• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸುಳ್ಳು ಕ್ರಮ.. ಸುಳ್ಳು ಸಾಕ್ಷ್ಯ, ನಾನು ಸತ್ತರೂ.. ಇಡಿಗೆ ಶರಣಾಗುವುದಿಲ್ಲ : ಸಂಜಯ್ ರಾವತ್

ಪ್ರತಿಧ್ವನಿ by ಪ್ರತಿಧ್ವನಿ
July 31, 2022
in ದೇಶ
0
ಸುಳ್ಳು ಕ್ರಮ.. ಸುಳ್ಳು ಸಾಕ್ಷ್ಯ, ನಾನು ಸತ್ತರೂ.. ಇಡಿಗೆ ಶರಣಾಗುವುದಿಲ್ಲ : ಸಂಜಯ್ ರಾವತ್
Share on WhatsAppShare on FacebookShare on Telegram

ಜಾರಿ ನಿರ್ದೇಶನಾಲಯ ಭಾನುವಾರ ಬೆಳಗ್ಗೆ ಮುಂಬೈನಲ್ಲಿರುವ ಶಿವಸೇನೆ ಸಂಸದ ಸಂಜಯ್ ರಾವತ್ ನಿವಾಸದ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಸಂಜಯ್ ರಾವತ್, ಸತ್ತರೂ ಸರಿ ಇಡಿಗೆ ಶರಣಾಗುವುದಿಲ್ಲ ಎಂದಿದ್ದಾರೆ.

ADVERTISEMENT

ಹೌದು, ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ದಾಳಿ ನಡೆಸಿದ ಕುರಿತು ಟ್ವೀಟ್ ಮಾಡಿರುವ ಸಂಸದ, ಸುಳ್ಳು ಕ್ರಮ..ಸುಳ್ಳು ಸಾಕ್ಷ್ಯ… ನಾನು ಶಿವಸೇನೆ ಬಿಡುವುದಿಲ್ಲ.. ನಾನು ಸತ್ತರೂ.. ನಾನು ಶರಣಾಗುವುದಿಲ್ಲ..ಜೈ ಮಹಾರಾಷ್ಟ್ರ ಎಂದು ಹೇಳಿದ್ದಾರೆ.

ನನಗೂ ಯಾವುದೇ ಹಗರಣಕ್ಕೂ ಸಂಬಂಧವಿಲ್ಲ. ಶಿವಸೇನೆ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆ ಅವರ ಮೇಲೆ ಪ್ರಮಾಣ ಮಾಡಿ ಇದನ್ನು ಹೇಳುತ್ತಿದ್ದೇನೆ. ಬಾಳಾಸಾಹೇಬರು ನಮಗೆ ಹೋರಾಡಲು ಕಲಿಸಿದರು. ನಾನು ಶಿವಸೇನೆಗಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಇಂದು ಬೆಳಿಗ್ಗೆ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

खोटी कारवाई..
खोटे पुरावे
मी शिवसेना सोडणार नाही..
मरेन पण शरण जाणार नाही
जय महाराष्ट्र

— Sanjay Raut (@rautsanjay61) July 31, 2022
Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಕೊಡಗು : 46 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್!

Next Post

ಕರ್ನಾಟಕ ಸೇರಿ ಒಟ್ಟು 6 ರಾಜ್ಯಗಳಲ್ಲಿ NIA ದಾಳಿ : ಶಂಕಿತ ವ್ಯಕ್ತಿಗಳು ವಶಕ್ಕೆ!

Related Posts

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!
Top Story

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು :  ಐಪಿಎಲ್ 2026ರ ಆವೃತ್ತಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 222/4 ರನ್ ಗಳಿಸಿದ್ದು, ರನ್‌ ಮಷಿನ್‌...

Read moreDetails
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಕರ್ನಾಟಕ ಸೇರಿ ಒಟ್ಟು 6 ರಾಜ್ಯಗಳಲ್ಲಿ NIA ದಾಳಿ : ಶಂಕಿತ ವ್ಯಕ್ತಿಗಳು ವಶಕ್ಕೆ!

ಕರ್ನಾಟಕ ಸೇರಿ ಒಟ್ಟು 6 ರಾಜ್ಯಗಳಲ್ಲಿ NIA ದಾಳಿ : ಶಂಕಿತ ವ್ಯಕ್ತಿಗಳು ವಶಕ್ಕೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!