• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಯಕ್ತಿಕ ಜೀವನ & ಹೆಜ್ಜೆಗುರುತುಗಳು ! 

Chetan by Chetan
December 27, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಯಕ್ತಿಕ ಜೀವನ & ಹೆಜ್ಜೆಗುರುತುಗಳು ! 
Share on WhatsAppShare on FacebookShare on Telegram

ಮಾಜಿ ಪ್ರಧಾನಿ ಮನನೋಹನ್ ಸಿಂಗ್ (Manmohan singh) ಅವರು ತಮ್ಮ 92ನೇ ವಯಸ್ಸಿಗೆ ತಮ್ಮ ಪ್ರಯಾಣ ಮುಗಿಸಿದ್ದು ಇಹಲೋಕ ತ್ಯಜಿಸಿದ್ದಾರೆ. ಮನಮೋಹನ್ ಸಿಂಗ್‌ ಅವರು ಸುದೀರ್ಘ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ವಯೋಸಹಜವಾಗಿ ಅವರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿದ್ದವು. ಸತತ 10 ವರ್ಷಗಳ ಭಾರತದ ಪ್ರಧಾನಿಯಾಗಿ (Indian prime minister) ಸೇವೆ ಸಲ್ಲಿಸಿದ ಅವರ. ಹೆಜ್ಜೆಗುರುತುಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲೇಬೇಕು.

ADVERTISEMENT

1932 ಸೆ. 26ರಂದು ವಿಭಜನಪೂರ್ವ ಪಾಕಿಸ್ತಾನದ (Pakistan) ಪಂಜಾಬ್‌ನಲ್ಲಿ ಮನಮೋಹನ್ ಸಿಂಗ್ ಜನಿಸಿದ್ದರು.ಅಮೃತಸರದ ಹಿಂದೂ ಕಾಲೇಜಿನಲ್ಲಿ ಆರಂಭಿಕ ಶಿಕ್ಷಣ ಪಡೆದರು.ಆ ನಂತರ ಪಂಜಾಬ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ವಿಷಯದಲ್ಲಿ ಪದವಿ (1952) ಹಾಗೂ ಸ್ನಾತಕೋತ್ತರ ಪದವಿ (1954)ಯನ್ನು ಪಡೆದಿಕೊಂಡಿದ್ದಾರೆ.

ಇದಾದ ಬಳಿಕ  ಕೇಂಬ್ರಿಜ್ ವಿಶ್ವವಿದ್ಯಾಲಯದಿಂದ 1957ರಲ್ಲಿ ಅರ್ಥಶಾಸ್ತ್ರದಲ್ಲಿ ಉನ್ನತ ಪದವಿ ಪಡೆಯುತ್ತಾರೆ.ಆಕ್ಸ್‌ಫರ್ಡ್ ವಿ.ವಿಯಿಂದ 1962ರಲ್ಲಿ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಪೂರ್ಣಗೊಳಿಸುತ್ತಾರೆ.

ಅದಾದ ಬಳಿಕ ಪಂಜಾಬ್ ವಿಶ್ವವಿದ್ಯಾಲಯ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಕೆಲಕಾಲ ಬೋಧನೆಯಲ್ಲಿ ತೊಡಗಿದ್ದರು. ಆ ನಂತರ ಭಾರತ ರಾಜಕಾರಣಕ್ಕೆ ಮನಮೋಹನ್ ಸಿಂಗ್ ಅವರ ಪ್ರವೇಶವಾಗುತ್ತೆ. ಹಂತ ಹಂತವಾಗಿ ಬೆಳುದುಬಂದ ಅವರು ಭಾರತಕ್ಕೆ ಯಾರು ತಳ್ಳಿಹಾಕಲಾರದ ಕೊಡುಗೆ ನೀಡಿದ್ದಾರೆ. 

Tags: ಅರ್ಥ ಶಾಸ್ತ್ರಆರ್ಥಿಕ ತಜ್ಞನಿಧನಮನಮೋಹನ್ ಸಿಂಗ್ಮಾಜಿ ಪ್ರಧಾನಿಮಾಜಿ ಪ್ರಧಾನಿ ಮನಮೋಹನ್ ಸಿಂಗ್
Previous Post

ತಾನೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪಿಐಎಲ್‌ ರದ್ದು ಗೊಳಿಸಿದ ಒರಿಸ್ಸಾ ಹೈ ಕೋರ್ಟ್‌

Next Post

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಹಾದಿ &  ಆರ್ಥಿಕ ನೀತಿ ! ಹಂತ ಹಂತವಾಗಿ ಮೇಲೇರಿ ಬಂದ ಆರ್ಥಿಕ ಚತುರ ! 

Related Posts

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

by ಪ್ರತಿಧ್ವನಿ
February 1, 2026
0

ವಿಜಯನಗರ (ಕೊಟ್ಟೂರು): ಇಡೀ ರಾಜ್ಯವನ್ನೇ ದಂಗುಬಡಿಸಿದ್ದ ಕೊಟ್ಟೂರು ತ್ರಿವಳಿ ಕೊಲೆ ಪ್ರಕರಣಕ್ಕೆ ಈಗ ಆಘಾತಕಾರಿ 'ಮರ್ಯಾದಾ ಹತ್ಯೆ'ಯ (Honor Killing) ಆಯಾಮ ಲಭಿಸಿದೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ,...

Read moreDetails
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Next Post
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಹಾದಿ &  ಆರ್ಥಿಕ ನೀತಿ ! ಹಂತ ಹಂತವಾಗಿ ಮೇಲೇರಿ ಬಂದ ಆರ್ಥಿಕ ಚತುರ ! 

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಹಾದಿ &  ಆರ್ಥಿಕ ನೀತಿ ! ಹಂತ ಹಂತವಾಗಿ ಮೇಲೇರಿ ಬಂದ ಆರ್ಥಿಕ ಚತುರ ! 

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!