ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರದ ಕೃಷಿ ಕಾಯ್ದೆ ರದ್ದತಿ ನಿರ್ಧಾರ ಮಣ್ಣಿನ ಮಕ್ಕಳ ಹೋರಾಟಕ್ಕೆ ಸಿಕ್ಕ ಜಯ, ಇದುವೇ ರೈತರ ಸ್ವಾತಂತ್ರ್ಯೋತ್ಸವ – ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 19, 2021
in ಕರ್ನಾಟಕ, ದೇಶ, ರಾಜಕೀಯ
0
ಮೈಸೂರಿನ ಪ್ರತಿ ದಲಿತರ ಮನೆಯಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರವಿತ್ತು : ಮಾಜಿ ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾಕೆ ಗೊತ್ತೇ?
Share on WhatsAppShare on FacebookShare on Telegram

ಸತತ ಒಂದು ವರ್ಷದ ಹೋರಾಟದ ನಂತರ ಕೇಂದ್ರ ಸರ್ಕಾರ ತನ್ನ ವಿವಾದಾತ್ಮಕ ಕೃಷಿ ಕಾಯ್ದೆ ಅನ್ನು ಇಂದು ಶುಕ್ರವಾರ ಬೆಳಿಗ್ಗೆ ಹಿಂಪಡೆಯುವುದಾಗಿ ಹೇಳಿದೆ. ಈ ಕುರಿತು ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಇದು ರೈತರಿಗೆ ಸಂದ ಜನ ಇದುವೇ ಸ್ವತಂತ್ರ್ಯೋತ್ಸವ ಎಂದಿದ್ದಾರೆ.

ADVERTISEMENT

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು.

ಕೃಷಿ‌ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ,
ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು.
ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದಿದ್ದಾರೆ.

ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಪೂರ್ತಿ ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ದೇಶವನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ, ನಮ್ಮ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಲು ನಿರ್ಧಾರ ಮಾಡಿದೆ ಎಂದು ಹೇಳಿದ್ದಾರೆ.

Tags: BJPFarmers lawನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಕೊವ್ಯಾಕ್ಸಿನ್ ದರೋಡೆ? ಕೇಂದ್ರ ಸರ್ಕಾರ ಮತ್ತು ಭಾರತ್ ಬಯೋಟೆಕ್ ನಡುವಿನ ರಹಸ್ಯ ಒಪ್ಪಂದ, ರಾಯಲ್ಟಿ ಹಣದಲ್ಲಿ ಭಾರಿ ಗೋಲ್‌ಮಾಲ್!

Next Post

ಡಿಜಿಟಲ್ ಸಾಲ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ ರೂಪಿಸಲು RBI ಸಮಿತಿ ಶಿಫಾರಸು

Related Posts

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
0

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕೆ‌ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.ಕಾಶ್ಮೀರದ ಪಹಲ್ಗಾಮ್'ನಲ್ಲಿ (Pahalgam terror attack) ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ...

Read moreDetails
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

May 16, 2025
Next Post
ಡಿಜಿಟಲ್ ಸಾಲ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ ರೂಪಿಸಲು RBI ಸಮಿತಿ ಶಿಫಾರಸು

ಡಿಜಿಟಲ್ ಸಾಲ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ ರೂಪಿಸಲು RBI ಸಮಿತಿ ಶಿಫಾರಸು

Please login to join discussion

Recent News

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 
Top Story

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

by Chetan
May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!