• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

“BAD” ಚಿತ್ರದ ಪ್ರೇಮಗೀತೆಗೆ‌‌ ಅಭಿಮಾನಿಗಳು ಫಿದಾ .

ಪ್ರತಿಧ್ವನಿ by ಪ್ರತಿಧ್ವನಿ
March 11, 2025
in ಕರ್ನಾಟಕ, ಸಿನಿಮಾ
0
“BAD” ಚಿತ್ರದ ಪ್ರೇಮಗೀತೆಗೆ‌‌ ಅಭಿಮಾನಿಗಳು ಫಿದಾ .
Share on WhatsAppShare on FacebookShare on Telegram

ಇದು ಪಿ.ಸಿ.ಶೇಖರ್ ನಿರ್ದೇಶನದ ಹಾಗು ನಕುಲ್ ಗೌಡ – ಮಾನ್ವಿತ ಹರೀಶ್ ಅಭಿನಯದ ಚಿತ್ರ

ADVERTISEMENT

ಪಿ.ಸಿ.ಶೇಖರ್ ನಿರ್ದೇಶನದ,
ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “BAD” ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ ಅವರು ಬರೆದಿರುವ “ನೀ ಬರುವೆ ಅಂತ ನಾ ಕಾದು ಕುಂತ” ಎಂಬ ಸುಂದರ ಪ್ರೇಮಗೀತೆ ಇತ್ತೀಚೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ಪೃಥ್ವಿ ಭಟ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಹಾಡು ಜನಮನಸೂರೆಗೊಳ್ಳುತ್ತಿದ್ದು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನಕುಲ್ ಗೌಡ ಹಾಗೂ ಮಾನ್ವಿತ ಹರೀಶ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ನಾಯಕನ ಬರುವಿಕೆಗಾಗಿ ಕಾದು ಕುಳಿತ್ತಿರುವ ನಾಯಕಿ, ಕಾಯುವಿಕೆಯ ಆ ಸಮಯದಲ್ಲಿ ಏನೆಲ್ಲಾ ಕಲ್ಪಿಸಿಕೊಳ್ಳುತ್ತಾಳೆ ಎಂಬುದನ್ನು ಈ ಹಾಡಿನ ಮೂಲಕ ತೋರಿಸಲಾಗಿದೆ ಎಂದು ತಿಳಿಸಿರುವ ನಿರ್ದೇಶಕ ಪಿ.ಸಿ.ಶೇಖರ್, ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ ಎನ್ನುತ್ತಾರೆ.

Priyank kharge : ಗಾಳಿಯಲ್ಲಿ ಗುಂಡು ಹಾರಿಸೋದ ನಿಲ್ಲಿಸಿ..! #pratidhvani #bjpvscongress #ranyarao #yatnal

“BAD” ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಿತ್ರೀಕರಣ ಮುಕ್ತಾಯವಾಗಿದೆ. ಟೀಸರ್ ಮೂಲಕ ಸದ್ದು ಮಾಡುತ್ತಿರುವ ಈ ಚಿತ್ರದ ಹಾಡುಗಳು ಸಹ ಜನಪ್ರಿಯವಾಗುತ್ತಿದೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ “BAD” ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ “BAD” ಚಿತ್ರಕ್ಕೆ ಸಚಿನ್ ಜಗದೀಶ್ವರ್ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.

“ಪ್ರೀತಿಯ ರಾಯಭಾರಿ” ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ “BAD” ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: courtesy of the red white and bluecourtesy of the red white and blue remasteredcourtesy of the red white and blue remastered videocourtesy of the red white and blue toby keithfell in love with an alienmake the most of itnative americans in the united states (ethnicity)of the yearsitting on the dock of the bayspider man into the spider verse songthe avengers movie trailertoby keith courtesy of the red white and blue
Previous Post

ಶಾಂತಿ ಮಾತುಕತೆ ಬೆನ್ನಲ್ಲೇ ಉಕ್ರೇನ್ ಯು-ಟರ್ನ್ ! ರಷ್ಯಾ ರಾಜಧಾನಿ ಮಾಸ್ಕೊ ಮೇಲೆ ಭಯಾನಕ ಡ್ರೋನ್ ದಾಳಿ 

Next Post

ಗಾಳಿಯಲ್ಲಿ ಗುಂಡು ಹಾರಿಸೋದ ನಿಲ್ಲಿಸಿ..!

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

ಗಾಳಿಯಲ್ಲಿ ಗುಂಡು ಹಾರಿಸೋದ ನಿಲ್ಲಿಸಿ..!

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada