• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸ್ತಬ್ಧಚಿತ್ರ ನಿರಾಕರಣೆ; ರಾಜ್ಯದ ಗೌರವಕ್ಕೆ ಧಕೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
January 7, 2023
in ಕರ್ನಾಟಕ, ದೇಶ, ರಾಜಕೀಯ
0
ಯಾರಾದ್ರೂ ರಾತ್ರಿ ಕಂಡ ಬಾವಿಗೆ ಹಗಲು ಹೊತ್ತು ಹೋಗಿ ಬೀಳುತ್ತಾರ : ಸಿದ್ದರಾಮಯ್ಯ
Share on WhatsAppShare on FacebookShare on Telegram

2023ರ ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನ ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ.

ADVERTISEMENT

ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಬಿಜೆಪಿ ಸರ್ಕಾರ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ ಕನ್ನಡಿಗರೆಲ್ಲರೂ ಇದನ್ನು ಒಕ್ಕೊರಲಿನಿಂದ ಖಂಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸತತ ಹದಿಮೂರು ವರ್ಷಗಳ ಕಾಲ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಗಳು ನಮ್ಮ ಇತಿಹಾಸ ಸಂಸ್ಕೃತಿ ಮತ್ತು ಪ್ರಕೃತಿಯ ಹಿರಿಮೆಗಳನ್ನು ಪ್ರದರ್ಶಿಸಿ ಇಡೀ ದೇಶದ ಶ್ಲಾಘನೆಗೆ ಪಾತ್ರವಾಗಿದೆ ಇದೇ ಮೊದಲ ಬಾರಿ ಬಿಜೆಪಿ ಸರ್ಕಾರ ಈ ಗೌರವಕ್ಕೆ ಧಕ್ಕೆ ತಂದಿದೆ ಎಂದು ಕಿಡಿಕಾರಿದ್ದಾರೆ.

ಸತತ ಹದಿಮೂರು ವರ್ಷಗಳ ಕಾಲ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಗಳು ನಮ್ಮ ಇತಿಹಾಸ ಸಂಸ್ಕೃತಿ ಮತ್ತು ಪ್ರಕೃತಿಯ ಹಿರಿಮೆಗಳನ್ನು ಪ್ರದರ್ಶಿಸಿ ಇಡೀ ದೇಶದ ಶ್ಲಾಘನೆಗೆ ಪಾತ್ರವಾಗಿದೆ.
ಇದೇ ಮೊದಲ ಬಾರಿ @BJP4India ಈ ಗೌರವಕ್ಕೆ ಧಕ್ಕೆ ತಂದಿದೆ. 2/4

— Siddaramaiah (@siddaramaiah) January 7, 2023

ಕೇಂದ್ರ ಬಿಜೆಪಿ ಸರ್ಕಾರದ ಎದುರು ಮಾಂಡಲೀಕರಂತೆ ವರ್ತಿಸುತ್ತಿರುವ ಕರ್ನಾಟಕದ ಬಿಜೆಪಿ ನಾಯಕರು ರಾಜ್ಯದ ಘನತೆ-ಗೌರವಗಳನ್ನು ದೆಹಲಿ ನಾಯಕರಿಗೆ ಅಡ ಇಟ್ಟಿರುವುದು ದುರದೃಷ್ಟಕರ ಎಂದು ಬೇಸರಿಸಿದ್ದಾರೆ.

ಮಾತು ಮಾತಿಗೆ ಡಬಲ್ ಎಂಜಿನ್ ಸರ್ಕಾರ ಎಂದು ರಾಜ್ಯ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುತ್ತಿದ್ದಾರೆ. ರಾಜ್ಯದ ಹಕ್ಕು ಮತ್ತು ಗೌರವದ ಪ್ರಶ್ನೆ ಎದುರಾದಾಗ ಮಾತ್ರ ಕರ್ನಾಟಕದ ಎಂಜಿನ್ ಗುಜರಿ ಆಗುತ್ತದೆ ಎಂದು ಟ್ವೀಟ್‌ ಮಾಡುವ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಮಾತು ಮಾತಿಗೆ ಡಬಲ್ ಎಂಜಿನ್ ಸರ್ಕಾರ ಎಂದು ರಾಜ್ಯದ @BJP4Karnataka ನಾಯಕರು ಎದೆ ಬಡಿದುಕೊಳ್ಳುತ್ತಿದ್ದಾರೆ.
ರಾಜ್ಯದ ಹಕ್ಕು ಮತ್ತು ಗೌರವದ ಪ್ರಶ್ನೆ ಎದುರಾದಾಗ ಮಾತ್ರ ಕರ್ನಾಟಕದ ಎಂಜಿನ್ ಗುಜರಿ ಆಗುತ್ತದೆ. 4/4

— Siddaramaiah (@siddaramaiah) January 7, 2023
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇಂಟರ್‌ಕನ್ವೆನ್‌ಷನಲ್‌ ರೇಡಿಯಾಲಜಿ ಕುರಿತು ಸರ್ಕಾನ್-2023 ಕಾರ್ಯಾಗಾರ

Next Post

ದೃಶ್ಯ ಚಿತ್ರದ ಮಾದರಿಯಲ್ಲಿ ಯುವಕನ ಕೊಲೆ ..! ಏನಿದು ಪ್ರಕರಣ.?

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ದೃಶ್ಯ ಚಿತ್ರದ ಮಾದರಿಯಲ್ಲಿ ಯುವಕನ ಕೊಲೆ ..! ಏನಿದು ಪ್ರಕರಣ.?

ದೃಶ್ಯ ಚಿತ್ರದ ಮಾದರಿಯಲ್ಲಿ ಯುವಕನ ಕೊಲೆ ..! ಏನಿದು ಪ್ರಕರಣ.?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada