• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
May 5, 2024
in ದೇಶ
0
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ
Share on WhatsAppShare on FacebookShare on Telegram

ಶ್ರೀನಗರ: ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಕಾಶ್ಮೀರದ ಪೂಂಚ್‌ ನಲ್ಲಿ ಉಗ್ರರು ದಾಳಿ ನಡೆಸಿದೆ.

ADVERTISEMENT

ಕೂಡಲೇ ದಾಳಿ ನಡೆಸಿದ ಸೇನೆ ಹಲವರನ್ನು ಬಂಧಿಸಿದೆ ಎನ್ನಲಾಗಿದೆ. ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ (Poonch) ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆದಿದೆ. ಸೇನೆಯು ಹೆಲಿಕಾಪ್ಟರ್ ಬಳಸಿ ದಾಳಿ ನಡೆದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೈಮಾನಿಕ ಕಣ್ಗಾವಲು ಕೂಡ ನಡೆಸಿದೆ.

ಅಧಿಕಾರಿಗಳು, ಗುಪ್ತಚರ ಸಂಸ್ಥೆಯ ಅಧಿಕಾರಿಗಳು ಹಾಗೂ ಜಮ್ಮು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಐವರು ಐಎಎಫ್ ಸಿಬ್ಬಂದಿ ಗಾಯಗೊಂಡಿದ್ದು, ಓರ್ವರು ಸಾವನ್ನಪ್ಪಿದ್ದಾರೆ. ಶಹಸಿತಾರ್ ಹತ್ತಿರ ಈ ಘಟನೆ ನಡೆದಿದೆ. ದಾಳಿ ನಡೆಸಿದ ನಂತರ ಉಗ್ರರು ಅರಣ್ಯದೊಳಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಉಗ್ರರಿಗಾಗಿ ಸೇನೆ ಶೋಧ ಕಾರ್ಯ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags: KashmirShrinagarterrorist
Previous Post

ಮಹಿಳಾ ಟಿ20ಗೆ ದಿನಾಂಕ ಫಿಕ್ಸ್; ಭಾರತ, ಪಾಕ್ ಪಂದ್ಯ ಯಾವಾಗ?

Next Post

ಹಾಸನ ಲೈಂಗಿಕ ದೌರ್ಜನ್ಯ ಕೇಸ್.. SIT ಯಿಂದ ಸಹಾಯವಾಣಿ

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
Next Post
ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪ್ರಜ್ವಲ್​ ವಿರುದ್ಧ ದಾಖಲೆ ಕೇಸ್​..!

ಹಾಸನ ಲೈಂಗಿಕ ದೌರ್ಜನ್ಯ ಕೇಸ್.. SIT ಯಿಂದ ಸಹಾಯವಾಣಿ

Please login to join discussion

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!