• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

K.C. Narayana Gowda | ಚುನಾವಣೆಯಲ್ಲಿ ಕೋಟಿ ಕೋಟಿ ಖರ್ಚು ಮಾಡಿ ಮೋಸ ಹೋದ್ರಾ ಮಾಜಿ‌ ಸಚಿವ ಕೆ.ಸಿ.ನಾರಾಯಣಗೌಡ..!

Any Mind by Any Mind
May 22, 2023
in Top Story, ಇದೀಗ, ಕರ್ನಾಟಕ
0
K.C. Narayana Gowda | ಚುನಾವಣೆಯಲ್ಲಿ ಕೋಟಿ ಕೋಟಿ ಖರ್ಚು ಮಾಡಿ ಮೋಸ ಹೋದ್ರಾ ಮಾಜಿ‌ ಸಚಿವ ಕೆ.ಸಿ.ನಾರಾಯಣಗೌಡ..!
Share on WhatsAppShare on FacebookShare on Telegram

ಚುನಾವಣೆಯಲ್ಲಿ ಕೋಟಿ ಕೋಟಿ ಖರ್ಚು ಮಾಡಿ ಮೋಸ ಹೋದ್ರಾ ಮಾಜಿ‌ ಸಚಿವ.? ಮತದಾರರಿಗೆ ಹಂಚಲು ಪಡೆದಿದ್ದ ಹಣ ಹಂಚದೆ ಆಪ್ತರಿಂದಲೇ ದೋಖಾ!. ಕೃತಜ್ಞತೆ ಸಭೆಯಲ್ಲಿ ಸತ್ಯ ಬಾಯ್ಬಿಟ್ಟ ಕೆ.ಆರ್.ಪೇಟೆ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಸಿ. ನಾರಾಯಣಗೌಡ. ಸೋಲಿನ ಬಳಿಕ ಹಣ ವಾಪಾಸ್ ನೀಡುವಂತೆ ನಾರಾಯಣಗೌಡ ಮನವಿ. ಮತದಾರರಿಗೆ ಹಂಚಿಕೆ ಮಾಡದೆ ಇಟ್ಟುಕೊಂಡಿರುವ ಹಣ ವಾಪಸ್ ಕೊಟ್ಬಿಡಿ ಎಂದು ಅಂಗಲಾಚಿದ ನಾರಾಯಣಗೌಡ.

ADVERTISEMENT

ಸೋಲಿನ ಬಳಿಕ ನಡೆದ ಕೃತಜ್ಞತಾ ಸಭೆಯಲ್ಲಿ ಹಣ ವಾಪಸ್ ನೀಡುವಂತೆ ನಾರಾಯಣಗೌಡ ಮನವಿ‌. ನಾನು ಮಾಹಿತಿ ಪಡೆದಿದ್ದೇನೆ, ಹಲವು ಕಡೆಗಳಿಗೆ ನಮ್ಮ ಹಣ ತಲುಪಿಲ್ಲ. ಹಣ ಹಂಚಿಕೆ ಮಾಡದೆ ಇಟ್ಟು ಕೊಂಡಿದ್ರೆ ದಯವಿಟ್ಟು ವಾಪಸ್ ಕೊಡಿ, ಟ್ರಸ್ಟ್ ಸ್ಥಾಪಿಸಿ ಆ ಹಣವನ್ನು ಸಮಾಜಸೇವೆಗೆ ಉಪಯೋಗಿಸೋಣ. ಹಣ ಪಡೆದು ಮೋಸ ಮಾಡಿದ ಮುಖಂಡರಿಗೆ ನಾರಾಯಣಗೌಡ ಮನವಿ.

Tags: BJPBJP GovernmentBJP PartyCongress Partydistributed to the votersEx-minister cheatedEx-minister K.C. Narayana GowdaK.C. Narayana GowdaKR Petevoters should be returnedನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

‍Schemes of Governments | ಜೀವನೋಪಾಯ ಮಾರ್ಗಗಳೂ ಸರ್ಕಾರಗಳ ಉಪಾಯಗಳೂ..ಉಚಿತ ಸವಲತ್ತು/ಸೌಕರ್ಯಗಳು ವಂಚಿತ ಸಮುದಾಯಗಳ ಸಾಂವಿಧಾನಿಕ ಹಕ್ಕು

Next Post

Director RGV : ಕೇರಳ ಸ್ಟೋರಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ಆರ್‌ಜಿವಿ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
Director RGV : ಕೇರಳ ಸ್ಟೋರಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ಆರ್‌ಜಿವಿ

Director RGV : ಕೇರಳ ಸ್ಟೋರಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ಆರ್‌ಜಿವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!