• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ ಇ.ಡಿ ದಾಳಿ ದಾಖಲೆಗಳ ಸಂಬಂಧ ತೀವ್ರ ತಲಾಷ್ !

ಪ್ರತಿಧ್ವನಿ by ಪ್ರತಿಧ್ವನಿ
July 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ ಇ.ಡಿ ದಾಳಿ ದಾಖಲೆಗಳ ಸಂಬಂಧ ತೀವ್ರ ತಲಾಷ್ !
Share on WhatsAppShare on FacebookShare on Telegram

ವಾಲ್ಮೀಕಿ ನಿಗಮದ 187 ಕೋಟಿ ಹಗರಣ ಕೇಸ್‌ಗೆ ಸಂಬಂಧ ಪಟ್ಟಂತೆ ಬೆಂಗಳೂರು (Bangalore) ಸೇರಿ 10ಕ್ಕೂ ಹೆಚ್ಚು ಕಡೆ ಹಲವೆಡೆ ಇಡಿ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಸಚಿವ ನಾಗೇಂದ್ರ (mla nagendra) ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ (dollars colony) ಮನೆ ಸೇರಿದಂತೆ ಬಳ್ಳಾರಿ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ADVERTISEMENT

ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇ.ಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಬೆಳಗ್ಗೆ 7 ಗಂಟೆಗೆ ಬಳ್ಳಾರಿಯ ನೆಹರು ಕಾಲೋನಿಯಲ್ಲಿರೋ (Neharu colony) ಮನೆ ಮೇಲೆ ಎಂಟು ಅಧಿಕಾರಿಗಳು ದಾಳಿ ಮಾಡಿದ್ರು.

ಈ ಮನೆಯಲ್ಲಿ ಯಾರು ಇಲ್ಲದ ಕಾರಣ ಮನೆಯಲ್ಲಿರೋ ಸಿಬ್ಬಂದಿ ಮೂಲಕ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಇತ್ತ ಬೆಂಗಳೂರಿನಲ್ಲೂ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ನಿರಂತರ ವಿಚಾರಣೆ ಮುಂದುವರೆದಿದೆ.

Tags: ನಾಗೇಂದ್ರ ನಿವಾಸದ ಮೇಲೆ ಇಡಿ ದಾಳಿಮಾಜಿ ಸಚಿವ ಬಿ ನಾಗೇಂದ್ರವಾಲ್ಮೀಕಿ ನಿಗಮವಾಲ್ಮೀಕಿ ನಿಗಮದ ಹಗರಣಶಾಸಕ ದದ್ದಲ್ ನಿವಾಸದ ಮೇಲೆ ಇಡಿ ದಾಳಿ
Previous Post

ಮಧ್ಯ ಪ್ರದೇಶ ರಾಜ್ಯಾದ್ಯಂತ ಎಲ್ಲಾ ಸರ್ಕಾರೀ, ಖಾಸಗೀ ಕಾಲೇಜುಗಳಿಗೆ ಏಕರೂಪದ ಯೂನಿಫಾರ್ಮ್‌ ಜಾರಿಗೊಳಿಸಿದ ಸರ್ಕಾರ

Next Post

ಪಿಸಿಓಡಿ ಸಮಸ್ಯೆ ನಿಮಗಿದ್ದರೆ, ತಪ್ಪದೇ ಈ ಹಣ್ಣುಗಳನ್ನ ಸೇವಿಸಿ.!

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post
ಪಿಸಿಓಡಿ ಸಮಸ್ಯೆ ನಿಮಗಿದ್ದರೆ, ತಪ್ಪದೇ ಈ ಹಣ್ಣುಗಳನ್ನ ಸೇವಿಸಿ.!

ಪಿಸಿಓಡಿ ಸಮಸ್ಯೆ ನಿಮಗಿದ್ದರೆ, ತಪ್ಪದೇ ಈ ಹಣ್ಣುಗಳನ್ನ ಸೇವಿಸಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!