ಭೂಕುಸಿತಕ್ಕೆ ಅರಣ್ಯ ನಾಶವೇ ಕಾರಣ ; ಸರ್ಕಾರಕ್ಕೆ ವರದಿ ಸಲ್ಲಿಸಿದ ತಜ್ಞರ ಸಮಿತಿ

ADVERTISEMENT ಕಳೆದ ಮೂರು ವರ್ಷಗಳಿಂದ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಗಾಲದಲ್ಲಿ ಭೂ ಕುಸಿತ ಸಂಭವಿಸಿದೆ. ಅದರಲ್ಲೂ ಪುಟ್ಟ ಪ್ರವಾಸೀ ಜಿಲ್ಲೆ ಕೊಡಗಿನಲ್ಲಿ ಭೂಕುಸಿತದಿಂದಾಗಿ ಸಾವಿರಾರು ಜನರು ಮನೆ ಆಸ್ತಿ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ರಾಜ್ಯದಲ್ಲಿ ಹೆಚ್ಚಿನ ಭೂಕುಸಿತ ಸಂಭವಿಸಿರುವುದೂ ಕೊಡಗಿನಲ್ಲೆ ಆಗಿದ್ದು ಇದಕ್ಕೆ ಬೆಟ್ಟ ಗುಡ್ಡಗಳನ್ನೆಲ್ಲ ಅವೈಜ್ಞಾನಿಕವಾಗಿ ಜೆಸಿಬಿ ಬಳಸಿ ಸಮತಟ್ಟು ಮಾಡಿ ಕಟ್ಟಡ ನಿರ್ಮಿಸಿರುವುದೇ ಕಾರಣ ಎಂದು ಸ್ಥಳಿಯ ಪರಿಸರವಾದಿಗಳು ಆರೋಪಿಸಿದ್ದರು. ಈಗ ಆ ಆರೋಪಕ್ಕೆ ಪುಷ್ಟಿ ನೀಡುವಂತೆ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭೂಕುಸಿತ ಹೆಚ್ಚಾಗಲು … Continue reading ಭೂಕುಸಿತಕ್ಕೆ ಅರಣ್ಯ ನಾಶವೇ ಕಾರಣ ; ಸರ್ಕಾರಕ್ಕೆ ವರದಿ ಸಲ್ಲಿಸಿದ ತಜ್ಞರ ಸಮಿತಿ