• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೂ ಸ್ವಾಧೀನ ವಿರೋಧಿಸಿ ಪಂಜಿನ ಮೆರವಣಿಗೆಯಲ್ಲಿ ರೈತ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದೇವನಹಳ್ಳಿ: ಕೆ.ಐ.ಎ.ಡಿ.ಬಿ ಗೆ ಭೂಸ್ವಾಧಿನ ಪ್ರಕ್ರಿಯೆ ಕೈ ಬಿಡಲು ಒತ್ತಾಯಿಸಿ, ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ಪಂಜಿನ ಮೆರವಣಿಗೆ ನಡೆಸಿದ್ದಾರೆ.

ADVERTISEMENT

1777 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆಗಳ ನಿರ್ಮಾಣಕ್ಕೆ ವಶಕ್ಕೆ ಪಡೆಯುತ್ತಿರುವ ಹಿನ್ನೆಲೆ, ಯಾವುದೇ ಕಾರಣಕ್ಕೂ ನಾವು ನಮ್ಮ ಭೂಮಿ ನೀಡಲು ಸಾಧ್ಯವಿಲ್ಲ ಎಂದು ರೈತರು ಪ್ರತಿಭಟನೆ ನಡೆಸಿದ್ದಾರೆ. ಕಳೆದ 867 ದಿನಗಳಿಂದ ಈ ಹೋರಾಟ ನಡೆಯುತ್ತಿದ್ದು, ಹದಿಮೂರು ಹಳ್ಳಿಗಳ ರೈತರು ಕುಟುಂಬಸ್ಥರು ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಸುಮಾರು ಎರಡು ಕಿಲೋಮೀಟರ್ ಗೂ ಹೆಚ್ಚು ಪಂಜಿನ ಮೆರವಣಿಗೆ ನಡೆಸಿ ರೈತರು ಪ್ರತಿಭಟಿಸಿದ್ದಾರೆ.

Tags: Agriculture Minister ChaluvarayaswamyFarmer protestGovernment of Karnatakaministry of agriculture
Previous Post

ವಿದ್ಯುದ್ದೀಪಗಳಿಂದ ಝಗಮಗಿಸಲಿದೆ ಮೈಸೂರು: ಇಂಧನ ಸಚಿವ ಕೆ.ಜೆ. ಜಾರ್ಜ್‌

Next Post

ವಿಶ್ವ ಆನೆ ದಿನ: ಜಿಕೆವಿಕೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಸಿಎಂ

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post

ವಿಶ್ವ ಆನೆ ದಿನ: ಜಿಕೆವಿಕೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!