• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಲ್ಯಾಣ ಮಂಟಪದಲ್ಲಿಯೇ(Marriage Hall) ಹಿಗ್ಗಾಮುಗ್ಗಾ ವರನನ್ನು ಥಳಿಸಿದ ವಧುವಿನ ಮಾಜಿ ಪ್ರಿಯಕರ

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ದೇಶ
0
ಕಲ್ಯಾಣ ಮಂಟಪದಲ್ಲಿಯೇ(Marriage Hall) ಹಿಗ್ಗಾಮುಗ್ಗಾ ವರನನ್ನು ಥಳಿಸಿದ ವಧುವಿನ ಮಾಜಿ ಪ್ರಿಯಕರ
Share on WhatsAppShare on FacebookShare on Telegram

ಕಲ್ಯಾಣ ಮಂಟಪದಲ್ಲಿ ವಧುವಿನ(Bride) ಮಾಜಿ ಪ್ರಿಯಕರ, ವರನನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ.

ADVERTISEMENT

ರಾಜಸ್ಥಾನ್‌(Rajasthan) ಚಿತ್ತೋರ್‌ ಗಢ ಜಿಲ್ಲೆಯ ಭಿಲ್ವಾರದಲ್ಲಿ ಈ ಘಟನೆ ನಡೆದಿದೆ. ವಧು- ವರರಿಗೆ ಶುಭಾಶಯ ತಿಳಿಸುವ ನೆಪದಲ್ಲಿ ಸ್ಟೇಜ್‌ ಹತ್ತಿದ ವಧುನಿನ ಮಾಜಿ ಪ್ರಿಯಕರ, ವರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್‌ ವರನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಆರೋಪಿ ಶಂಕರ್ ಲಾಲ್(shankar lal) ನನ್ನು ಪೊಲೀಸರು(Police) ವಶಕ್ಕೆ ಪಡೆದಿದ್ದಾರೆ.

Wanna be Kabir Singh kinda Kalesh b/w Ex-Boyfriend and Groom on Wedding Stage (The ex bf and Bride were Teacher in same school) Bhilwara RJpic.twitter.com/OkOiMbs5Yl

— Ghar Ke Kalesh (@gharkekalesh) May 19, 2024

ವಧು ಮತ್ತು ಶಂಕರ್‌ ಲಾಲ್‌ ಎರಡು ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ(Teacher) ಕೆಲಸ ಮಾಡುತ್ತಿದ್ದರು. ಆ ವೇಳೆ ಗೆಳೆತನ ಬೆರೆತಿತ್ತು. ಆದರೆ, ನಂತರ ಬ್ರೇಕ್ ಅಪ್ ಆಗಿತ್ತು. ಈ ಮಧ್ಯೆ ಮಾಜಿ ಗೆಳತಿಯ ಮದುವೆಗೆ ಬಂದು ಆರೋಪಿ, ಹಲ್ಲೆ ಮಾಡಿದ್ದಾನೆ.

ಹಲ್ಲೆ ಮಾಡುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ(Social Media) ಭಾರೀ ವೈರಲ್ ಆಗುತ್ತಿದೆ. @gharkekalesh ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

Tags: Ex BoyfriendLoverRajasthan
Previous Post

ಮತಗಟ್ಟೆಯ ಬೂತ್ ಕೇಂದ್ರದ(Center) ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿರುವ ಏಜೆಂಟ್

Next Post

ನವವಧುವಿನಂತೆ ಸಿಂಗಾರಗೊಂಡು ಆತ್ಮಹತ್ಯೆಗೆ ಶರಣಾದ ಯುವಕ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ನವವಧುವಿನಂತೆ ಸಿಂಗಾರಗೊಂಡು ಆತ್ಮಹತ್ಯೆಗೆ ಶರಣಾದ ಯುವಕ

ನವವಧುವಿನಂತೆ ಸಿಂಗಾರಗೊಂಡು ಆತ್ಮಹತ್ಯೆಗೆ ಶರಣಾದ ಯುವಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada