ಲಾಕ್‌ಡೌನ್‌ ವಿಸ್ತರಣೆ: ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರದ ಕರ್ತವ್ಯ –ಹೆಚ್‌ಡಿಕೆ

ರಾಜ್ಯದಲ್ಲಿ ಕೋವಿಡ್‌ ಸೋಂಕು ಹೆಚ್ಚಳದ ಕಾರಣ ಸರ್ಕಾರ ಮತ್ತೆ ಲಾಕ್‌ಡೌನ್‌ ಅವಧಿಯನ್ನು ವಿಸ್ತರಿಸುತ್ತದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಸಂಬಂಧ ಮಾಜಿ ಮುಖ್ಯ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಟ್ವಿಟರ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ. ADVERTISEMENT ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‌ಡೌನ್‌’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್‌ಡೌನ್‌’ ಕಲ್ಪನೆಯೇ ಆಗಿತ್ತು ಎಂದು ಕುಮಾರಸ್ವಾಮಿ … Continue reading ಲಾಕ್‌ಡೌನ್‌ ವಿಸ್ತರಣೆ: ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರದ ಕರ್ತವ್ಯ –ಹೆಚ್‌ಡಿಕೆ