವಿಧ್ವಂಸಕ ಕೃತ್ಯಗಳು ನಮ್ಮೆದುರಿಗೆ ನಡೆದಿದೆ. ಕೊಲೆ, ಭಯೋತ್ಪಾದನೆ ಚಟುವಟಿಗೆ ಬೆಂಬಲ ನೀಡಿದ್ದಾರೆ. ಇದೆ ಕಾಂಗ್ರೆಸ್ ವಿಧಾನ ಸಭೆ ಒಳಹೊರಗೆ ನಿಷೇಧಿಸಿ ಅಂತ ಹೇಳುತ್ತಿದ್ದವರು, ಈಗ ಗಿಮಿಕ್ ಎಂದು ಕರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಹರಿಪ್ರಸಾದ್ ಯೋಚಿಸಬೇಕು ಎಂದರು.

Previous Post

ರಾಜ್ಯ ಪ್ರವೇಶಿಸಲಿರುವ ಭಾರತ್‌ ಜೋಡೊ: ಕೈ ಮುಖಂಡರ ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು!

Next Post

ಟಿ-20 ವಿಶ್ವಕಪ್‌ ನಿಂದ ಜಸ್‌ ಪ್ರೀತ್‌ ಬುಮ್ರಾ ಔಟ್!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಟಿ-20 ವಿಶ್ವಕಪ್‌ ನಿಂದ ಜಸ್‌ ಪ್ರೀತ್‌ ಬುಮ್ರಾ ಔಟ್!

ಟಿ-20 ವಿಶ್ವಕಪ್‌ ನಿಂದ ಜಸ್‌ ಪ್ರೀತ್‌ ಬುಮ್ರಾ ಔಟ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada