• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ:ಗೃಹ ಸಚಿವ ಡಾ.ಪರಮೇಶ್ವರ್‌

ಪ್ರತಿಧ್ವನಿ by ಪ್ರತಿಧ್ವನಿ
November 25, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: “ಎಲ್ಲಿಯವರೆಗೆ ಇವಿಎಂ ಇರುತ್ತದೆಯೋ ಅಲ್ಲಿಯವರೆಗೆ ಬಿಜೆಪಿಯೇ ಗೆಲ್ಲುತ್ತಿರುತ್ತದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಕಷ್ಟ. ಹ್ಯಾಕ್‌ ಮಾಡು ವುದರಲ್ಲಿ ಬಿಜೆಪಿಗರು ನಿಪುಣರು. ಈ ಸಂಬಂಧ ಕೇಂದ್ರ ಚುನಾವಣ ಆಯೋ ಗದ ಕದ ತಟ್ಟಲು ತೀರ್ಮಾನಿಸಿದ್ದೇವೆ’ ಎಂದು ಗೃಹ ಸಚಿವ ಡಾ| ಪರಮೇಶ್ವರ್‌ ತಿಳಿಸಿದರು.

ADVERTISEMENT

ಮಹಾರಾಷ್ಟ್ರ ಚುನಾವಣೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ವೀಕ್ಷಕರೂ ಆಗಿರುವ ಪರಮೇಶ್ವರ ಅವರು, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸೇರಿದಂತೆ ಪಕ್ಷದ ನಾಯಕರು ಇವಿಎಂ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಿದರು.

V Somanna: ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಮಾತು..! #parliamentwintersession

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನ ಸಭಾ ಚುನಾವಣ ಫ‌ಲಿತಾಂಶವು ಇವಿಎಂ ವ್ಯವಸ್ಥೆಯನ್ನು ಅನುಮಾನದಿಂದ ನೋಡು ವಂತೆ ಮಾಡಿದೆ.ನಮ್ಮ ನಿರೀಕ್ಷೆಗಳೆಲ್ಲವೂ ಉಲ್ಟಾ ಆಗಿವೆ. ಇವಿಎಂಗಳನ್ನು ಅತ್ಯಂತ ಕೌಶಲದಿಂದ ನಿಯಂತ್ರಣ ಮಾಡಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿ ದರು.ಈ ಕಾರಣಕ್ಕಾಗಿಯೇ ನಾವು ಬ್ಯಾಲೆಟ್‌ ಪೇಪರ್‌ ಮರಳಿ ತರಬೇಕೆಂದು ಮನವಿ ಮಾಡುತ್ತಿದ್ದೇವೆ.ಆದರೆ ಚುನಾವಣ ಆಯೋಗ ಇದನ್ನು ನಿರಾಕರಿಸುತ್ತಲೇ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Tags: Ballot PaperBJPElection Commission of IndiaEVM hackEVMsHome Minister Dr. Parameshwar.Maharashtra Legislative Assembly electionselectively "hacked."
Previous Post

ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ – ವಕ್ಫ್ ಕಾಯ್ದೆ ತಿದ್ದುಪಡಿ ಸೇರಿ ಪ್ರಮುಖ ಮಸೂದೆಗಳ ಮಂಡನೆ ! 

Next Post

ಕಾಂತಾರ-೧ ಚಿತ್ರತಂಡದ ಜೂನಿಯರ್ ಆರ್ಟಿಸ್ ಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ ! ಕಲಾವಿದರಿಗೆ ಗಂಭೀರ ಗಾಯ ?! 

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಕಾಂತಾರ-೧ ಚಿತ್ರತಂಡದ ಜೂನಿಯರ್ ಆರ್ಟಿಸ್ ಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ ! ಕಲಾವಿದರಿಗೆ ಗಂಭೀರ ಗಾಯ ?! 

ಕಾಂತಾರ-೧ ಚಿತ್ರತಂಡದ ಜೂನಿಯರ್ ಆರ್ಟಿಸ್ ಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ ! ಕಲಾವಿದರಿಗೆ ಗಂಭೀರ ಗಾಯ ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!