• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಾಕಿ ಇರುವ ಬೇಡಿಕೆಗಳ ಕುರಿತು ಮೋದಿಗೆ ಬಹಿರಂಗ ಪತ್ರ : ಹೋರಾಟ ಮುಂದುವರಿಸಲು SKM ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
November 21, 2021
in ಕರ್ನಾಟಕ, ದೇಶ
0
ಬಾಕಿ ಇರುವ ಬೇಡಿಕೆಗಳ ಕುರಿತು ಮೋದಿಗೆ ಬಹಿರಂಗ ಪತ್ರ : ಹೋರಾಟ ಮುಂದುವರಿಸಲು SKM ನಿರ್ಧಾರ
Share on WhatsAppShare on FacebookShare on Telegram

ಭಾನುವಾರ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಹೋರಾಟ ಚಟುವಟಿಕೆಗಳನ್ನು ಮುಂದುವರಿಸಲು ನಿರ್ಧರಿಸಿತು. ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಘೋಷಿಸಿದ ಹಿನ್ನೆಲೆಯಲ್ಲಿ ಸಭೆ ನಡೆಯಿತು.

ADVERTISEMENT

ಸಂಯುಕ್ತ ಕಿಸಾನ್ ಮೋರ್ಚಾ (SKM) ಕಾಯ್ದೆ ಹಿಂಪಡೆದ ಕ್ರಮವನ್ನು ಸ್ವಾಗತಿಸಿದೆ, ಆದರೆ ಸಂಸತ್ತಿನಲ್ಲಿ ಶಾಸನಗಳನ್ನು ಔಪಚಾರಿಕವಾಗಿ ರದ್ದುಗೊಳಿಸಿದ ನಂತರ ರೈತರು ತಮ್ಮ ಆಂದೋಲನವನ್ನು ಕೊನೆಗೊಳಿಸಲು ನಿರ್ಧರಿಸುತ್ತಾರೆ ಎಂದು ಒತ್ತಿಹೇಳಿದ್ದಾರೆ.

ಇದಕ್ಕೂ ಮುನ್ನ, ಭಾನುವಾರ ನಡೆದ ಎಸ್‌ಕೆಎಂ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಮತ್ತು ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ.

ರೈತರ ಪ್ರತಿಭಟನೆಯ ನಾಯಕ ಬಲ್ಬೀರ್ ಸಿಂಗ್ ರಾಜೇವಾಲ್ ಅವರು ANI ಜೊತೆ ಮಾತನಾಡಿ, “ನಾವು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಚರ್ಚಿಸಿದ್ದೇವೆ. ಇದಾದ ಬಳಿಕ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. SKM ನ ಪೂರ್ವನಿರ್ಧರಿತ ಹೋರಾಟದ ಚಟುವಟಿಕೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ – ನವೆಂಬರ್ 22 ರಂದು ಲಕ್ನೋದಲ್ಲಿ ಕಿಸಾನ್ ಪಂಚಾಯತ್, 26 ರಂದು ಎಲ್ಲಾ ಗಡಿಗಳಲ್ಲಿ ಸಭೆಗಳು ಮತ್ತು 29 ರಂದು ಸಂಸತ್ತಿಗೆ ಮೆರವಣಿಗೆ ನಡೆಯಲಿದೆ.

ರೈತರು ತಮ್ಮ ಬಾಕಿ ಇರುವ ಬೇಡಿಕೆಗಳನ್ನು ಪ್ರಸ್ತಾಪಿಸಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆಯಲಿದ್ದಾರೆ ಎಂದು ರಾಜವಾಲ್ ಘೋಷಿಸಿದರು. ಕಳೆದ ತಿಂಗಳು ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪ್ರಮುಖ ಆರೋಪಿಯಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಮುಂದಿನ ಕ್ರಮಗಳ ಕುರಿತು ನವೆಂಬರ್ 27 ರಂದು ಎಸ್‌ಕೆಎಂನ ಮತ್ತೊಂದು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜೇವಾಲ್ ಹೇಳಿದರು.

Tags: BJPCongress PartyCovid 19SKMಕೋವಿಡ್-19ನರೇಂದ್ರ ಮೋದಿಬಿಜೆಪಿಸಂಯುಕ್ತ ಕಿಸಾನ್ ಮೋರ್ಚಾ
Previous Post

ಅಕಾಲಿಕ ಮಳೆಗೆ ನಲುಗಿದ ಮಲೆನಾಡು, ಭತ್ತ, ಅಡಕೆ ಅಯೋಮಯ! ಉಸ್ತುವಾರಿ ಸಚಿವರೂ ನಾಪತ್ತೆ!

Next Post

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ : ಮುಂದಿನ ಆದೇಶದವರೆಗೂ ಎಲ್ಲಾ ಶಾಲೆಗಳು ಬಂದ್!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ದೆಹಲಿಯಲ್ಲಿ ಹೆಚ್ಚುತ್ತಿರುವ  ವಾಯುಮಾಲಿನ್ಯ : ಮುಂದಿನ ಆದೇಶದವರೆಗೂ ಎಲ್ಲಾ ಶಾಲೆಗಳು ಬಂದ್!

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ : ಮುಂದಿನ ಆದೇಶದವರೆಗೂ ಎಲ್ಲಾ ಶಾಲೆಗಳು ಬಂದ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada