ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಡೆಸಬೇಕಿದ್ದ ರ್ಯಾಲಿಯಿಂದ 12 ಕಿ.ಮೀ. ದೂರದಲ್ಲಿ ಸ್ಫೋಟ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಜಮ್ಮು ಜಿಲ್ಲೆಯ ಲಾಲಿನಾ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ಕಾರಣ ತಿಳಿದು ಬಂದಿಲ್ಲ.
![](https://pratidhvani.com/wp-content/uploads/2022/04/modi.jpg)
ರಾಷ್ಟ್ರೀಯ ಪಂಚಾಯತ್ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ಸಭೆ ನಡೆಸಲಿದ್ದಾರೆ.