• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ .

ಪ್ರತಿಧ್ವನಿ by ಪ್ರತಿಧ್ವನಿ
June 16, 2023
in ಸಿನಿಮಾ
0
ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ .
Share on WhatsAppShare on FacebookShare on Telegram

“ಗುಲ್ಟು” ಚಿತ್ರದ ಮೂಲಕ ಜನಪ್ರಿಯರಾಗಿ, “ಹೊಂದಿಸಿ ಬರೆಯಿರಿ”, “ಹೊಯ್ಸಳ” ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್.

ADVERTISEMENT

ಪ್ರಸ್ತುತ ನವೀನ್ ಶಂಕರ್ “ಕ್ಷೇತ್ರಪತಿ” ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. “ಕ್ಷೇತ್ರಪತಿ” ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌.

ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಈ ಹಿಂದೆ “ಹೊಂದಿಸಿ ಬರೆಯಿರಿ” ಚಿತ್ರದಲ್ಲಿ ನಾಯಕ – ನಾಯಕಿಯಾಗಿ ನಟಿಸಿ, ಜನಮನ ಗೆದ್ದಿರುವ, ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ “ಕ್ಷೇತ್ರಪತಿ” ಚಿತ್ರದಲ್ಲೂ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: GultuKshetrapatinaveen shankarsandalwoodಕ್ಷೇತ್ರಪತಿಗುಲ್ಟುನವೀನ್ ಶಂಕರ್ಸ್ಯಾಂಡಲ್​ವುಡ್​
Previous Post

ನಾಳೆ ಮಂಡ್ಯದಲ್ಲಿ ಅಭಿ – ಅವಿವಾ ಬೀಗರೂಟ : 50 ಸಾವಿರಕ್ಕೂ ಅಧಿಕ ಮಂದಿ ಭಾಗಿ ನಿರೀಕ್ಷೆ

Next Post

ಭಾಗ-೨: ಬಸವವಾದದ ತಾತ್ವಿಕ ಮೂಲ ಆಶಯಗಳು

Related Posts

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?
Top Story

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ...

Read moreDetails
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

February 13, 2026
ಹುಬ್ಬಳ್ಳಿಯಲ್ಲಿ ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

ಹುಬ್ಬಳ್ಳಿಯಲ್ಲಿ ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

February 12, 2026
ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ನಿಂದ ಸಹಾಯ ಪಡೆದ ಬಗ್ಗೆ ರಾಜ್‌ಪಾಲ್ ಯಾದವ್ ಪತ್ನಿ ರಾಧಾ ಹೇಳಿದ್ದೇನು ?

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ನಿಂದ ಸಹಾಯ ಪಡೆದ ಬಗ್ಗೆ ರಾಜ್‌ಪಾಲ್ ಯಾದವ್ ಪತ್ನಿ ರಾಧಾ ಹೇಳಿದ್ದೇನು ?

February 12, 2026
Next Post
ಭಾಗ-೨: ಬಸವವಾದದ ತಾತ್ವಿಕ ಮೂಲ ಆಶಯಗಳು

ಭಾಗ-೨: ಬಸವವಾದದ ತಾತ್ವಿಕ ಮೂಲ ಆಶಯಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada