• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡಿಗೆ ಅಭಿಮಾನಿಗಳು ಫಿದಾ. .

ಪ್ರತಿಧ್ವನಿ by ಪ್ರತಿಧ್ವನಿ
September 12, 2025
in ಕರ್ನಾಟಕ, ಸಿನಿಮಾ
0
Share on WhatsAppShare on FacebookShare on Telegram

ನಟ ಝೈದ್ ಖಾನ್ ಅವರು ತಮ್ಮ ಮೊದಲ ಚಿತ್ರ “ಬನಾರಸ್” ಮೂಲಕವೇ ಎಲ್ಲರ ಗಮನ ಸೆಳಿದಿದ್ದರು. ಪ್ರಸ್ತುತ ಅವರು ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರ “ಕಲ್ಟ್”.
“ಉಪಾಧ್ಯಕ್ಷ” ಸೇರಿದಂತೆ ಯಶಸ್ವಿ ಚಿತ್ರಗಳ ನಿರ್ದೇಶಕ ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ADVERTISEMENT

ರಚಿತರಾಮ್ ಹಾಗೂ ಮಲೈಕಾ ಈ ಚಿತ್ರದ ನಾಯಕಿಯರಾಗಿ ನಟಿಸುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು “ಅಯ್ಯೋ ಶಿವನೇ” ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.

ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡನ್ನು ಜಸ್ಕರಣ್ ಸಿಂಗ್ ಹಾಗೂ ಪೃಥ್ವಿ ಭಟ್ ಹಾಡಿದ್ದಾರೆ. ಝೈದ್ ಖಾನ್ ಹಾಗೂ ಮಲೈಕ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ನಿರ್ದೇಶಕ ಅನಿಲ್ ಕುಮಾರ್ ಅವರೆ ಬರೆದಿರುವ “ಕಲ್ಟ್” ಚಿತ್ರದ ಮೊದಲ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ‌. “ಅಯ್ಯೋ ಶಿವನೇ” ಹಾಡಿಗೆ ಸಿಗುತ್ತಿರುವ ಪ್ರಶಂಸೆಗೆ ಆನಂದ್ ಆಡಿಯೋ ಸಂಸ್ಥೆ ಸಹ ಸಂತೋಷ ವ್ಯಕ್ತಪಡಿಸಿದೆ.

ಕೆ.ವಿ.ಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಬಹು ನಿರೀಕ್ಷಿತ “ಕಲ್ಟ್” ಚಿತ್ರದ ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Tags: banaras zaid khanCultkvn productionMalaikamalaika t vasupal zaid khanmalaika vasupal zaid khannew video zayed khanrachitha ramrnar zayed khanZaid Khanzaid khan at cult movie muhurthazaid khan malaika vasupalzaid khan malaika vasupal hotzaid khan malaika vasupal songzaid khan new songzaid khan rachita ramzaid khan shortszameer ahmed son zaid khanzayed khanzayed khan hostzayed khan lovezayed khan newszayed khan shiazayed khan sonzayed khan songzayed khan songszayed khan videozayed khan videoszayed khan wife
Previous Post

KJ George: ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಸಚಿವ ಕೆ.ಜೆ.ಜಾರ್ಜ್

Next Post

ಬೆಳೆ ಹಾಗೂ ಹಸು ಸಾಲ ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ: ಡಿ.ಕೆ. ಸುರೇಶ್ ಕರೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಬೆಳೆ ಹಾಗೂ ಹಸು ಸಾಲ ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ: ಡಿ.ಕೆ. ಸುರೇಶ್ ಕರೆ

ಬೆಳೆ ಹಾಗೂ ಹಸು ಸಾಲ ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ: ಡಿ.ಕೆ. ಸುರೇಶ್ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada