• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಿಡಿಓ ಹಣದಾಹಕ್ಕೆ ಪಂಚಾಯತಿಯಲ್ಲೇ ಪೆಟ್ರೋಲ್‌ ಸುರಿದುಕೊಂಡ ರೈತ : ಮುಂದೇನಾಯ್ತು..?

ಇ-ಸ್ವತ್ತಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟ ಪಿಡಿಓ ವಿರುದ್ಧ ರೈತನ ಆಕ್ರೋಶ, ಪೆಟ್ರೋಲ್‌ ಸುರಿದುಕೊಂಡು ಬಸವರಾಜ್‌ ಆತ್ಮಹತ್ಯೆಗೆ ಯತ್ನ..

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪಿಡಿಓ ಹಣದಾಹಕ್ಕೆ ಪಂಚಾಯತಿಯಲ್ಲೇ ಪೆಟ್ರೋಲ್‌ ಸುರಿದುಕೊಂಡ ರೈತ : ಮುಂದೇನಾಯ್ತು..?
Share on WhatsAppShare on FacebookShare on Telegram

ಬೆಂಗಳೂರು : ಪಿಡಿಓ ಹಣದಾಹಕ್ಕೆ ಬೇಸತ್ತು ರೈತನೊಬ್ಬ ಗ್ರಾಮ ಪಂಚಾಯತಿಯಲ್ಲಿಯೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕಡಬಗೆರೆ ಪಂಚಾಯತಿಯ ಪಿಡಿಓ ಲಂಚಗುಳಿತನಕ್ಕೆ ರೈತ ರೋಸಿ ಹೋಗಿದ್ದಾನೆ. ಈ ಕಡಬಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಮೀನಿನಲ್ಲಿ ‌ಮನೆ ಕಟ್ಟಲು ಪರವಾಣಿಗೆಗಾಗಿ ಅರ್ಜಿ ಹಾಕಿದ್ದ. ಪರವಾನಗಿಗಾಗಿ ಅನೇಕ ಸಲ ರೈತನನ್ನು ಪರವಾನಿಗೆ ನೀಡದೇ ಹಣಕ್ಕಾಗಿ ಪಿಡಿಓ ಅಲೆದಾಡಿಸಿದ್ದಾರೆ.

ADVERTISEMENT
Police Kirik With Darshan Fans  :ಹಾರ ಹಾಕಲು ಬಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ I #dboss #birthday

ಕಳೆದ ಆರು ತಿಂಗಳಿನಿಂದ ಇ-ಸ್ವತ್ತುಗಾಗಿ ರೈತ ಕೆ. ಬಸವರಾಜ್ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿದರೂ, ಮನವಿ ಮಾಡಿಕೊಂಡರೂ ಸಹ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ. ಹೀಗಾಗಿ ಆಕ್ರೋಶಗೊಂಡ ರೈತ ಅಸಹಾಯಕನಾಗಿ ವ್ಯವಸ್ಥೆ ವಿರುದ್ಧ ನೊಂದ ರೈತ ಬಸವರಾಜ್ ಪಿಡಿಓ ಕೃಷ್ಣಪ್ಪ‌ ಎದುರಲ್ಲೇ ಅರ್ಧ ಲೀಟರ್‌ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ರೈತನನ್ನು ಪಿಡಿಓ ತಡೆದ ಘಟನೆ ನಡೆದಿದೆ.

ಇದನ್ನೂ ಓದಿ : Blackmail: ಕನ್ನಡದ ನಟಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್​ಮೇಲ್

ಮನೆ ಕಟ್ಟೋಕೆ ಪಂಚಾಯತಿ ಪರವಾನಗಿ ಇಲ್ಲದೆ ಬ್ಯಾಂಕ್‌ಗಳು ಸಾಲ ನೀಡುತ್ತಿಲ್ಲ. ಆದರೂ ಸಹ ಅಧಿಕಾರಿಗಳು ಹಣಕ್ಕಾಗಿ ಪೀಡಿಸಿ ನನಗೆ ಇ-ಸ್ವತ್ತು ಪೊರೈಸಿಲ್ಲ ಎಂದು ರೈತ ತನ್ನ ಅಳಲುತೋಡಿಕೊಂಡಿದ್ದಾರೆ. ನಾನು ಮೊದಲೇ ಬಡವ, ನನ್ನ ಬಳಿ 20 ಸಾವಿರದಷ್ಟು ಲಂಚ ಕೇಳಿದರೆ ಎಲ್ಲಿಂದ ನೀಡಲಿ ಎಂದು ಬಸವರಾಜ್‌ ಭ್ರಷ್ಟ ವ್ಯವಸ್ಥೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರಿಗಳಿಂದ ರೈತರಿಗೆ ಪದೇ ಪದೇ ಅನ್ಯಾಯಗಳು ಆಗುತ್ತಿವೆ. ಕಳೆದ ವಾರವಷ್ಟೇ ಕಂದಾಯ ಇಲಾಖೆ ಅಧಿಕಾರಿಗಳು ಲಂಚ ಕೇಳಿದ್ದಕ್ಕಾಗಿ ಬಡ ರೈತನೊಬ್ಬ ತಾನು ಬೆಳೆದ ಮೂಲಂಗಿಯನ್ನೇ ತಂದು, ಲಂಚದ ರೂಪದಲ್ಲಿ ನೀಡುವುದಕ್ಕಾಗಿ ತಂದಿದ್ದ. ಅಧಿಕಾರಿಗಳಿಗೆ ಲಂಚ ನೀಡುವುದಕ್ಕೆ ನನ್ನ ಹತ್ತಿರ ದುಡ್ಡಿಲ್ಲ, ಅದಕ್ಕೆ ಏನು ಮಾಡೋದು ಲಂಚಬಾಕರಿಗಾಗಿ ಮೂಲಂಗಿ ತಂದಿದ್ದೇನೆ ಎಂದು ತುಮಕೂರಿನಲ್ಲಿ ಭ್ರಷ್ಟರ ನಡೆಯನ್ನು ಖಂಡಿಸಿದ್ದರು. ಆ ಘಟನೆ ಮಾಸುವ ಮುನ್ನವೇ ಇದೀಗ ವಿಜಯನಗರ ಜಿಲ್ಲೆಯಲ್ಲಿ ರೈತ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದು ಭ್ರಷ್ಟ ಅಧಿಕಾರಿಗಳ ಹಣಬಾಕ ತನಕ್ಕೆ ಸಾಕ್ಷಿಯಾಗಿದೆ.

Tags: b. z. zameer ahmed khanBasavraj suicide attemptcongress karnatakaCRIME NEWSE -swattuFarmersGram PanchaytKadabagerekannada newsKarnataka Governmentkarnataka newsPanchayat Development OfficerpdoPratidhvaniPriyank KhargeRDPRtrending newsVijaya Nagar News
Previous Post

Blackmail: ಕನ್ನಡದ ನಟಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್​ಮೇಲ್

Next Post

Congress: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ದೂರು ದಾಖಲು: ಕಾರಣವೇನು..?

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
Congress: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ದೂರು ದಾಖಲು: ಕಾರಣವೇನು..?

Congress: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ದೂರು ದಾಖಲು: ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada