• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Darshan Case: ದರ್ಶನ್​ ಸೇರಿ ಎಲ್ಲಾ 17 ಆರೋಪಿಗಳ​ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ..

ಪ್ರತಿಧ್ವನಿ by ಪ್ರತಿಧ್ವನಿ
September 9, 2024
in ಕರ್ನಾಟಕ, ಸಿನಿಮಾ
0
Darshan Case: ದರ್ಶನ್​ ಸೇರಿ ಎಲ್ಲಾ 17 ಆರೋಪಿಗಳ​ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ..
Share on WhatsAppShare on FacebookShare on Telegram

ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಪ್ರಕರಣ ನಡೆದು ಮೂರು ತಿಂಗಳು ಕಳೆದಿದೆ. ಸೆಪ್ಟೆಂಬರ್ 9 ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿತ್ತು ಇದರ ವಿಚಾರಣೆ ಇಂದು ನಡೆದಿದೆ.

ADVERTISEMENT

ರೇಣುಕಾ ಸ್ವಾಮಿ ಕೊಲೆ ಕೇಸ್​ಗೆ (Renukaswamy Murder Case) ಸಂಬಂಧಿಸಿದಂತೆ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 9 ಕೊನೆ ಆಗಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ಹಾಜರುಪಡಿಸಿದ್ದು. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್​ 12ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.

ದರ್ಶನ್ ಅವರು ಬಳ್ಳಾರಿ ಜೈಲಿನಿಂದ(Darshan From Bellary Jail) , ಪವಿತ್ರಾ ಗೌಡ (Pavithra Gowda)ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ (Vedio Conferrance) ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು.  ದರ್ಶನ್​ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12ರಂದು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.

ಬೆಂಗಳೂರಿನ 24ನೇ ಎಸಿಎಂಎಂ (ACMM Court)ಕೋರ್ಟ್​ಗೆ ಹಾಜರಾದ ಸರ್ಕಾರಿ ವಕೀಲ ಪ್ರಸನ್ನ ಕುಮಾರ್​​ (Prasanna Kumar) ಅವರು ಪ್ರಕರಣದ ಪ್ರಾಥಮಿಕ ಸಾಕ್ಷ್ಯಾಧಾರಗಳ ಸಲ್ಲಿಸಿದರು. ಪೆನ್​ಡ್ರೈವ್(Pendrive), ಹಾರ್ಡ್​ಡಿಸ್ಕ್(Hard disk) ಸೇರಿ ಹಲವು ಸಾಕ್ಷ್ಯಾಧಾರಗಳ ಸಲ್ಲಿಕೆ ಮಾಡಿದ್ದಾರೆ. ಇವುಗಳನ್ನು ಜಡ್ಜ್ ಪರಿಶೀಲನೆ ಮಾಡಲಿದ್ದಾರೆ.

ನಟ ದರ್ಶನ್ ಅವರು ಜೈಲು ಸೇರಿ ಮೂರು ತಿಂಗಳು ಕಳೆದಿದೆ, ಜೂನ್ 11ರಂದು ದರ್ಶನ್, ಪವಿತ್ರಾ ಮೊದಲಾದವರು ಅರೆಸ್ಟ್ ಆದರು. ಆ ಬಳಿಕ ಹಂತ ಹಂತವಾಗಿ ಎಲ್ಲರೂ ಬಂಧನಕ್ಕೆ ಒಳಗಾಗುತ್ತಾ ಬಂದರು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿಯನ್ನು ಬಂಧಿಸಲಾಗಿದೆ.

Tags: Actor Darshanactor darshan arrestedactor darshan case updatesactor darshan in jailactor darshan reached to ballari jailactor darshan video call from jailchallenging Star DarshanDarshanDarshan ArrestDarshan CaseDarshan Gangdarshan in jaildarshan jail photo viraldarshan photos from parappana agrahara jaildarshan send to jaildarshan sent to parappana agrahara jaildarshan viral photos from jailKamakshipalya Police Statiomnkannada actor darshanPavithra GowdaRenukaswamy CaseRenukaswamy Murder Case
Previous Post

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಫೈರ್ ಫ್ಲೈ ಸಿನಿಮಾದ ನಾಯಕನ ಇಂಟ್ರೂಡಕ್ಷನ್ ಟೀಸರ್ ರಿಲೀಸ್

Next Post

ಸಿದ್ದರಾಮಯ್ಯ ಮುಡಾ ಪ್ರಕರಣ ನೇರ ಪ್ರಸಾರ..!

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post

ಸಿದ್ದರಾಮಯ್ಯ ಮುಡಾ ಪ್ರಕರಣ ನೇರ ಪ್ರಸಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada