• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಮ್ಮು-ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ: 9 ಮಂದಿ ಸಾ**

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in Top Story, ದೇಶ
0
ಜಮ್ಮು-ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ: 9 ಮಂದಿ ಸಾ**
Share on WhatsAppShare on FacebookShare on Telegram
ADVERTISEMENT

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟ ಬೆನ್ನಲ್ಲೇ ಇದೀಗ ದೇಶದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಜಮ್ಮು ಕಾಶ್ಮೀರದ ಶ್ರೀನಗರದ ನೌಗಮ್‌ ಪೊಲೀಸ್‌ ಠಾಣೆಯಲ್ಲಿ ನಿನ್ನೆ ರಾತ್ರಿ ಆಕಸ್ಮಿಕ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ.

ನೌಗಮ್‌ ಪೊಲೀಸ್‌ ಠಾಣೆಯಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 360 ಕಿಗ್ರಾಂನಷ್ಟು ಅಮೋನಿಯಂ ನೈಟ್ರೇಟ್‌ ವಸ್ತುಗಳನ್ನ ಸೀಲ್‌ ಮಾಡುವಾಗ ಸ್ಫೋಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಈ ಸ್ಫೋಟದ ಭೀಕರತೆಗೆ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಅಲ್ಲದೇ ಪೊಲೀಸ್‌ ಠಾಣೆಯ ಸಮೀಪದಲ್ಲಿದ್ದ ವಾಹನಗಳು ಬೆಂಕಿಗೆ ಆಹುತಿಯಾಗಿವೆ.

ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾಗಿದ್ದು, ಮೃತದೇಹಗಳು ಸುಮಾರು 300 ಅಡಿ ದೂರಕ್ಕೆ ಚದುರಿ ಬಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಂತರ್‌ರಾಜ್ಯ ಭಯೋತ್ಪಾದನಾ ಘಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡ ಸ್ಫೋಟಕಗಳನ್ನು ನೌಗಮ್‌ ಪೊಲೀಸ್‌ ಠಾಣೆಯಲ್ಲಿ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಸದ್ಯ ನಿನ್ನೆ ನಡೆದ ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

PM Modi: ಬೆಂಗಳೂರು-ಎರ್ನಾಕುಲಂ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಪ್ರಧಾನಿ ಮೋದಿ ಅಧಿಕೃತ ಚಾಲನೆ.!
Tags: Bomb blastJammu and KashmirPOLICE STATIONShrinagar
Previous Post

ಜೈಲಿನಲ್ಲಿ ಅಕ್ರಮಗಳಿಗೆ ಬ್ರೇಕ್‌ ಹಾಕಿದ ನೂತನ ಅಧೀಕ್ಷಕರು..!!

Next Post

ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಅರೆಸ್ಟ್‌

Related Posts

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ
Top Story

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
February 8, 2026
0

ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ ಬೀಳುವ ಸಾಧ್ಯತೆ ಇದೆ. ವಿದ್ಯುತ್ ಸರಬರಾಜು ಕಂಪನಿಗಳು ಸದ್ಯದ...

Read moreDetails
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಅರೆಸ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!