• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” ಟೀಸರ್ ಗೆ ಫಿದಾ ಆದ ಅಭಿಮಾನಿಗಳು

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಸಿನಿಮಾ
0
ಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” ಟೀಸರ್ ಗೆ ಫಿದಾ ಆದ ಅಭಿಮಾನಿಗಳು
Share on WhatsAppShare on FacebookShare on Telegram

ಮರಿ ಟೈಗರ್ ವಿನೋದ್ ಪ್ರಭಾಕರ್ ( vinod prabhakar ) ಅಭಿನಯ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ “ಫೈಟರ್” ( Fighter ) ಚಿತ್ರದ ಟೀಸರ್ ( teaser ) ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ಮಾಪಕ ಸೋಮಶೇಖರ್ ಅವರ ತಂದೆ ಕೃಷ್ಣಪ್ಪ ಟೀಸರ್ ಬಿಡುಗಡೆ ಮಾಡಿದರು.

ADVERTISEMENT

ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ( Direction ) ನೂತನ್ ಉಮೇಶ್, ಈ ಚಿತ್ರದ ಶೀರ್ಷಿಕೆಯನ್ನು ವಿನೋದ್ ಪ್ರಭಾಕರ್ ಅವರ ಅಭಿಮಾನಿಗಳೇ ಅನಾವರಣ ( release ) ಮಾಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ( challenging Star Darshan ) ಮುಹೂರ್ತಕ್ಕೆ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಟೀಸರನ್ನು ನಿರ್ಮಾಪಕರ ತಂದೆಯವರು ಬಿಡುಗಡೆ ಮಾಡಿದ್ದಾರೆ. ಸದ್ಯದಲ್ಲೇ ಹಾಡುಗಳು ಹಾಗೂ ಟ್ರೇಲರ್ ಹೊರಬರಲಿದ್ದು, ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.

“ಫೈಟರ್” ಎಂದರೆ ಹೊಡೆದಾಡುವವನು ಎಂದು ತಿಳಿದುಕೊಳ್ಳುತ್ತಾರೆ. ಆದರೆ ನಮ್ಮ “ಫೈಟರ್” ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು.‌ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಸೋಮಶೇಖರ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ‌. ಪಾವನ ಹಾಗೂ ಲೇಖ ಚಂದ್ರ ನಾಯಕಿಯರಾಗಿ ನಟಿಸಿದ್ದಾರೆ . ಸುಮಾರು ವರ್ಷಗಳ ನಂತರ ನಟಿ ನಿರೋಷ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದರು.

“ಫೈಟರ್” ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ. ನನ್ನನ್ನು ನಿರ್ದೇಶಕರು ನನ್ನ ಹಿಂದಿನ ಚಿತ್ರಗಳಿಗಿಂತ ತುಂಬಾನೇ ಸ್ಟೈಲಿಷ್ ಆಗಿ ತೋರಿಸಿದ್ದಾರೆ. ನಿರ್ಮಾಪಕರು ಯಾವುದಕ್ಕೂ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ “ಫೈಟರ್” ನಾನು ಎಂದು ವಿನೋದ್ ಪ್ರಭಾಕರ್ ತಿಳಿಸಿದರು..

ನಾಯಕಿಯರಾದ ಲೇಖಾ ಚಂದ್ರ ಹಾಗೂ ಪಾವನ ತಮ್ಮ ಪಾತ್ರದ ಕುರಿತು ಮಾತನಾಡಿದರು. ಬಹಳ ದಿನಗಳ ನಂತರ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ನಿರೋಷ ಸಂತಸಪಟ್ಟರು. ಚಿತ್ರದಲ್ಲಿ
ಹಾಡುಗಳಿದ್ದು ಎರಡೂ ವಿಭಿನ್ನವಾಗಿವೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು “ಫೈಟರ್” ಚಿತ್ರದ ಸಾಹಸ ದೃಶ್ಯಗಳ ಕುರಿತು ಮಾಹಿತಿ ನೀಡಿದರು.

Tags: kannada new movieKFIsandalwoodVINODPRABHAKAR
Previous Post

ಸ್ನೇಹಕ್ಕೆ ಸಾತ್ ಕೊಡುವ ಧನಂಜಯ್, ಕುಟುಂಬದವರಿಗಾಗಿ ಬಂದು ನಿಂತ ಧ್ರುವ ಸರ್ಜಾ

Next Post

ಜಗತ್ತು ಎದುರಿಸುತ್ತಿರುವ ಸವಾಲು ಪರಿಹರಿಸುವಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರ ನಿರತ : ಪ್ರಿಯಾಂಕ್‌ ಖರ್ಗೆ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಜಗತ್ತು ಎದುರಿಸುತ್ತಿರುವ ಸವಾಲು ಪರಿಹರಿಸುವಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರ ನಿರತ : ಪ್ರಿಯಾಂಕ್‌ ಖರ್ಗೆ

ಜಗತ್ತು ಎದುರಿಸುತ್ತಿರುವ ಸವಾಲು ಪರಿಹರಿಸುವಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರ ನಿರತ : ಪ್ರಿಯಾಂಕ್‌ ಖರ್ಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada