• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ ವಿಶ್ವ ಮಾನವರಾಗಿ ತೆರಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 1, 2023
in Top Story, ಕರ್ನಾಟಕ
0
ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ ವಿಶ್ವ ಮಾನವರಾಗಿ ತೆರಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು : ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.

ADVERTISEMENT

ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು.

Tags: BangloreLakshmi hebbalkarsiddaramaiah
Previous Post

ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಹಿನ್ನೆಲೆ ಮಾಂಸ ಮಾರಾಟ ನಿಷೇಧ

Next Post

ಮೈಸೂರಿನ ಹೊರ ವಲಯದಲ್ಲಿ ಬೋನಿಗೆ ಬಿದ್ದ ಚಿರತೆ!

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ಮೈಸೂರಿನ ಹೊರ ವಲಯದಲ್ಲಿ ಬೋನಿಗೆ ಬಿದ್ದ ಚಿರತೆ!

ಮೈಸೂರಿನ ಹೊರ ವಲಯದಲ್ಲಿ ಬೋನಿಗೆ ಬಿದ್ದ ಚಿರತೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada