• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮಾಜಿ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್ ಆಮ್‌ ಆದ್ಮಿಗೆ ಅಧಿಕೃತ ಸೇರ್ಪಡೆ

ಪ್ರತಿಧ್ವನಿ by ಪ್ರತಿಧ್ವನಿ
April 4, 2022
in ಇದೀಗ
0
ಮಾಜಿ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್ ಆಮ್‌ ಆದ್ಮಿಗೆ ಅಧಿಕೃತ ಸೇರ್ಪಡೆ
Share on WhatsAppShare on FacebookShare on Telegram

ಮಾಜಿ ಬೆಂಗಳೂರು ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಸೋಮವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಮ್ಮುಖದಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ADVERTISEMENT

ಕೆಲವು ದಿನಗಳ ಹಿಂದೆಯಷ್ಟೇ ಐಪಿಎಸ್‌ ಹುದ್ದೆಗೆ ರಾಜೀನಾಮೆ ನೀಡಿದ್ದ ಭಾಸ್ಕರ್‌ ರಾವ್‌ ಸೋಮವಾರ ದೆಹಲಿಯಲ್ಲಿ ಅಧಿಕೃತವಾಗಿ ಆಮ್‌ ಆದ್ಮಿಗೆ ಸೇರ್ಪಡೆಯಾದರು.

ಪ್ರಸ್ತುತ ರೈಲ್ವೆ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ್‌ ರಾವ್‌ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯ ಸರಕಾರ ಅಂಗೀಕರಿಸಿದ ಬೆನ್ನಲ್ಲೇ ಆಪ್‌ ಸೇರಿದರು.

Big Boost to the Rising @AAPKarnataka Unit!

ex-IPS officer Shri Bhaskar Rao, also known as the "Commissioner of the People", joins AAP in the presence of National Convenor Shri @ArvindKejriwal

People of Karnataka want Kejriwal's "Kaam ki Rajneeti"! pic.twitter.com/iLBmpPXIOd

— AAP (@AamAadmiParty) April 4, 2022
Tags: AAPBhaskar RaoBJPCongress PartyCovid 19Delhiಆಮ್‌ ಆದ್ಮಿಪೊಲೀಸ್‌ ಆಯುಕ್ತಬಿ ಎಸ್ ಯಡಿಯೂರಪ್ಪಬಿಜೆಪಿಭಾಸ್ಕರ್‌ ರಾವ್ಸಿದ್ದರಾಮಯ್ಯ
Previous Post

ಬಡವರನ್ನು ಬಡವರಾಗಿಯೇ ಮಾಡುವುದು ಬಿಜೆಪಿ ಸಿದ್ಧಾಂತ : ಸತೀಶ್ ಜಾರಕಿಹೊಳಿ

Next Post

ಮಸೀದಿ ಆಜಾನ್‌ ಗೆ ಬೀಳುತ್ತಾ ಕತ್ತರಿ: ನಿಯಮದ ಪ್ರಕಾರ ಶಬ್ಧ ತೀವ್ರತೆ ಎಷ್ಟಿರಬೇಕು ಗೊತ್ತಾ?

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಮಸೀದಿ ಆಜಾನ್‌ ಗೆ ಬೀಳುತ್ತಾ ಕತ್ತರಿ: ನಿಯಮದ ಪ್ರಕಾರ ಶಬ್ಧ ತೀವ್ರತೆ ಎಷ್ಟಿರಬೇಕು ಗೊತ್ತಾ?

ಮಸೀದಿ ಆಜಾನ್‌ ಗೆ ಬೀಳುತ್ತಾ ಕತ್ತರಿ: ನಿಯಮದ ಪ್ರಕಾರ ಶಬ್ಧ ತೀವ್ರತೆ ಎಷ್ಟಿರಬೇಕು ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!