• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

ಪ್ರತಿಧ್ವನಿ by ಪ್ರತಿಧ್ವನಿ
November 17, 2025
in Top Story, ರಾಜಕೀಯ, ವಿದೇಶ
0
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ
Share on WhatsAppShare on FacebookShare on Telegram
ADVERTISEMENT

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷೆ ವಿಧಿಸಿದೆ.

ಕಳೆದ ವರ್ಷ ಭುಗಿಲೆದ್ದಿದ್ದ ವಿದ್ಯಾರ್ಥಿ ಚಳುವಳಿಯನ್ನು ಹತ್ತಿಕ್ಕಲು ಆಗಿನ ಪ್ರಧಾನಿ ಶೇಖ್‌ ಹಸೀನಾ ನೇತೃತ್ವದ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡಿತ್ತು. ಈ ಜಟಾಪಟಿಯಲ್ಲಿ ನೂರಾರು ವಿದ್ಯಾರ್ಥಿಗಳನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಸಾವಿರಾರು ವಿದ್ಯಾರ್ಥಿಗಳಿಗೆ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಗಿತ್ತು.

BY Vijayendra on Siddaramaiah : ದ್ವೇಷ ಮರೆತು ಮನಸಾರೆ ಸಿದ್ದರಾಮಯ್ಯನನ್ನು ಹೊಗಳಿದ ವಿಜಯೇಂದ್ರ..! #pratidhvani

ಈ ಹಿನ್ನೆಲೆಯಲ್ಲಿ ನಿರ್ದಯವಾಗಿ ಪ್ರತಿಭಟನಾಕಾರರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಮರಣದಂಡನೆ ಶಿಕ್ಷೆ ವಿಧಿಸಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಆದೇಶಿಸಿದೆ.

ಬಾಂಗ್ಲಾದೇಶದಲ್ಲಿ ಪದಚ್ಯುತಿ ನಂತರ ಶೇಖ್ ಹಸೀನಾ ರಕ್ಷಣೆಗಾಗಿ ಭಾರತಕ್ಕೆ ಬಂದಿದ್ದರು. ಸದ್ಯ ಭಾರತದಲ್ಲಿ ರಾಜತಾಂತ್ರಿಕ ರಕ್ಷಣೆಯಲ್ಲಿರುವ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸಬೇಕು ಎಂದು ಬಾಂಗ್ಲಾದೇಶವು ಒತ್ತಾಯಿಸಿದ್ದರೂ ಹಸೀನಾ ಹಿಂತಿರುಗಿಲ್ಲ. ಇದೀಗ ಅವರಿಗೆ ಗಲ್ಲು ಶಿಕ್ಷೆ ಘೋಷಣೆಯಾಗಿದ್ದು, ಹಸೀನಾರನ್ನು ವಾಪಸ್‌ ಕಳುಹಿಸುವ ಬಗ್ಗೆ ಭಾರತ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

Siddaramaiah: ಸರ್ಕಾರದ ನಿರ್ಧಾರಕ್ಕೆ ನಿರಾಣಿ ಒಪ್ಪಲಿಲ್ವಾ ಅಂದಿದ್ದಕ್ಕೆ ಸಿದ್ರಾಮಯ್ಯ ಗರಂ #pratidhvani
Tags: Bangladeshdeath sentencedPoliticsSheikh Hasina
Previous Post

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆ: ಇಲ್ಲಿದೆ ಮಹತ್ವದ ಅಪ್ಡೇಟ್‌

Next Post

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

Related Posts

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ
ಇದೀಗ

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

by ಪ್ರತಿಧ್ವನಿ
December 11, 2025
0

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ....

Read moreDetails
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
Next Post
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

Recent News

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!