• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಫೋಟಕ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್‌ ಗೆ IPL ನಿಂದ ನಿಷೇಧ ! ಎರಡು ವರ್ಷ IPL ಆಡದಂತೆ ನಿರ್ಬಂಧ 

Chetan by Chetan
March 14, 2025
in Top Story, ಇದೀಗ, ಕ್ರೀಡೆ
0
ಸ್ಫೋಟಕ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್‌ ಗೆ IPL ನಿಂದ ನಿಷೇಧ ! ಎರಡು ವರ್ಷ IPL ಆಡದಂತೆ ನಿರ್ಬಂಧ 
Share on WhatsAppShare on FacebookShare on Telegram

ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್‌ ಇನ್ಮುಂದೆ IPL ನಲ್ಲಿ ಆಡುವಂತಿಲ್ಲ. ಹೌದು ಹ್ಯಾರಿ ಬ್ರೂಕ್ ಗೆ IPL ನಲ್ಲಿ ಭಾಗವಹಿಸದಂತೆ ನಿಷೇಧ ಹೇರಲಾಗಿದೆ.ಇದಕ್ಕೆ ಕಾರಣ ಕೊನೆಯ ಕ್ಷಣದಲ್ಲಿ ಐಪಿಎಲ್‌ನಿಂದ ಹ್ಯಾರಿ ಬ್ರೂಕ್ ಹಿಂದೆ ಸರಿಯುವ ಮೂಲಕ ಅಗ್ರಿಮೆಂಟ್ ಗೆ ವಿರುದ್ಧವಾಗಿ ನಡೆದುಕೊಂಡಿದ್ದು ಎನ್ನಲಾಗಿದೆ. ಹೀಗಾಗಿ ಬ್ರೂಕ್‌ಗೆ ನಿಷೇಧ ಹೇರಲಾಗಿದೆ. 

ADVERTISEMENT

ಈ ಬಾರಿಯ IPL ಹರಾಜಿನಲ್ಲಿ ಬರೋಬ್ಬರಿ 6.25 ಕೋಟಿ ನೀಡಿ ಡೆಲ್ಲಿ ಕ್ಯಾಪಿಟಲ್ಸ್ ಹ್ಯಾರಿ ಬ್ರೂಕ್‌ನ ಖರೀದಿಸಿತ್ತು. ಆದ್ರೆ, ಕಳೆದ ವಾರ ವೈಯಕ್ತಿಕ ಕಾರಣ ನೀಡಿ ಐಪಿಎಲ್‌ನಿಂದ ಹಿಂದೆ ಸರಿಯೋದಾಗಿ ಬ್ರೂಕ್ ತಿಳಿಸಿದ್ರು. 

ಇದೀಗ ಹರಾಜಿನಲ್ಲಿ ಬಿಕರಿಯಾದ ನಂತರ ಹ್ಯಾರಿ ಬ್ರೂಕ್  ತಾವು IPL ನಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಎಂದು ಹೇಳಿರುವ ಕಾರಣಕ್ಕೆ ಅವರನ್ನು 2 ವರ್ಷ ಐಪಿಎಲ್‌ ನಲ್ಲಿ ಭಾಗವಹಿಸದಂತೆ ನಿಷೇಧ ಹೇರಲಾಗಿದೆ.

Tags: IPL 2025ಐಪಿಎಲ್ 2025ಡೆಲ್ಲಿ ಕ್ಯಾಪಿಟಲ್ಸ್ಹ್ಯಾರಿ ಬ್ರೂಕ್ಹ್ಯಾರಿ ಬ್ರೂಕ್ ನಿರ್ಬಂಧ
Previous Post

ದುಬೈ ಸೂಕ್ತತೆಯ ಕುರಿತಾದ ಚರ್ಚೆ – ಸ್ಟಾರ್ಕ್ ಪ್ರತಿಕ್ರಿಯೆ

Next Post

ROCKY ಬರೋವರೆಗೂ ಮಾತ್ರ ಬೇರೆಯವರ ಹವಾ..! ಡಿಸೆಂಬರ್ ನಲ್ಲಿ ಧೂಳೆಬ್ಬಿಸಲು ಸಜ್ಜಾದ TOXIC ಚಿತ್ರತಂಡ 

Related Posts

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!
ಕ್ರೀಡೆ

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

by ಪ್ರತಿಧ್ವನಿ
April 15, 2026
0

IPL 2026ರ ಋತುವಿನಲ್ಲಿ ಯುವ ಆಟಗಾರರು ತಮ್ಮ ಪ್ರತಿಭೆಯಿಂದ ತಂಡಗಳಿಗೆ ಮಹತ್ವದ ಬಲವಾಗುತ್ತಿದ್ದಾರೆ. ಈ ಸಾಲಿನಲ್ಲಿ ಸನ್ ರೈಸ್ ಹೈದರಾಬಾದ್ ಪರ ಪದಾರ್ಪಣೆ ಮಾಡಿದ 24 ವರ್ಷದ...

Read moreDetails
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ROCKY ಬರೋವರೆಗೂ ಮಾತ್ರ ಬೇರೆಯವರ ಹವಾ..! ಡಿಸೆಂಬರ್ ನಲ್ಲಿ ಧೂಳೆಬ್ಬಿಸಲು ಸಜ್ಜಾದ TOXIC ಚಿತ್ರತಂಡ 

ROCKY ಬರೋವರೆಗೂ ಮಾತ್ರ ಬೇರೆಯವರ ಹವಾ..! ಡಿಸೆಂಬರ್ ನಲ್ಲಿ ಧೂಳೆಬ್ಬಿಸಲು ಸಜ್ಜಾದ TOXIC ಚಿತ್ರತಂಡ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!