• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕಾಂಗ್ರೆಸ್​ ಸರ್ಕಾರದ ವಿರುದ್ಧ ರೈತರ ಪ್ರೊಟೆಸ್ಟ್​.. ಸರ್ಕಾರ ಹೇಳೋದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
October 28, 2024
in Uncategorized, ಕರ್ನಾಟಕ, ರಾಜಕೀಯ, ಸಿನಿಮಾ
0
ಕಾಂಗ್ರೆಸ್​ ಸರ್ಕಾರದ ವಿರುದ್ಧ ರೈತರ ಪ್ರೊಟೆಸ್ಟ್​.. ಸರ್ಕಾರ ಹೇಳೋದೇನು..?
Share on WhatsAppShare on FacebookShare on Telegram

ವಕ್ಫ್ ಆಸ್ತಿ ವಿಚಾರವಾಗಿ ರೈತರಿಗೆ ನೋಟಿಸ್ ಜಾರಿ ಮಾಡಿರೋದನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಗಿದೆ.. ವಿಜಯಪುರ ಜಿಲ್ಲೆಯ ಕೊಲ್ಹಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲ್ಹಾರ ತಾಲೂಕಿನಲ್ಲಿ ರೈತರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ತಡೆ ಹಿಡಿಯಬೇಕು ಎಂದು ಆಗ್ರಹ ಮಾಡಲಾಗಿದೆ.

ADVERTISEMENT

ಹಳ್ಳದ ಗೆಣ್ಣೂರ ಗ್ರಾಮದ ಸರ್ವೆ ನಂಬರ್ 299/1 ರೈತ ಮಹಿಳೆ ಮಹಾದೇವಿ ಬೆಳ್ಳುಬ್ಬಿ, 299/2 ಸುಭಾಷ್ ಉಪ್ಪಾರ, 299/3 ಪರಶುರಾಮ ಬೆಳ್ಳುಬ್ಬಿ ಎಂಬುವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೂಡಲೇ ನೋಟಿಸ್​ ತಡೆ ಹಿಡಿಯಬೇಕೆಂದು ತಹಶೀಲ್ದಾರ್​ಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಲ್ಹಾರ ತಾಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ.

ವಿಧಾನಸೌಧದಲ್ಲಿ ಸಚಿವರಾದ ಕೃಷ್ಣ ಭೈರೇಗೌಡ, ಎಂ ಬಿ ಪಾಟೀಲ್, ಜಮೀರ್ ಅಹ್ಮದ್ ಜಂಟಿ ಸುದ್ದಿ ಗೋಷ್ಠಿ ನಡೆಸಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿವಾದದ ಬಗ್ಗೆ ಮಾತನಾಡಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಈ ಸಮಸ್ಯೆ ಬಗ್ಗೆ ನಾವು ಸುದೀರ್ಘ ಚರ್ಚೆ ಮಾಡಿದ್ದೇವೆ. 1973-74ರಲ್ಲಿ ಆಸ್ತಿಗಳ ನೋಟಿಫಿಕೇಷನ್ ಆಗಿದೆ. 16,301ಎಕರೆ ಭೂಮಿ ವಕ್ಫ್​ ಆಸ್ತಿ ಎಂದು‌ ನೋಟಿಫಕೇಷನ್ ಅಗಿದೆ. ಕೆಲವು ಆಸ್ತಿಗಳು ಮುಸ್ಲಿಂ ಸಮುದಾಯ ಹಾಗೂ ವ್ಯಕ್ತಿಗಳ ಕೈಯಲ್ಲಿ ಇದ್ದಾವೆ. 1309 ಎಕರೆ ಭೂಮಿ ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ಹೆಸರಿನಲ್ಲಿ ಇದ್ದಾವೆ ಎಂದಿದ್ದಾರೆ.

1835 ಎಕರೆ ಆಸ್ತಿ ಉಳುವವನೆ ಭೂಮಿ ಒಡೆಯ ಕಾಯ್ದೆಯಲ್ಲಿ ಮಂಜೂರಾಗಿವೆ. ನಾವು ನೋಟಿಸ್ ಕೊಟ್ಟಿಲ್ಲ, ಕೊಡುವ ಉದ್ದೇಶ ಕೂಡ ಇಲ್ಲ. ರೈತರಿಗೆ ಮಂಜೂರಾದ ಭೂಮಿ ವಾಪಸ್ ‌ಪಡೆಯಲ್ಲ. ಕೆಲವು ರೈತರಿಗೆ ನೋಟಿಸ್ ಹೋಗಿದೆ. ಇಂಡಿ ತಾಲೂಕಿನಲ್ಲಿ ತಹಶೀಲ್ದಾರ್ ನೋಟಿಸ್ ಕೊಟ್ಟು ಮಾಡಬೇಕಿತ್ತು. ಇದಕ್ಕೆ ಎಸಿಯವರು ನೋಟಿಸ್ ‌ಕೊಟ್ಟು‌ ಕ್ಲೀಯರ್ ಮಾಡ್ತಾರೆ. ಹೊನವಾಡ ಗ್ರಾಮದಲ್ಲಿ ಎಲ್ಲಾ ಫ್ಯಾಕ್ಟ್ ಕ್ಲಿಯರ್ ಇದೆ. ಆದ್ರೆ ಉದ್ದೇಶಪೂರ್ವಕವಾಗಿ ಗೊಂದಲ ಮಾಡುತ್ತಿದ್ದಾರೆ. 1977ರಲ್ಲಿ ಹೊನವಾಡ ಗ್ರಾಮದ ಹೆಸರು ತೆಗೆದು ಹಾಕಲಾಗಿದೆ. ವಕ್ಫ್​ ಆಸ್ತಿ ಕಿತ್ತುಕೊಳ್ಳಲು ಹೊರಟಿದೆ ಎಂದು ಅಂತಿದ್ದಾರೆ. ಅಲ್ಲಿ ಕೇವಲ 10 ಎಕರೆ ಭೂಮಿ ಮಾತ್ರ ವಕ್ಫ್​ಗೆ ಸೇರಿದ್ದು, ಸುಮ್ಮನೆ ಗೊಂದಲ ಮೂಡಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿ‌ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಾಸನಾಂಬೆ ದೇವಿ ದರ್ಶನ ಪಡೆದ ಸಿದ್ದರಾಮಯ್ಯ

Next Post

ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
ಸಿನಿಮಾ

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

by ಪ್ರತಿಧ್ವನಿ
May 25, 2026
0

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada