• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Face Book ನಲ್ಲಿ ದ್ವೇಷದ ಮಾತು.. ಬಿಜೆಪಿ ಶಾಸಕರ ವಿರುದ್ಧ FIR ದಾಖಲು..

ಕೃಷ್ಣ ಮಣಿ by ಕೃಷ್ಣ ಮಣಿ
May 4, 2025
in Top Story, ಕರ್ನಾಟಕ, ರಾಜಕೀಯ
0
Face Book ನಲ್ಲಿ ದ್ವೇಷದ ಮಾತು.. ಬಿಜೆಪಿ ಶಾಸಕರ ವಿರುದ್ಧ FIR ದಾಖಲು..
Share on WhatsAppShare on FacebookShare on Telegram

ADVERTISEMENT

ಮಂಗಳೂರಿನಲ್ಲಿ ರೌಡಿಶೀಟರ್​, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬಳಿಕ ಸಾಕಷ್ಟು ಪ್ರಚೋದನಕಾರಿ ಘಟನೆಗಳು ನಡೆಯುತ್ತಿದ್ದು, ಕೊಂದವರು, ಕೊಂದವರ ಮನೆಯವರು, ಅಲ್ಲಿ ಯಾರು ಸಿಗುತ್ತಾರೋ ಅವರನ್ನ ಕೊಚ್ಚಿ ಕೊಲ್ಲುತ್ತೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಕರಾವಳಿಯಲ್ಲಿ ಪ್ರತಿಕಾರದ ಸಂದೇಶಗಳು ಮುಂದುವರಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಸೆಲ್ಫಿ ವಿಡಿಯೋ ಮಾಡಿ ಪೋಸ್ಟ್ ಮಾಅಡಲಾಗಿದೆ. ಧನುಷ್ ಸಿ ಪಕ್ಕಳ ಎಂಬಾತ ಪೋಸ್ಟ್ ಮಾಡಿದ್ದು, ಲೈವ್​ನಲ್ಲಿ ಬಂದು ಮುಸ್ಲಿಮರಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ತನ್ನದೇ ಫೇಸ್ ಬುಕ್ ಐಡಿಯಿಂದ ಲೈವ್​ ಬಂದು ಎಚ್ಚರಿಕೆ ಕೊಡಲಾಗಿದೆ. ಜಾಸ್ತಿ ದಿನ ತಗೊಳಲ್ಲ, ತಕ್ಷಣವೇ ಸುಹಾಸ್ ಶೆಟ್ಟಿ ಕೊಂದವರ ಮೇಲೆ ರಿವೆಂಜ್ ಎಂದಿದ್ದಾರೆ ಧನುಷ್ ಸಿ ಪಕ್ಕಳ.

CM Siddaramaiah : HD Deve Gowda BJP ಜೊತೆ ಸೇರುವ ಮುಂಚೆ PM Narendra Modiಯವರ ಬಗ್ಗೆ ಏನು ಮಾತಾಡ್ತಿದ್ರು..!

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ತಣ್ಣೀರು ಪಂಥ ನಿವಾಸಿ ಧನುಷ್ ಸಿ ಪಕ್ಕಳ ಮೇಲೆ FIR ದಾಖಲು ಮಾಡಲಾಗಿದೆ. ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಕಾರದ ಹೇಳಿಕೆ ನೀಡಿದ್ದು, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. BNS ಆ್ಯಕ್ಟ್​ 196(1)(A), 353(1)(C) ರಂತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆದುತ್ತಿದ್ದಾರೆ.

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೂ FIR ದಾಖಲು ಆಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ನಿನ್ನೆ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಳಶೋತ್ಸವ ವೇಳೆ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಾಗಿದೆ. ತೆಕ್ಕಾರು ನಿವಾಸಿ ಇಬ್ರಾಹಿಂ ಎಸ್‌.ಬಿ ಎಂಬಾತ ದೂರು ನೀಡಿದ್ದು, ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಅಂತಾ ಆರೋಪಿಸಲಾಗಿದೆ. ಧರ್ಮ – ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಅಂತ BNSS ಆಕ್ಟ್ 196, 352(2) ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Tags: BJPfazil murder casemanagluru lynching casemangalore murder case:Mangalurumangaluru bomb casemangaluru city police commissioner anupam agarwalmangaluru crimemangaluru fazil casemangaluru fazil murdermangaluru ganja casemangaluru hindu activist hacked to deathmangaluru incidentmangaluru murder casemangaluru newsmanglore murderMurder Casepolice casepraveen nettaru casesuhas shetty casesuhas shetty murder caseಬಿಜೆಪಿ
Previous Post

ಕುಡುಕರ ಸಂಖ್ಯೆ ಕಡಿಮೆಯಾದ್ರೆ ಒಳ್ಳೆಯದಲ್ಲ ..! ಮದ್ಯ ದರ ಏರಿಕೆ ಬಗ್ಗೆ ಅಬಕಾರಿ ಮಂತ್ರಿಯ ಸಮರ್ಥನೆ 

Next Post

ದೇಶದ ದೊಡ್ಡ ದೊಡ್ಡ ನಾಯಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ.. ಶ್ರೀಗಳ ಭವಿಷ್ಯ..

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
ದೇಶದ ದೊಡ್ಡ ದೊಡ್ಡ ನಾಯಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ.. ಶ್ರೀಗಳ ಭವಿಷ್ಯ..

ದೇಶದ ದೊಡ್ಡ ದೊಡ್ಡ ನಾಯಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ.. ಶ್ರೀಗಳ ಭವಿಷ್ಯ..

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada