• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಭಾವಚಿತ್ರ ಹಾಕಿ ಮೇಕೆ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ದೇಶ
0
ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಭಾವಚಿತ್ರ ಹಾಕಿ ಮೇಕೆ ಬಲಿ
Share on WhatsAppShare on FacebookShare on Telegram

ಚೆನ್ನೈ: ಚುನಾವಣೆಯಲ್ಲಿ (Lok Sabha Elections) ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಬೇಕೆಂದು ಹೋರಾಡಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ (Annamalai) ಕೊಯಮತ್ತೂರು ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಅಣ್ಣಾಮಲೈ ಸೋಲಿಗೆ ವಿಕೃತ ಎನ್ನುವ ರೀತಿಯಲ್ಲಿ ಡಿಎಂಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ ಎನ್ನಲಾಗಿದೆ.

ADVERTISEMENT

ಡಿಎಂಕೆ ಕಾರ್ಯಕರ್ತರು ಅಣ್ಣಾಮಲೈ ಫೋಟೋವನ್ನು ಹಾಕಿದ ಮೇಕೆಯ ಕುತ್ತಿಗೆಯನ್ನು ಕಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ, ನನ್ನ ಮೇಲಿನ ದ್ವೇಷವನ್ನು ಮೂಕ ಪ್ರಾಣಿಯ ಮೇಲೇಕೆ ತೀರಿಸಿಕೊಳ್ಳುತ್ತೀರಿ? ನಾನು ಕೊಯಮತ್ತೂರಿನಲ್ಲಿದ್ದೇನೆ. ನನ್ನ ಬಳಿಯೇ ಬನ್ನಿ ಎಂದು ಸವಾಲು ಹಾಕಿದ್ದಾರೆ.

ಈ ಘಟನೆ ಕೃಷ್ಣಗಿರಿ ಜಿಲ್ಲೆಯ ಪೈಯೂರು ಪಂಚಾಯಿತಿ ಎಂಬಲ್ಲಿ ನಡೆದಿದೆ. ಬಿಜೆಪಿ ಪಕ್ಷ ಈ ವಿಡಿಯೋವನ್ನು ಟೀಕಿಸಿದೆ.

Tags: AnnamalaiLok Sabha Elections
Previous Post

ಇಲಿ ಬಿದ್ದ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Next Post

ಮನೆ ಅಂಗಳದಲ್ಲಿ ಮಲಗಿದ್ದ ಪತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪತ್ನಿ

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
Next Post
ಮನೆ ಅಂಗಳದಲ್ಲಿ ಮಲಗಿದ್ದ ಪತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪತ್ನಿ

ಮನೆ ಅಂಗಳದಲ್ಲಿ ಮಲಗಿದ್ದ ಪತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪತ್ನಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!