• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸುಳ್ಳು ಆರೋಪಕ್ಕೆ ಬಿಜೆಪಿ ಕ್ಷಮೆಯಾಚಿಸಬೇಕು : ಮಾಜಿ ಸಿಎಂ ಸಿದ್ದರಾಮಯ್ಯ

Any Mind by Any Mind
October 4, 2022
in ಕರ್ನಾಟಕ, ರಾಜಕೀಯ
0
ಸರ್ಕಾರಿ ಕಚೇರಿಗಳಲ್ಲಿ ಪೋಟೋ ಹಾಗೂ ವಿಡಿಯೋಗ್ರಾಫಿ ನಿಷೇಧಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಮ್ಮ ಮೇಲೆ ಸುಳ್ಳು ಆರೋಪ ಮಾಡಿದೆ ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ಜನತೆಯ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಿಎಂ ಸಿದ್ದರಾ,ಯ್ಯ ಆಗ್ರಹಿಸಿದ್ದಾರೆ.

ADVERTISEMENT

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 2017ರಲ್ಲಿ ಸಂಭವಿಸಿದ ಸಾವಿನ ಪ್ರಕರಣದ ತನಿಖೆ ನಡೆಸಿದ ಸಿಬಿಐ ಪರೇಶ್ ಸಾವು ಕೊಲೆಯಲ್ಲ ಆಕಸ್ಮಿಕ ಎಂದು ವರದಿ ನೀಡಿತ್ತು.

ಸುಮಾರು ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಸುಮಾರುನ 1,500 ಪುಟಗಳ ಬಿ ರಿಪೋರ್ಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

CBI has, in its report, stated that Paresh Mesta's death was accidental & was not due to murder. This report is a slap on the face of @BJP4Karnataka.

If BJP has any shame left, it should apologise for its slanderous campaign.

— Siddaramaiah (@siddaramaiah) October 3, 2022

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಸರ್ಕಾರದ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂಧು ಟ್ವೀಟ್‌ ಮಾಡಿ ಆಗ್ರಹಿಸಿದ್ದಾರೆ.

ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ದೇಶದ 1% ಜನರಲ್ಲಿ ರಾಷ್ಟ್ರದ 20% ಆದಾಯ ಇದೆ; ಆರ್ಥಿಕ ಅಸಮಾನತೆ ವಿರುದ್ಧ ಆರ್‌ಎಸ್‌ಎಸ್‌ ಆಕ್ಷೇಪ

Next Post

ಗದಗ; ಮತಾಂತರ ಆರೋಪ, ಮಹಿಳೆ ಹತ್ಯೆ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ಗದಗ; ಮತಾಂತರ ಆರೋಪ, ಮಹಿಳೆ ಹತ್ಯೆ

ಗದಗ; ಮತಾಂತರ ಆರೋಪ, ಮಹಿಳೆ ಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada