• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಪ್ರತಿಧ್ವನಿ by ಪ್ರತಿಧ್ವನಿ
April 16, 2025
in Top Story, ಕರ್ನಾಟಕ
0
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Share on WhatsAppShare on FacebookShare on Telegram

ADVERTISEMENT

ಸಂತೋಷ್‌ ಲಾಡ್‌ ಅವರಿಂದ ಕ್ಷೇತ್ರದ ಅನ್ನದಾತರಿಗೆ ಬಂಪರ್‌ ಕೊಡುಗೆ

ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಕೆ ರೈತರಿಂದ ಧನ್ಯವಾದ

ಬೆಂಗಳೂರು, ಏಪ್ರಿಲ್‌ 16: ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತದಲ್ಲಿ 107 ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರದ ₹180 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಈಗಾಗಲೇ ಸುಮಾರು ₹60 ಕೋಟಿ ವೆಚ್ಚದ 40 ಕೆರೆಗಳನ್ನು ತುಂಬುವ ಕಾರ್ಯ ಸಂತೋಷ್ ಲಾಡ್ ಅವರ ಅವಿರತ ಪ್ರಯತ್ನದಿಂದ ಪೂರ್ಣಗೊಂಡಿದ್ದು, ಇದೀಗ ಎರಡನೇ ಹಂತಕ್ಕೆ ಸರ್ಕಾರ ಹಣ ನೀಡಿದೆ. ಬಹು ನಿರೀಕ್ಷಿತ ಯೋಜನೆಗೆ ಸರ್ಕಾರ ಸ್ಪಂದಿಸಿರುವುದಕ್ಕೆ ಅನ್ನದಾತರು ಖುಷಿಗೊಂಡಿದ್ದು, ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Bank of bagyalakshmi : ಸಿದ್ದರಾಮಯ್ಯ ಈ ಸಿನಿಮಾ ನೋಡುದ್ರೆ ಬೈತಾರೆ...! #pratidhvani #siddaramaiah

ಕಲಘಟಗಿ ತಾಲೂಕಿನ ಮಹತ್ವಾಕಾಂಕ್ಷಿ ಬೇಡ್ತಿ ನದಿಯ ಏತ‌ ನೀರಾವರಿ ಯೋಜನೆ ಯ ಎರಡನೇ ಹಂತದ 107 ಕೆರೆಗಳನ್ನು ತುಂಬುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ಕೊಡಿಸಲು ಸಚಿವ ಲಾಡ್‌ ಅವರು ಸಾಕಷ್ಟು ಶ್ರಮಿಸಿದ್ದರು. ಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸಂತೋಷ್ ಲಾಡ್ ಅವರು ತಾಲೂಕಿನ‌ ಅನ್ನದಾತರಿಗೆ ಕೊಟ್ಟ ಮಾತನ್ನು ಮತ್ತೊಮ್ಮೆ ಉಳಿಸಿಕೊಂಡಿದ್ದಾರೆ.

ಸಿಎಂ, ಡಿಸಿಎಂಗೆ ಧನ್ಯವಾದ ತಿಳಿಸಿದ ಲಾಡ್‌
ಬಹು ನಿರೀಕ್ಷಿತ ಯೋಜನೆಯ ಸಾಕಾರಕ್ಕೆ ಸಹಕಾರ ನೀಡುತ್ತಿರುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೃಹತ್ ನೀರಾವರಿ ಸಚಿವರಾದ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಸಚಿವ ಲಾಡ್‌ ಅವರು ಧನ್ಯವಾದ ತಿಳಿಸಿದ್ದಾರೆ.

ಸಚಿವರಿಗೆ ಅನ್ನದಾತರಿಂದ ಕೃತಜ್ಞತೆ


ಸಚಿವ ಲಾಡ್‌ ಅವರ ಅವಿರತ ಶ್ರಮದಿಂದ ಈ ಕಾರ್ಯ ಸಾಕಾರವಾಗಿದ್ದು, ಅಸಂಖ್ಯಾತ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ. ಕಲಘಟಗಿಯಂತಹ ನೀರಿನ ಕೊರತೆಯ ತಾಲೂಕಿಗೆ ಇಂತಹ ಯೋಜನೆ ಅವಶ್ಯವಾಗಿ ಬೇಕಾಗಿತ್ತು. ಇದೀಗ ರಾಜ್ಯ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿದೆ. ಆಧುನಿಕ ಭಗೀರಥನಂತೆ ಸಚಿವ ಲಾಡ್‌ ಅವರು ನಮಗಾಗಿ ದುಡಿದಿದ್ದಾರೆ ಎಂದು ಕಲಘಟಗಿಯ ರೈತರು ಖುಷಿ ವ್ಯಕ್ತಪಡಿಸಿದ್ದಾರೆ.

Tags: Farmersjitu revolutionary farmerlabour minister santosh ladrestaurants selling carcass meat to customerssangli farmerSantosh Ladsantosh lad hublisantosh lad latest newssantosh lad livesantosh lad mediasantosh lad newssantosh lad press meetsantosh lad shaktisantosh lad updatesantosh lad videosantosh lad visit hospitalsantosh ostwalsuccessful farmer santoshVarthur Santhoshvartur santosh
Previous Post

5 ಲಕ್ಷ ಪುಟಾಣಿಗಳಿಗೆ ಗುಡ್​ ನ್ಯೂಸ್​ ಕೊಟ್ಟ ರಾಜ್ಯ ಸರ್ಕಾರ..

Next Post

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಿಗೆ ಲಾರಿ ಗುದ್ದಿದ್ದ ಚಾಲಕ ಅರೆಸ್ಟ್ – ಮೂರು ತಿಂಗಳ ಬಳಿಕ ಸೆರೆಸಿಕ್ಕ ಆರೋಪಿ ! 

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಿಗೆ ಲಾರಿ ಗುದ್ದಿದ್ದ ಚಾಲಕ ಅರೆಸ್ಟ್ – ಮೂರು ತಿಂಗಳ ಬಳಿಕ ಸೆರೆಸಿಕ್ಕ ಆರೋಪಿ ! 

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಿಗೆ ಲಾರಿ ಗುದ್ದಿದ್ದ ಚಾಲಕ ಅರೆಸ್ಟ್ - ಮೂರು ತಿಂಗಳ ಬಳಿಕ ಸೆರೆಸಿಕ್ಕ ಆರೋಪಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada