• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bharat Bandh: ನಾಳೆ ಭಾರತ್ ಬಂದ್: ಇಲ್ಲಿದೆ ಮಹತ್ವದ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
February 11, 2026
in Top Story, ಕರ್ನಾಟಕ, ದೇಶ, ರಾಜಕೀಯ
0
Bharat Bandh: ನಾಳೆ ಭಾರತ್ ಬಂದ್: ಇಲ್ಲಿದೆ ಮಹತ್ವದ ಮಾಹಿತಿ
Share on WhatsAppShare on FacebookShare on Telegram

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಹಾಗೂ ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದದ ವಿರುದ್ಧ ಫೆಬ್ರವರಿ 12, 2026ರಂದು ದೇಶಾದ್ಯಂತ ಭಾರತ್ ಬಂದ್‌ಗೆ(Bharat Bandh) ಕರೆ ನೀಡಲಾಗಿದೆ. ಕೇಂದ್ರ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳು ಈ ಮುಷ್ಕರವನ್ನು ಘೋಷಿಸಿವೆ.

ADVERTISEMENT
Parliament on Rahul Gandhi : ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಮಾತಿಗೆ ಬಿಜೆಪಿ ಸಂಸದರು ಗಪ್‌ಚುಪ್‌..! #ombirla

ಈ ಮುಷ್ಕರ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯಿಂದ ನಡೆಯುತ್ತಿದೆ. INTUC, AITUC, HMS, CITU, AIUTUC, TUCC, SEWA, AICCTU, LPF ಮತ್ತು UTUC ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಕರೆ ನೀಡಿವೆ. ರೈತ ಸಂಘಟನೆಗಳಾದ ಸಂಯುಕ್ತ ಕಿಸಾನ್ ಮೋರ್ಚಾ (SKM) ಮತ್ತು ಅಖಿಲ ಭಾರತ ಕಿಸಾನ್ ಸಭಾ (AIKS) ಸಂಪೂರ್ಣ ಬೆಂಬಲ ನೀಡಿವೆ.

ಮುಷ್ಕರದ ಮುಖ್ಯ ಕಾರಣಗಳು

ನವೆಂಬರ್ 2025ರಲ್ಲಿ ಅಧಿಸೂಚಿಸಲಾದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳಿಗೆ ಕಾರ್ಮಿಕರು ವಿರೋಧ ಸೂಚಿಸಿದ್ದು, ಕಾರ್ಮಿಕರ ಹಕ್ಕುಗಳು ಕುಗ್ಗುತ್ತವೆ ಎಂಬ ಆರೋಪ ಜೋರಾಗಿ ಕೇಳಿಬರುತ್ತಿದೆ. ಅಲ್ಲದೇ ಖಾಸಗೀಕರಣ ಮತ್ತು ಉದ್ಯೋಗ ಭದ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಜೊತೆಗೆ MGNREGA ಯೋಜನೆ ಮರುಸ್ಥಾಪನೆ ಒತ್ತಾಯಿಸಿದ್ದಾರೆ. ಇನ್ನು ವಿದ್ಯುತ್ ತಿದ್ದುಪಡಿ ಮಸೂದೆ ಮತ್ತು ಕರಡು ಬೀಜ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿರುವ ರೈತ ಸಂಘಟನೆಗಳು ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Parliament Congress Protest : ಸಂಸತ್‌ ಆವರಣದಲ್ಲಿ ವಿಪಕ್ಷ ಸದಸ್ಯರಿಂದ ಪ್ರತಿಭಟನೆ..! #epsteinfiles #trump

ಭಾರತ್ ಬಂದ್‌ನಿಂದ ಸಾರ್ವಜನಿಕ ವಲಯದ ಬ್ಯಾಂಕುಗಳು, ಸರ್ಕಾರಿ ಕಚೇರಿಗಳು, ಬಸ್ ಹಾಗೂ ಇತರೆ ಸಾರಿಗೆ ಸೇವೆಗಳು, ಕೆಲವು ಶಾಲಾ-ಕಾಲೇಜುಗಳು ಬಂದ್‌ ಆಗುವ ಸಾಧ್ಯತೆಯಿದ್ದು, ತುರ್ತು ಸೇವೆಗಳು ಮಾತ್ರ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.

Tags: bandhBharat BandhBharath bandh ProtestFarmersFarmers protestIndiaKarnbatakaPoliticsprotest
Previous Post

BBK: ಮಿತಿ ಮೀರಿದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳ ಸೋಶಿಯಲ್‌ ಮೀಡಿಯಾ ಗುದ್ದಾಟ

Next Post

DK Suresh: ಕಾಂಗ್ರೆಸ್‌ನಲ್ಲಿ ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ- ಡಿ.ಕೆ ಸುರೇಶ್

Related Posts

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..
Top Story

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
DK Suresh: ಕಾಂಗ್ರೆಸ್‌ನಲ್ಲಿ ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ- ಡಿ.ಕೆ ಸುರೇಶ್

DK Suresh: ಕಾಂಗ್ರೆಸ್‌ನಲ್ಲಿ ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ- ಡಿ.ಕೆ ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!