• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ತೀವ್ರ ಚಳಿ: ದೆಹಲಿ ಖಾಸಗಿ ಶಾಲೆಗಳಿಗೆ ಜ.15ರವರೆಗೆ ರಜೆ

ಪ್ರತಿಧ್ವನಿ by ಪ್ರತಿಧ್ವನಿ
January 9, 2023
in Uncategorized
0
ತೀವ್ರ ಚಳಿ: ದೆಹಲಿ ಖಾಸಗಿ ಶಾಲೆಗಳಿಗೆ ಜ.15ರವರೆಗೆ ರಜೆ
Share on WhatsAppShare on FacebookShare on Telegram

ADVERTISEMENT

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ದಿನೇ ದಿನ ಚಳಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ತಕ್ಷಣದಿಂದ ಜನವರಿ 15ರವರೆಗೆ ರಜೆ ಘೋಷಿಸಿ ಶಿಕ್ಷಣ ನಿರ್ದೇಶನಾಲಯ ಭಾನುವಾರ ಆದೇಶ ಹೊರಡಿಸಿದೆ.

ನವದೆಹಲಿ ಕೆಲವು ವಾರಗಳಿಂದಲೂ ನಿರಂತರವಾಗಿ ತೀವ್ರ ಚಳಿಗೆ ತತ್ತರಿಸಿ ಹೋಗಿದೆ. ಭಾನುವಾರ ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್​ಗೆ ತೀವ್ರ ಹಂತಕ್ಕೆ ಇಳಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಜನವರಿ 15ರವರೆಗೆ ದೆಹಲಿಯ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೆಹಲಿ ಸರ್ಕಾರದ ಸೂಚನೆಯ ಮೇರೆಗೆ ಶಿಕ್ಷಣ ನಿರ್ದೇಶನಾಲಯ.

ಖಾಸಗಿ ಶಾಲೆಯ 9ನೇ ತರಗತಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ. ರಜೆ ಇದ್ದರೂ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುವುದು ಎಂದು ಶಿಕ್ಷಣ ನಿರ್ದೇಶನಾಲಯ ಹೇಳಿದೆ

Tags: ಚಳಿದೆಹಲಿ
Previous Post

ಕುಮಾರಸ್ವಾಮಿ ಮಾತಿನಲ್ಲಿ ಎರಡು ಅಕ್ಷರವೂ ಸುಳ್ಳಿಲ್ಲ.. ತಿಂದ ಹಣ್ಣನ್ನು ಹಂಚಿದ್ದಾನೆ ಈತ..

Next Post

ಬೈಕ್​​ನಲ್ಲಿ ಹೆಣದ ಜೊತೆ ತ್ರಿಬಲ್ ರೈಡಿಂಗ್..!

Related Posts

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!
Uncategorized

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಉಪ ಮುಖ್ಯಮಂತ್ರಿ ಡಿ‌ ಕೆ‌‌ ಶಿವಕುಮಾರ್ ಅವರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಿಎಂ ಸ್ಥಾನಕ್ಕೆ...

Read moreDetails
B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

May 26, 2026
ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

May 22, 2026
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
Next Post
ಬೈಕ್​​ನಲ್ಲಿ ಹೆಣದ ಜೊತೆ ತ್ರಿಬಲ್ ರೈಡಿಂಗ್..!

ಬೈಕ್​​ನಲ್ಲಿ ಹೆಣದ ಜೊತೆ ತ್ರಿಬಲ್ ರೈಡಿಂಗ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!