• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎಕ್ಸಿಟ್ ಪೋಲ್; ಹ್ಯಾಟ್ರಿಕ್ ಬಾರಿಸಿ ದಾಖಲೆ ಬರೆಯಲಿರುವ ಪ್ರಧಾನಿ!?

ಪ್ರತಿಧ್ವನಿ by ಪ್ರತಿಧ್ವನಿ
June 1, 2024
in ದೇಶ, ರಾಜಕೀಯ
0
PM ಮೋದಿಗೆ ಭರ್ಜರಿ ಗೆಲುವು.. ವಾರಣಾಸಿ ಕ್ಷೇತದಿಂದ ಗೆದ್ದು ಬೀಗಿದ 'ನಮೋ'
Share on WhatsAppShare on FacebookShare on Telegram

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ ಮುಗಿದಿದ್ದು, ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಇದರ ಮಧ್ಯೆ ಎಕ್ಸಿಟ್ ಪೋಲ್ ಹೊರ ಬಿದ್ದಿದ್ದು, ಬಿಜೆಪಿಗೆ ಮತ್ತೊಮ್ಮೆ ಅಧಿಕಾರದ ಗದ್ದುಗೆಗೆ ಏರಲಿದೆ ಎಂದು ಭವಿಷ್ಯ ನುಡಿದಿವೆ.

ADVERTISEMENT

ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಮತ್ತೆ ಅಧಿಕಾರಕ್ಕೆ ಏರಲಿದ್ದು ಮೂರನೇ ಬಾರಿ ನರೇಂದ್ರ ಮೋದಿ (Narendra Modi) ಅಧಿಕಾರಕ್ಕೆ ಏರಲಿದ್ದಾರೆ ಎಂದು ಚುನಾಣೋತ್ತರ ಸಮೀಕ್ಷೆ (Exit Polls) ಹೇಳಿವೆ.

ಇಂಡಿಯಾ ನ್ಯೂಸ್‌ ಎನ್‌ಡಿಎಗೆ 371 ಸ್ಥಾನ ಹೇಳಿದರೆ, INDIA ಒಕ್ಕೂಟ 125, ಇತರರಿಗೆ 47 ಸ್ಥಾನ ಗಳಿಸಬಹುದು ಎಂದು ಹೇಳಿದೆ.
ಪಿ ಮಾರ್ಕ್‌ ಎನ್‌ಡಿ 359 ಸ್ಥಾನ, INDIA ಒಕ್ಕೂಟ 154, ಇತರರು 30 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. ಮಾಟ್ರಿಜ್‌ ಎನ್‌ಡಿಎ 353-368, INDIA ಒಕ್ಕೂಟ 118-133, ಇತರರು 30 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 303 ಪಡೆದಿದ್ದರೆ, ಎನ್‌ಡಿಎ 353 ಸ್ಥಾನ ಗೆದ್ದಿತ್ತು. ಕಾಂಗ್ರೆಸ್‌ 52 , ಯುಪಿಎ 91 ಸ್ಥಾನ ಗೆದ್ದುಕೊಂಡಿದ್ದವು.

Tags: ElectionExitPollNarendra ModiNDA
Previous Post

ಕಾಂಗ್ರೆಸ್ ನಾಯಕಿ ಈಗ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ.. ಭವ್ಯ ನರಸಿಂಹಮೂರ್ತಿ ಈಗ ಕನ್ನಡಿಗರ ಹೆಮ್ಮೆ

Next Post

ನನಗೆ ಚುನಾವಣೋತ್ತರ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?
ದೇಶ

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?

by Shivakumar
November 10, 2026
0

ಹಬ್ಬದ ಸಂಭ್ರಮ ಆರಂಭವಾಯಿತೆಂದರೆ ಮನೆಗಳಲ್ಲಿ ಸಿದ್ಧತೆಗಳೂ ಶುರುವಾಗುತ್ತವೆ. ಹೊಸ ಬಟ್ಟೆ, ಸಿಹಿತಿಂಡಿ, ಹೂವಿನ ಅಲಂಕಾರ, ಪೂಜಾ ಸಾಮಗ್ರಿ, ಉಡುಗೊರೆಗಳ ಖರೀದಿ ಹೀಗೆ ಹಲವು ಕೆಲಸಗಳಲ್ಲಿ ಜನರು ತೊಡಗಿಸಿಕೊಳ್ಳುತ್ತಾರೆ....

Read moreDetails
War with Iran has ended: Donald Trump's significant statement

ಇರಾನ್ ಜೊತೆಗಿನ ಯುದ್ಧ ಅಂತ್ಯಗೊಂಡಿದೆ : ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

November 10, 2026
Thick smoke blankets India and Pakistan: Scene captured by NASA satellite

ಭಾರತ-ಪಾಕಿಸ್ತಾನವನ್ನು ಆವರಿಸಿರುವ ದಟ್ಟವಾದ ಹೊಗೆ: ನಾಸಾ ಉಪಗ್ರಹದಲ್ಲಿ ದೃಶ್ಯ ಸೆರೆ

November 10, 2026
A grandson does not have a birthright over his grandfather's property... Supreme Court's significant verdict

ಅಜ್ಜನ ಆಸ್ತಿಯ ಮೇಲೆ ಮೊಮ್ಮಗನಿಗೆ ಜನ್ಮಸಿದ್ಧ ಹಕ್ಕಿಲ್ಲ… ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

November 10, 2026
Why did Sonia Gandhi decline the post of Prime Minister? Surprising details revealed in her autobiography!

ಸೋನಿಯಾ ಗಾಂಧಿ  ಪ್ರಧಾನಿ ಹುದ್ದೆ ನಿರಾಕರಿಸಿದ್ದೇಕೆ? ಆತ್ಮಕಥೆಯಲ್ಲಿ ಅಚ್ಚರಿಯ ಮಾಹಿತಿ ಬಹಿರಂಗ!

November 10, 2026
Next Post
ಶತ್ರು ಭೈರವಿ ಯಾಗದ ಆರೋಪ ಮಾಡಿರುವ ಡಿಕೆಶಿ; ಕೇರಳ ಸರ್ಕಾರ ಹೇಳಿದ್ದೇನು?

ನನಗೆ ಚುನಾವಣೋತ್ತರ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada