• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಪಿಟಿಸಿಎಲ್‌ ಹುದ್ದೆಗಳಿಗೆ ಅರ್ಜಿ ಮತ್ತು ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಪ್ರತಿಧ್ವನಿ by ಪ್ರತಿಧ್ವನಿ
November 21, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು,: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್‌ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ ಮಾಡುವ ದಿನಾಂಕವನ್ನು ಕ್ರಮವಾಗಿ ಡಿ.5 ಹಾಗೂ ಡಿ. 10 ರವರೆಗೆ ವಿಸ್ತರಿಸಲಾಗಿದೆ.

ADVERTISEMENT

ಕೆಪಿಟಿಸಿಎಲ್‌ ಹಾಗೂ ಎಸ್ಕಾಂಗಳಲ್ಲಿ ಸದರಿ ಹುದ್ದೆಗಳ ಭರ್ತಿಗಾಗಿ 2024ರ ಅಕ್ಟೋಬರ್ 14ರಂದು ಉದ್ಯೋಗ ಪ್ರಕಟಣೆ ಹೊರಡಿಸಲಾಗಿತ್ತು. ಅದರಂತೆ, ನೇಮಕಾತಿಗೆ ಅರ್ಜಿ ಸಲ್ಲಿಸಲು 2024ರ ನವೆಂಬರ್‌ 20 ಹಾಗೂ ಅರ್ಜಿ ಶುಲ್ಕ ಪಾವತಿಸಲು ನವೆಂಬರ್‌ 25ಕ್ಕೆ ಕೊನೆಯ ದಿನಾಂಕವೆಂದು ನಿಗದಿ ಪಡಿಸಲಾಗಿತ್ತು.

ಆನ್‌ಲೈನ್‌ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಅಭ್ಯರ್ಥಿಗಳು ಹಂತ ಹಂತವಾಗಿ ಮಾಡಬೇಕಿದ್ದು, ಅರ್ಜಿ ನಮೂನೆಯಲ್ಲಿ ಮಾಹಿತಿ ಸಲ್ಲಿಸುವುದು, ಅರ್ಜಿ ಶುಲ್ಕ ಪಾವತಿಗೆ ಅಂಚೆ ಇಲಾಖೆಯ ಚಲನ್‌ ಡೌನ್‌ಲೋಡ್‌ ಮಾಡಿಕೊಂಡು ಅರ್ಜಿ ಶುಲ್ಕ ಪಾವತಿಸಬೇಕಿದೆ. ಅದಕ್ಕೂ ಮುನ್ನ ಅಭ್ಯರ್ಥಿಗಳು ಇ-ಸಹಿ ಪ್ರಕ್ರಿಯ ಪೂರ್ಣಗೊಳಿಸಬೇಕಿರುತ್ತದೆ. ಆದರೆ, ನಿಗದಿಪಡಿಸಿದ ಅವಧಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಹಲವು ಅಭ್ಯರ್ಥಿಗಳು ತಿಳಿಸಿರುವ ಹಿನ್ನೆಲೆಯಲ್ಲಿ, ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಕಪಿಟಿಸಿಎಲ್‌ ಪ್ರಕಟಣೆ ತಿಳಿಸಿದೆ.

“ಅಭ್ಯರ್ಥಿಗಳ ಮನವಿ ಪರಿಗಣಿಸಿ ಅರ್ಜಿ ಸಲ್ಲಿಕೆಯ ಮೊದಲೆರಡು ಹಂತ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳಿಗೆ ಸೀಮಿತೊಳಿಸಿ, ಇ-ಸಹಿ ಪ್ರಕ್ರಿಯೆ, ಅಂಚೆ ಕಚೇರಿ ಚಲನ್‌ ಡೌನ್‌ಲೋಡ್‌ ಮತ್ತು ಅರ್ಜಿ ಶುಲ್ಕ ಪಾವತಿ ದಿನಾಂಕಗಳನ್ನು ವಿಸ್ತರಿಸಲಾಗಿದೆ.” ಎಂದು ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ ತಿಳಿಸಿದ್ದಾರೆ.

ವಿಸ್ತರಿಸಲಾಗಿರುವ ಅವಧಿಯ ಸದುಪಯೋಗ ಪಡೆದು, ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅಂತಿಮಗೊಳಿಸುವಂತೆ ಮತ್ತು ಅರ್ಜಿ ಶುಲ್ಕ ಪಾವತಿಸುವಂತೆ ಕೋರಲಾಗಿದೆ.

Tags: BangaloreExtension of applicationJunior PowermanKPTCLrecruitment of Junior Station Attendant
Previous Post

ಬಿಜೆಪಿ ಕಚೇರಿಗೆ ಬರ್ತೇವೆ.. ಚರ್ಚೆಗೆ ಸಿದ್ಧವಿರಿ.. ಓಪನ್‌ ಚಾಲೆಂಜ್‌

Next Post

ಸರ್ಕಾರಿ ಆಸ್ಪತ್ರೆ ಚಿಕಿತ್ಸಾ ದರ ಏರಿಕೆ.. ಹೋರಾಟ.. ಬಿಜೆಪಿ ನಾಯಕರ ಕಿಚ್ಚು

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post
ಸರ್ಕಾರಿ ಆಸ್ಪತ್ರೆ ಚಿಕಿತ್ಸಾ ದರ ಏರಿಕೆ.. ಹೋರಾಟ.. ಬಿಜೆಪಿ ನಾಯಕರ ಕಿಚ್ಚು

ಸರ್ಕಾರಿ ಆಸ್ಪತ್ರೆ ಚಿಕಿತ್ಸಾ ದರ ಏರಿಕೆ.. ಹೋರಾಟ.. ಬಿಜೆಪಿ ನಾಯಕರ ಕಿಚ್ಚು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada