• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇವಿಎಂ ಮತ್ತು ವಿವಿ ಪ್ಯಾಟ್ ಸ್ಲಿಪ್ ಗಳನ್ನು 100% ಪರಿಶೀಲಿಸಬೇಕು ! ECI ಗೆ ಸುಪ್ರೀಂ ಕೋರ್ಟ್ ನೋಟೀಸ್ ! 

ಪ್ರತಿಧ್ವನಿ by ಪ್ರತಿಧ್ವನಿ
April 1, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇವಿಎಂ ಮತ್ತು ವಿವಿ ಪ್ಯಾಟ್ ಸ್ಲಿಪ್ ಗಳನ್ನು 100% ಪರಿಶೀಲಿಸಬೇಕು ! ECI ಗೆ ಸುಪ್ರೀಂ ಕೋರ್ಟ್ ನೋಟೀಸ್ ! 
Share on WhatsAppShare on FacebookShare on Telegram

ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾಗೆ (ECI) ಸುಪ್ರೀಂ ಕೋರ್ಟ್ (Supreme court) ನೋಟೀಸ್ ಜಾರಿ ಮಾಡಿದೆ.ಈಗಾಗಲೇ ಲೋಕ ಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು,  ದೇಶದ ಉದ್ದಗಲಕ್ಕೂ ಒಟ್ಟು ೭ ಹಂತದಲ್ಲಿ ದೇಶವ್ಯಾಪಿ ಚುನಾವಣೆ ನಡೆಸಲು ಚುನಾವಣಾ ಆಯೋಗ (ECI) ಸಂಪೂರ್ಣ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಈ ಮಧ್ಯೆ ಸುಪ್ರೀಂ ಕೋರ್ಟ್ ಈವಿಎಂ (EVM & VVPAT) ಮತ್ತು ವಿವಿ ಪ್ಯಾಟ್ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ನೋಟೀಸ್ ನೀಡಿದೆ.

ADVERTISEMENT

ಈಗಾಗಲೇ ದೇಶದಲ್ಲಿ ಇವಿಎಂ (EVM) ಆಧರಿತ ಸಾಕಷ್ಟು ಚುನಾವಣೆಗಳು ನಡೆದಿದ್ದರೂ , ಈಗಲೂ ಇವಿಎಂ ಮತ್ತು ವಿವಿ ಪ್ಯಾಟ್ ಗಳ ಮೇಲೆ ಆಗಿಂದ್ದಾಗೆ ಅನುಮಾನಗಳು , ಆರೋಪಗಳು ಕೇಳಿ ಬರುತ್ತಲೇ ಇರುತ್ತದೆ. ಇದುವರೆಗೂ ವಿವಿ ಪ್ಯಾಟ್ ಗಳಲ್ಲಿ ಬರುವ ವೋಟಿಂಗ್ ಸ್ಲಿಪ್ (VV pat slips)ಗಳನ್ನ ಶೇಕಡಾ ೫ರಷ್ಟು ಮಾತ್ರ ಪರಿಶೀಲಲಾಗುತ್ತಿತ್ತು. ಆದ್ರೆ ಅದನ್ನು ಸಂಪೂರ್ಣ ೧೦೦% ರಷ್ಟು ಪರೀಕ್ಷಿಸಬೇಕು. ಇವಿಎಂ ನಲ್ಲಿ ಲೆಕ್ಕ ಸಿಗುವ ಮತಕ್ಕೂ , ವಿವಿ ಪ್ಯಾಟ್ ಸ್ಲಿಪ್ ಗಳಿಗೂ ಲೆಕ್ಕ ಸರಿ ಹೊಂದಬೇಕು . ಅದಕ್ಕಾಗಿ ಶೇಕಡಾ ೧೦೦% ವಿವಿ ಪ್ಯಾಟ್ ಸ್ಲಿಪ್ ಪರಿಶೀಲಿಸೋದು ಅಗತ್ಯ ಅಂತ ಸುಪ್ರೀಂ ಕೋರ್ಟ್ (Supreme court) ಚುನಾವಣಾ ಆಯೋಗಕ್ಕೆ ಹೇಳಿದೆ.

ಪ್ರಜಾಪಭುತ್ವದಲ್ಲಿ (Democracy) ನ್ಯಾಯ ಸಮ್ಮತವಾದ ಚುನಾವಣೆ ನಡೆಸೋದು ಚುನಾವಣಾ ಆಯೋಗದ ಜವಾಬ್ದಾರಿ ಆಗಿದೆ. ಹೀಗಾಗಿ ಚುನಾವಣಾ ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಸುಪ್ರೀಂ ಕೋರ್ಟ್ ಎಲೆಕ್ಷನ್ ಕಮಿಷನ್ ಗೆ ನೋಟೀಸ್ ನೀಡಿದೆ. ಇವಿಎಂ ಮತ್ತು ವಿವಿ ಪ್ಯಾಟ್ ಗಳನ್ನ ಸರಿಯಾದ ರೀತಿಯಲ್ಲಿ ಪರೀಕ್ಷೆಗೆ ಒಳಪಡಿಸಿ ನಂತರವೇ ಚುನಾವಣೆಗೆ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ತಾಕೀತು ಮಾಡಿದೆ. ಶೇಕಡಾ ೧೦೦ ರಷ್ಟು ಕ್ಷಮತೆ ಪರೀಕ್ಷಿಸಿದ ಮೇಲೆ ಮಾತ್ರ ಇವಿಎಂ ಮತ್ತು ವಿವಿಪ್ಯಾಟ್ ಗಳ ಬಳಕೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟೀಸ್ ನೀಡಿರೋದು ಬಗೆ ಬಗೆಯ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. 

Tags: ಇವಿಎಂಕೇಂದ್ರ ಚುನಾವಣಾ ಆಯೋಗಚುನಾವಣಾ ಆಯೋಗವಿವಿ ಪ್ಯಾಟ್ಸುಪ್ರೀಂ ಕೋರ್ಟ್‌
Previous Post

ಡಾ.ಕೆ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಲೋಕಾಯುಕ್ತಕ್ಕೆ ದೂರು..!

Next Post

ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ ಕ್ಷೇತ್ರದ ಬಂಡಾಯ ಶಮನಗೊಳಿಸಿದ ಬಿಎಸ್‌ವೈ ! ಬಿಜೆಪಿ ಪಾಲಿಗೆ ಆಪತ್ವಾಂಧವ ?!

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ ಕ್ಷೇತ್ರದ ಬಂಡಾಯ ಶಮನಗೊಳಿಸಿದ ಬಿಎಸ್‌ವೈ ! ಬಿಜೆಪಿ ಪಾಲಿಗೆ ಆಪತ್ವಾಂಧವ ?!

ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ ಕ್ಷೇತ್ರದ ಬಂಡಾಯ ಶಮನಗೊಳಿಸಿದ ಬಿಎಸ್‌ವೈ ! ಬಿಜೆಪಿ ಪಾಲಿಗೆ ಆಪತ್ವಾಂಧವ ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!