• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ರಾಜಕೀಯ
0
ಶತ್ರು ಭೈರವಿ ಯಾಗದ ಆರೋಪ ಮಾಡಿರುವ ಡಿಕೆಶಿ; ಕೇರಳ ಸರ್ಕಾರ ಹೇಳಿದ್ದೇನು?
Share on WhatsAppShare on FacebookShare on Telegram

ಬೆಂಗಳೂರು, ಜೂನ್ 2: “ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ADVERTISEMENT

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು; ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು.

ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ದಾಟಲಿದೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ರಿಂದ 85 ಸ್ಥಾನ ಮಾತ್ರ ಕೊಟ್ಟಿದ್ದರು. 136 ಸ್ಥಾನ ಗೆಲ್ಲುತ್ತೇವೆ ಎಂದು ನನ್ನ ರಾಜಕೀಯ ಅನುಭವದ ಮೇಲೆ ಹೇಳಿದ್ದೆ. ಜೊತೆಗೆ ನಾನು ನಡೆಸಿದ್ದ ಖಾಸಗಿ ಸಮೀಕ್ಷೆ ಪ್ರಕಾರದಂತೆ ಜನ ನಮಗೆ 136 ಸ್ಥಾನ ನೀಡಿದರು.

ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ನಂಬಿಕೆ ಬಂದಿದೆ. ಇವು ನಮ್ಮ ಕೈ ಹಿಡಿಯಲಿವೆ. ಮೊದಲ ಹಂತದ ಚುನಾವಣೆಗಿಂತ ಎರಡನೇ ಹಂತದ ಚುನಾವಣೆಯಲ್ಲಿ ಎಐಸಿಸಿ ನೀಡಿದ ಗ್ಯಾರಂಟಿಗಳ ಜನರನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿವೆ. ಗ್ಯಾರಂಟಿಗಳು ದೇಶದ ಜನರ ಮನಸ್ಸು ಗೆದ್ದಿವೆ.

ಕಾಂಗ್ರೆಸ್ ಅಭಿವೃದ್ಧಿ ವಿಚಾರಗಳ ಮೇಲೆ ಹಾಗೂ ಬಿಜೆಪಿಯವರು ಭಾವನಾತ್ಮಕ ವಿಚಾರಗಳ ಮೇಲೆ
ರಾಜಕೀಯ ಮಾಡುತ್ತಾರೆ. ದೇಶದ ವಿಚಾರ ಹೇಳುವುದಿಲ್ಲ, ಕರ್ನಾಟಕದಲ್ಲಿ ಎರಡಂಕಿ ದಾಟುತ್ತೇವೆ ಎನ್ನುವ ಆತ್ಮ ವಿಶ್ವಾಸವಿದೆ”.

Tags: congressDKShivakumarExit poll
Previous Post

ಬಹುರಾಷ್ಟ್ರೀಯ ಕಂಪನಿಗಳ ಬಂಡವಾಳ ಹೂಡಿಕೆಗೆ ಸೂಕ್ತ ಭೂಮಿಕೆ ಸಿದ್ಧಪಡಿಸಲು ರಾಜ್ಯ ಸರ್ಕಾರದ ಸರ್ವ ಪ್ರಯತ್ನ

Next Post

ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ

ದಾವಣಗೆರೆಯಲ್ಲಿ 'ಕೋಟಿ' ಅಬ್ಬರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada