82 ನೇ ಸಿಟಿ ಸಿವಿಲ್ ಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ಆದೇಶ

ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ
ಷರತ್ತು ಬದ್ದ ಜಾಮೀನು ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರು
ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರಾಗಿದ್ದು 82 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ರಿಂದ ಆದೇಶ,
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ ನಲ್ಲಿ ಜೈಲು ಸೇರಿದ್ದ ನಾಗೇಂದ್ರ ಜುಲೈ 12ರಂದು ಮಾಜಿ ಸಚಿವ ಬಿ.ನಾಗೇಂದ್ರ ಬಂಧಿಸಿದ್ದ ಇ.ಡಿ, ಸದ್ಯ ನಾಗೇಂದ್ರ ಗೆ ಷರತ್ತು ಬದ್ಧ ಜಾಮೀನು ಮಂಜೂರು…

