• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರೈತರ ಕಣ್ಣುಗಳನ್ನು ಕೀಳುತ್ತೇನೆ, ಕೈಗಳನ್ನು ಕತ್ತರಿಸುತ್ತೇನೆ” – ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಂಸದ

ಪ್ರತಿಧ್ವನಿ by ಪ್ರತಿಧ್ವನಿ
November 7, 2021
in ದೇಶ
0
ರೈತರ ಕಣ್ಣುಗಳನ್ನು ಕೀಳುತ್ತೇನೆ, ಕೈಗಳನ್ನು ಕತ್ತರಿಸುತ್ತೇನೆ” – ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಂಸದ
Share on WhatsAppShare on FacebookShare on Telegram

ಪಕ್ಷ ಸಹೋದ್ಯೋಗಿ ಮನೀಶ್ ಗ್ರೋವರ್ ಅವರನ್ನು ಯಾರೇ ವಿರೋಧಿಸಿದರೂ “ಅವರ ಕಣ್ಣುಗಳನ್ನು ಕೀಳುತ್ತೇನೆ ಹಾಗೂ ಕೈಗಳನ್ನು ಕತ್ತರಿಸುತ್ತೇನೆ” ಎಂದು ಹರ್ಯಾಣದ ರೋಹ್ಟಕ್ ಕ್ಷೇತ್ರದ ಬಿಜೆಪಿ ಸಂಸದ ಅರವಿಂದ್ ಶರ್ಮ ಶನಿವಾರ ವಿವಾದಾತ್ಮಕ ಭಾಷಣ ಮಾಡಿದ್ದಾರೆ.

ADVERTISEMENT

ಶುಕ್ರವಾರ ರೋಹ್ಟಕ್ ಜಿಲ್ಲೆಯ ಕಿಲೋಯಿ ಗ್ರಾಮದಲ್ಲಿ ದೇವಸ್ಥಾನವೊಂದರ ಒಳಗೆ ಬಿಜೆಪಿ ನಾಯಕ ಮನೀಶ್ ಗ್ರೋವರ್ ಇದ್ದಾಗ ಅವರನ್ನು ಆಕ್ರೋಶಭರಿತ ರೈತರು ಘೇರಾವ್ ಮಾಡಿದ್ದರು. ಪ್ರತಿಭಟನಾಕಾರರನ್ನು `ನಿರುದ್ಯೋಗಿ ಕುಡುಕರು’ ಎಂದು ಗ್ರೋವರ್ ಹಂಗಿಸಿದ್ದೇ ಈ ಪ್ರತಿಭಟನೆಗೆ ಕಾರಣವಾಗಿತ್ತು. ದೇವಸ್ಥಾನದೊಳಗೆ ಸುಮಾರು ಎಂಟು ಗಂಟೆಗಳ ಕಾಲ ಗ್ರೋವರ್ ಮತ್ತಿತರರು ಇರುವಂತಾಗಿತ್ತಲ್ಲದೆ ನಂತರ ಗ್ರೋವರ್ ಕೈಮುಗಿದುಕೊಂಡೇ ಹೊರಗೆ ಬಂದಿದ್ದರು. ನಂತರವಷ್ಟೇ ದೇವಸ್ಥಾನದಲ್ಲಿದ್ದ ಸಚಿವ ರವೀಂದ್ರ ರಾಜು, ರೋಹ್ಟಕ್ ಮೇಯರ್ ಮನಮೋಹನ್ ಗೋಯಲ್ ಮತ್ತಿತರರನ್ನು ಹೊರಕ್ಕೆ ಹೋಗಲು ಪ್ರತಿಭಟನಾಕಾರರು ಅನುಮತಿಸಿದ್ದರು.

ಘಟನೆಯ ಬಗ್ಗೆ ನಂತರ ಪ್ರತಿಕ್ರಿಯಿಸಿದ್ದ ಗ್ರೋವರ್, ತಾವು ಕ್ಷಮೆ ಯಾಚಿಸಿಲ್ಲ ಬದಲು ಎಲ್ಲರಿಗೂ ಕೈಬೀಸಿದ್ದಾಗಿ ಹಾಗೂ ಬೇಕಾದಾಗ ಈ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ ಎಂದಿದ್ದರು.

ಇದೇ ಘಟನೆಯನ್ನು ಮುಂದಿಟ್ಟುಕೊಂಡು ಇಂದು ಸಂಸದ ಅರವಿಂದ್ ಶರ್ಮ ವಿವಾದಾಸ್ಪದ ಮಾತುಗಳನ್ನಾಡಿದ್ದಾರೆ.

BJP MP from Rohtak Arvind Sharma stokes controversy a day after party leader Manish Grover was held captive by farmers. He says, "कोई मनीष ग्रोवर की तरफ आंख उठाकर देखेगा तो की आंख निकाल लेंगे और जो हाथ पकड़ेगा उसका हाथ काट देंगे।" pic.twitter.com/xcfINeiqc9

— Anand Singh (@Anand_Journ) November 6, 2021
Tags: BJPCongress PartyCovid 19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ನಮ್ಮ ಬಗ್ಗೆ ಲಘುವಾಗಿ ಮಾತನಾಡುವುದನ್ನು ಬಿಡಿ: ಹೆಚ್.ಡಿ.ಕುಮಾರಸ್ವಾಮಿ

Next Post

ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆ ಬೆಂಗಳೂರಿನಲ್ಲಿ ಅಪ್ಪು ಪುತ್ಥಳಿಗೆ ಭಾರೀ ಡಿಮ್ಯಾಂಡ್ !

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಅಪ್ಪನ ಹಾದಿಯಲ್ಲೇ ಸಾಗಿದ ಅಪ್ಪು; ಪುನೀತ್ ರಾಜ್‌ಕುಮಾರ್‌ರಿಂದ ನೇತ್ರದಾನ

ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆ ಬೆಂಗಳೂರಿನಲ್ಲಿ ಅಪ್ಪು ಪುತ್ಥಳಿಗೆ ಭಾರೀ ಡಿಮ್ಯಾಂಡ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!