ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿದ್ದು, ದೆಹಲಿಯ ಗಡಿಭಾಗಗಳಲ್ಲಿ 2020 ನವೆಂಬರ್ ತಿಂಗಳಿಂದ ಆರಂಭವಾದ ರೈತ ಹೋರಾಟ ಇಲ್ಲಿಯವರೆಗೂ ಮುಂದುವರೆದಿದೆ. ಕಳೆದ ವರ್ಷ ಜೂನ್ 5 ರಂದು ಮೂರು ಕೃಷಿಕಾನೂನುಗಳನ್ನು ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದ ದಿವಸ. ಈ ಸಂಬಂಧ ಕೃಷಿ ಕಾನೂನುಗಳನ್ನು ವಿರೋಧಿಸಿ ಬಿಜೆಪಿ ಸಂಸದರು ಮತ್ತು ಶಾಸಕರ ಕಚೇರಿಗಳ ಮುಂದೆ ಕೃಷಿ ಕಾನೂನು ಪ್ರತಿಗಳನ್ನು ಸುಟ್ಟು ಜೂನ್ 5 ರಂದು`ಸಂಪೂರ್ಣ ಕ್ರಾಂತಿ ದಿನವನ್ನಾಗಿ ಆಚರಿಸಲು … Continue reading ಜೂನ್ 05 ರೈತರಿಂದ ಸಂಪೂರ್ಣ ಕ್ರಾಂತಿ ದಿವಸ್ ಆಚರಣೆ- ಬಿಜೆಪಿ ಶಾಸಕರು, ಸಂಸದರ ಕಚೇರಿ ಮುಂದೆ ಪ್ರತಿಭಟನೆಗೆ ನಿರ್ಧಾರ -SKM
Copy and paste this URL into your WordPress site to embed
Copy and paste this code into your site to embed